23.1 C
ಪುತ್ತೂರು, ಬೆಳ್ತಂಗಡಿ
August 29, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಪ್ರಾ.ಕೃ.ಪ.ಸ. ಸಂಘದ ಸಿಬ್ಬಂದಿ ಪ್ರಿಯಾ ಡಿಸೋಜಾರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya
ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸಿಬ್ಬಂದಿ ಪ್ರಿಯಾ ಡಿಸೋಜಾ ರವರಿಗೆ ಬಿಳ್ಕೋಡುಗೆ ಸಮಾರಂಭವು ಜೂ.27ರಂದು ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ರಾಕೇಶ್ ಹೆಗ್ಡೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

Suddi Udaya
ತೆಕ್ಕಾರು: ವಿಪರೀತ ಮಳೆಯಿಂದ ತೆಕ್ಕಾರು ಗ್ರಾಮದ ಬೊಳಲುಗುಡ್ಡೆ ಅತಿಜಮ್ಮ ರವರ ಮನೆಯ ಮಹಡಿಯು ಸಂಪೂರ್ಣ ಹಾನಿಯಾದ ಘಟನೆ ಜೂ.26 ರಂದು ನಡೆದಿದೆ. ಮನೆಯಲ್ಲಿ 4 ಸಣ್ಣ ಪುಟ್ಟ ಮಕ್ಕಳು ಇದ್ದು ಮನೆಯ ಒಳಗಡೆ ವಿಪರೀತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya
ಉರುವಾಲು: ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಾಸಭೆಯು ಹಾಗೂ ಕೆ. ಯೋಗೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಆಡಳಿತ ಮಂಡಳಿ ಹಾಗೂ ಸೇವಾ ಸಮಿತಿಯನ್ನು ಹೊಸದಾಗಿ ರಚನೆ ಮಾಡಲಾಯಿತು. ಸೇವಾ ಸಮಿತಿಯ ಅಧ್ಯಕ್ಷರಾಗಿ ಕೆ ಯೋಗೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆಯ ಬಗ್ಗೆ ಜಾಗೃತಿ ಅಭಿಯಾನ

Suddi Udaya
ಧರ್ಮಸ್ಥಳ : ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಜೂನ್ 26ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯ ಜಂಟಿ ಆಶ್ರಯದಲ್ಲಿ “ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ಪರಿಣಾಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ: ಇತಿಹಾಸದ ಮಹಾಪುರುಷರನ್ನು ನೆನಪಿಸಿಕೊಂಡು ಅವರ ಆದರ್ಶಗಳನ್ನು ಪಾಲಿಸುವುದು ನಮ್ಮೆಲ್ಲರ ಧ್ಯೇಯವಾಗಿರಬೇಕು ಎಂದು ವಾಣಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಬೆಳಿಯಪ್ಪ .ಕೆ ಹೇಳಿದರು. ಅವರು ವಾಣಿ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಜರುಗಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

Suddi Udaya
ಬಂದಾರು: ಮಳೆಯ ಪರಿಣಾಮ ಬಂದಾರು ಗ್ರಾಮಪಂಚಾಯತ್ ವ್ಯಾಪ್ತಿಯ ಬೊಳೋಡಿ ಸೇತುವೆ ಬಳಿ ಇಳಿಜಾರುರಸ್ತೆ ಬದಿಯ ಎತ್ತರದ ಧರೆ ಜೂ.26 ರಂದು ರಾತ್ರಿ ರಸ್ತೆ ಮಧ್ಯೆ ಕುಸಿದಿದ್ದು ಗುರುವಾರ ಬೆಳಿಗ್ಗೆ ವಾಹನ ಸಂಚಾರಕ್ಕೆ. ಕೆಲ ಹೊತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ನಿಡಿಗಲ್ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದು ಹಾನಿ

Suddi Udaya
ಕಲ್ಮಂಜ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಕಲ್ಮಂಜ ಗ್ರಾಮದ ನಿಡಿಗಲ್ ಬಳಿ ಖಾಸಗಿ ಜಾಗದವರ ಮನೆಯ ಕಾಂಪೌಂಡ್ ಕುಸಿದು ಬಿದ್ದು ವೆಂಕಟೇಶ್ ತುಳುಪುಲೆ ಹಾಗೂ ವಿನಾಯಕ ರವರ ಮನೆಗಳಿಗೆ ಹಾನಿಯಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ, ಒಕ್ಕಲಿಗ ಗೌಡರ ಯುವ ಸಂಘ ಒಕ್ಕಲಿಗ ಗೌಡರ ಮಹಿಳಾ ಸಂಘ, ಒಕ್ಕಲಿಗ ಗೌಡರ ಮಹಿಳಾ ಯುವ ಸಂಘ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

Suddi Udaya
ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಮತ್ತು ಸ್ಪೋಟಕ ಕಾಯ್ದೆಯಡಿ ಬಂಧಿತರಾಗಿದ್ದ ಬಿಜೆಪಿ ಯುವಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಪರ ಪ್ರತಿಭಟನೆ ನಡೆಸಿದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಬೆದರಿಸಿದ ಆರೋಪದಡಿ ಎರಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

Suddi Udaya
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಜೂ.26 ರಂದು ಪೋಷಕರ ಜಾಗೃತಿ ಕಾರ್ಯಕ್ರಮ ಜರಗಿತು. ಒಂದರಿಂದ ನಾಲ್ಕನೇ ತರಗತಿವರೆಗಿನ ವಿದ್ಯಾರ್ಥಿಗಳ ಪೋಷಕರಿಗೆ ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿಯ ಕ್ಷೇತ್ರ...
error: Content is protected !!