ಉಜಿರೆ: ಅಮೃತ್ ಸಿಲ್ಕ್ಸ್ ರೆಡಿಮೇಡ್ಸ್ & ಟೆಕ್ಸ್ಟೈಲ್ಸ್ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ವಿಜಯೋತ್ಸವ’: ರೂ.2 ಸಾವಿರ ಮೇಲ್ಪಟ್ಟ ಖರೀದಿಗೆ ಲಕ್ಕೀ ಡ್ರಾ ಕೂಪನ್
ಉಜಿರೆ: ಇಲ್ಲಿಯ ಕಾಲೇಜು ರಸ್ತೆ ಕೆ.ಎನ್.ಎಸ್ ಟವರ್ಸ್ ಪ್ರಥಮ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಮೃತ್ ಸಿಲ್ಕ್ಸ್ ರೆಡಿಮೆಡ್ಸ್ & ಟೆಕ್ಸ್ಟೈಲ್ಸ್ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಜಯೋತ್ಸವ 2023 ಶಾಪಿಂಗ್ ಉತ್ಸವ ನಡೆಯಲಿದೆ. ಪ್ರಸಿದ್ಧ ಕಂಪೆನಿಗಳ ಉಡುಪು,...
