23.4 C
ಪುತ್ತೂರು, ಬೆಳ್ತಂಗಡಿ
August 29, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಸ್ಥಳೀಯ ಯುವಕರ ತಂಡದಿಂದ ರಸ್ತೆ ದುರಸ್ಥಿ

Suddi Udaya
ಗೇರುಕಟ್ಟೆ: ಇಲ್ಲಿಯ ಮಲ್ಲೊಟ್ಟು ರಸ್ತೆಯ ಶಕ್ತಿಸದನ ಬಳಿ ಹರ್ಪಲ ಭಂಡಾರಿಕೋಡಿ ಕೊಯ್ಯೂರಿಗೆ ಹೋಗುವ ರಸ್ತೆಯು ಹದಗೆಟ್ಟಿದ್ದು ಸಾರ್ವಜನಿಕರು ಓಡಾಡಲು ಪರದಾಡುತಿದ್ದರು. ಸಮಸ್ಯೆಯನ್ನು ಮನಗಂಡ ಸ್ಥಳೀಯ ಯುವಕರ ತಂಡ ರಸ್ತೆಯನ್ನು ದುರಸ್ಥಿಗೊಳಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಸುಬ್ರಹ್ಮಣ್ಯದಲ್ಲಿ ಡೆಂಗು ಹಾಗೂ ಸಾಂಕ್ರಾಮಿಕ ರೋಗ ಹರಡದಂತೆ ಸ್ವಚ್ಛತಾ ಕಾರ್ಯ

Suddi Udaya
ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಕುಮಾರಧಾರ ಬಳಿಯ ಪಂದ್ಯ ಮಾರ್ಗ ಬಳಿ ಇರುವ ಸೇತುವೆ ಹಾಗೂ ಅಕ್ಕಪಕ್ಕಗಳಲ್ಲಿ ಇದ್ದ ಕೊಳಚೆ ನೀರು ಕಸಕಡ್ಡಿಗಳು ಕೊಳಚೆ ವಸ್ತುಗಳನ್ನ ಸ್ವಚ್ಛಗೊಳಿಸುವ ಕಾರ್ಯ ಇಂದು ರವಿವಾರ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ವಲಯದ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya
ಬೆಳ್ತಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು. ಪ್ರಗತಿ ಬಂಧು ಜ್ಞಾನ ವಿಕಾಸ ಸ್ವಸಾಯ ಸಂಘಗಳ ಒಕ್ಕೂಟ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ವಲಯ ಮಟ್ಟದ ಪ್ರಗತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೆಡ್ಡೆ (tumor) ಕಾಯಿಲೆಯಿಂದ ಬಳಲುತ್ತಿರುವ ಕಳೆಂಜದ ಪುರುಷೋತ್ತಮರವರ ಚಿಕಿತ್ಸೆಗೆ ನೆರವಾಗಿ

Suddi Udaya
ಕಳೆಂಜ ಗ್ರಾಮದ ಪುರುಷೋತ್ತಮ ರವರು ತಲೆಯಲ್ಲಿ ಗೆಡ್ಡೆ (tumor) ಕಾಯಿಲೆ ಕಂಡುಬಂದಿದ್ದು, ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಶಸ್ತ್ರಚಿಕಿತ್ಸೆ ನಡೆದು, ಮುಂದಿನ ಆರೈಕೆಗೆ ರೂ. 7,00,000 ವೆಚ್ಚ ಅಗತ್ಯವಿದ್ದು ಕುಟುಂಬದ ಆರ್ಥಿಕ ಪರಿಸ್ಥಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಅಂಚೆ ಪತ್ರ ವಿತರಕ ಡಾಕಯ್ಯ ಗೌಡ ಸೇವಾ ನಿವೃತ್ತಿ, ಇಲಾಖೆ ಹಾಗೂ ಸ್ಥಳೀಯರ ವತಿಯಿಂದ ಸನ್ಮಾನ

Suddi Udaya
ಬೆಳ್ತಂಗಡಿ : ಗೇರುಕಟ್ಟೆ ಅಂಚೆ ಇಲಾಖೆಯಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಇವರನ್ನು ಪುತ್ತೂರು ಉಪ ಅಂಚೆ ವಿಭಾಗದ ಹಾಗೂ ಗೇರುಕಟ್ಟೆ ಯುವಕರು ತಂಡದ ವತಿಯಿಂದ ಶ್ರೀಮತಿ ಮೋಹಿನಿ ಮತ್ತು ಡಾಕಯ್ಯ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧಿಸುವಂತೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ತಿಳಿಸಿದ್ದಾರೆ. 2024-25ನೇ ಸಾಲಿನ ಮುಂಗಾರು ಅವಧಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ಸಂಬಂಧ ಯಾವುದೇ ಅವಘಡಗಳಿಗೆ ಆಸ್ಪದವಿರದಂತೆ ಮುನ್ನೆಚ್ಚರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಇದರ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಜು.6 ರಂದು ಶ್ರಿ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನ ಬೆಳ್ತಂಗಡಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಅವರು ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು, ಮೈರೋಳ್ತಡ್ಕ, ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು, ಪದ್ಮುಂಜ ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ: ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಪ್ರತಿಭಟನೆ ಬಗ್ಗೆ ಸ್ಥಳೀಯರ ಆಗ್ರಹ

Suddi Udaya
ಬಂದಾರು: ಬಂದಾರು ಗ್ರಾಮದ ಮೈರೋಳ್ತಡ್ಕ, ಪಾಣೆಕಲ್ಲು ನಲ್ಲಿ ಏರ್ ಟೆಲ್ ಟವರ್ ಇದ್ದು ಮೈರೋಳ್ತಡ್ಕ, ಪಾಣೆಕಲ್ಲು, ಕುಂಟಾಲಪಲ್ಕೆ, ಕಡೆಗಳಲ್ಲಿ ಹಾಗೂ ಮೊಗ್ರು ಗ್ರಾಮದ ಮುರದಲ್ಲಿ ಏರ್ ಟೆಲ್, ಬಿ.ಎಸ್.ಎನ್ ಎಲ್ ಟವರ್ ಇದ್ದು ಮೊಗ್ರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

Suddi Udaya
ಗುರುವಾಯನಕೆರೆ: ಇಲ್ಲಿಯ ರತ್ನಗಿರಿ ಅಮರ್ ಜಾಲ್ ಕಡೆ ಹೋಗುವ ರಸ್ತೆ ಚರಂಡಿ ಬದಿಯಲ್ಲಿ ವಿದ್ಯುತ್ ಕಂಬವೊಂದು ಅಪಾಯದ ಸ್ಥಿತಿಯಲ್ಲಿ ಇದೆ.ಗುರುವಾಯನಕೆರೆ ಹವ್ಯಕ ಭವನದ ಬಳಿಯ ರತ್ನಾಗಿರಿಗೆ ಹೋಗುವ ರಸ್ತೆ ಚರಂಡಿ ಬದಿಯಲ್ಲಿ ಈ ವಿದ್ಯುತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್; ಶೇ 50ರಷ್ಟು ರಿಯಾಯಿತಿ: ಖರೀದಿಗೆ ಮುಗಿಬಿದ್ದ ಜನರು

Suddi Udaya
ಬೆಳ್ತಂಗಡಿ : ಇಲ್ಲಿಯ ಜೆ.ಎಮ್ ಕಾಂಪ್ಲೆಕ್ಸ್‌ನಲ್ಲಿ ಕಳೆದ ಎಂಟು ವರ್ಷಗಳಿಂದ ತಾಲೂಕಿನಲ್ಲಿ ಮನೆ ಮಾತಾಗಿರುವ ಆನ್ ಸಿಲ್ಕ್ಸ್ ಆಷಾಢ ಬಂಪರ್ ಸೇಲ್ ಇಂದಿನಿಂದ ಆರಂಭಗೊಂಡಿದ್ದು ಖರೀದಿಗಾಗಿ ಜನರು ಮುಗಿ ಬಿದ್ದಿದ್ದಾರೆ. ಆಷಾಢ ಡಿಸ್ಕೌಂಟ್ ಸೇಲ್...
error: Content is protected !!