ಧರ್ಮಸ್ಥಳ: ಇಲ್ಲಿಯ ನೇತ್ರಾವತಿ ಸ್ನಾನ ಘಟ್ಟದ ಬಳಿ ನೇತ್ರಾವತಿ ಅಜಿಕುರಿ ರಸ್ತೆ ಬದಿಯಲ್ಲಿ ರಸ್ತೆಗೆ ವಾಲಿಕೊಂಡಿದ್ದ ಎರಡು ಮರಗಳಲ್ಲಿ ಒಂದು ಮರವು ಜು. 04ರಂದು ಮುಂಜಾನೆ 2:30ರ ವೇಳೆಗೆ ರಸ್ತೆಗೆ ಅಡ್ಡವಾಗಿ ಬಿದ್ದಿದ್ದು ವಾಹನ...
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕುಮಾರ್ ಕೊಯ್ಯೂರು ಇವರು INICET ಪರೀಕ್ಷೆಯಲಿ 679ರ್‍ಯಾಂಕ್ ಪಡೆದು ದೆಹಲಿಯ ಪ್ರತಿಷ್ಠಿತ ಎಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆದಿದ್ದಾರೆ. ಎಂ.ಬಿ.ಬಿ.ಎಸ್...
ನೆರಿಯಾ ಗ್ರಾಮ ಪಂಚಾಯತ್ ಮುಚ್ಚಿರಾಲಿ ಎಂಬಲ್ಲಿ ಕಾಲುಸಂಕದ ಎರಡು ಬದಿ ಜರಿದು ಬೀಳುತ್ತಿದ್ದು ಈ ಬಗ್ಗೆ ಸಣ್ಣ ನೀರಾವರಿ ಇಲಾಖೆಗೆ ಮತ್ತು ಅದರ ಬದಿಯಲ್ಲಿರುವ ಅಪಾಯದಲ್ಲಿರುವ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಗಮನಕ್ಕೆ ಗ್ರಾಮ...
ವೇಣೂರು : ಇಲ್ಲಿಯ ನವಚೇತನ ಆಂಗ್ಲಮಾಧ್ಯಮ ಶಾಲೆಯಲ್ಲಿ 2024-25ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆಯು ಜು. 2 ರಂದು ಜರಗಿತು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭಗೊಂಡಿತು. ಸ್ವಾಗತ ನೃತ್ಯದೊಂದಿಗೆ ವಿದ್ಯಾರ್ಥಿನಿಯರು ಸ್ವಾಗತಿಸಿದರು. ದೀಪ ಪ್ರಜ್ವಲನದೊಂದಿಗೆ...
ಬೆಳ್ತಂಗಡಿ: ವಿಪರೀತ ಮಳೆಯ ಹಿನ್ನಲೆಯಲ್ಲಿ ಜಲಪಾತಗಳು ಅಪಾಯಕಾರಿ ಮಟ್ಟದಲ್ಲಿ ಧುಮ್ಮಿಕ್ಕುತ್ತಿರುವ ಕಾರಣತಾಲೂಕಿನಲ್ಲಿರುವ ಎರ್ಮಾಯಿ, ಕಡಮಗುಂಡಿ, ಬಂಡಾಜೆ, ಬೊಳ್ಳೆ, ಎಳನೀರು ಮೊದಲಾದ ಜಲಪಾತಗಳಿಗೆ ಸಾರ್ವಜನಿಕರಿಗೆ ಮುಂದಿನ ಆದೇಶದ ತನಕ ಪ್ರವೇಶ ನಿರ್ಬಂಧ ಹೇರಲಾಗಿದೆ. ಗಡಾಯಿಕಲ್ಲು ಪ್ರದೇಶಕ್ಕೂ...
ಬೆಳ್ತಂಗಡಿ: ನಿಡ್ಲೆ ಅಗ್ರಿಲೀಫ್ ಸಂಸ್ಥೆಯು ಜುಲೈ 3 ರಿಂದ 5 ರವರೆಗೆ ಕೊಯಮತ್ತೂರಿನ ಕೋಡಿಸ್ಸಿಯಾ ವ್ಯಾಪಾರ ಕೇಂದ್ರದಲ್ಲಿ ನಡೆಯುತ್ತಿರುವ 2024ರ ರಾಷ್ಟ್ರೀಯ ಹೊರೆಕಾ – (HORECA – ಹೋಟೆಲ್, ರೆಸ್ಟೋರೆಂಟ್ ಮತ್ತು ಕೇಟರಿಂಗ್) ಸಮ್ಮೇಳನದಲ್ಲಿ...
ಸೌತಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಕೊಕ್ಕಡ ವಲಯದ ಸೌತಡ್ಕ ಕಾರ್ಯಕ್ಷೇತ್ರದ ಹಲ್ಲಿಂಗೇರಿ ಸಭಾಭವನದಲ್ಲಿ ಜ್ಯೋತಿ ಜ್ಞಾನವಿಕಾಸ ಕೇಂದ್ರವನ್ನು ದೀಪ ಬೆಳಗಿಸುವುದರ ಮೂಲಕ ಪಂಚಮಿ ಕ್ಲಿನಿಕ್...
ಬೆಳ್ತಂಗಡಿ: ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲ ಸುಧೀರ್ಘ ಭಾರತಾಂಬೆಯ ಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ಜು. 3 ರಂದು ತವರಿಗೆ ಆಗಮಿಸಿದ ಬೆಳ್ತಂಗಡಿ ತಾಲೂಕು ನ್ಯಾಯತರ್ಪು ಗ್ರಾಮದ ನಿವೃತ್ತ ಯೋಧ ವಿಕ್ರಮ್ ಜೆ.ಎನ್ ಇವರನ್ನು...
ಉಜಿರೆ: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಜು.3ರಂದು ಉಜಿರೆಯ ನೀರಚಿಲುಮೆ ಎಂಬಲ್ಲಿ ನಡೆದಿದೆ. ಧರ್ಮಸ್ಥಳದಿಂದ ಹೂ ಹಡಗಲಿಗೆ ಹೊರಟಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಕನ್ಯಾಡಿ...
ಕೊಯ್ಯೂರು : “ನಾಯಕನಾಗಲು ಕಠಿಣ ಪರಿಶ್ರಮ ಪಡಬೇಕು. ಜೀವನದಲ್ಲಿ ಶಿಸ್ತು ಮತ್ತು ಸಂಸ್ಕಾರಗಳನ್ನು ರೂಢಿಸಿಕೊಂಡಾಗ ಮಾತ್ರ ಸಮರ್ಥ ನಾಯಕನಾಗಲು ಸಾಧ್ಯವಿದೆ”ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಕೃಷಿ ವಿಭಾಗದ ಮ್ಯಾನೇಜರ್ ಬಾಲಕೃಷ್ಣ ಪೂಜಾರಿ ಬಜೆಗುತ್ತು ತಿಳಿಸಿದರು....