ವೇಣೂರು: ಇಲ್ಲಿಯ ಬಜಿರೆ ಗ್ರಾಮದ ಬಾಡಾರು ಕೀರ್ತಿ ಮಹಲು ನಿವಾಸಿ ದಿ| ಧನಕೀರ್ತಿ ಜೈನ್ ರವರ ಪತ್ನಿ ಶ್ರೀಮತಿ ಪ್ರೇಮ ಜೈನ್ (60ವ) ರವರು ಜೂ.25 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪುತ್ರರಾದ ಜಗದೀಶ್...
ಬಳಂಜ: ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಬಳಂಜ ಮತ್ತು ನಾಲ್ಕೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ.ಇದರಿಂದ ಇಕ್ಕಟ್ಟಿಗೆ ಸಿಲುಕಿದ ನಾಗರಿಕರು ಸಂಬಂಧಿಸಿದ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಕಷ್ಟು ವರ್ಷಗಳಿಂದ ಬಳಂಜದಲ್ಲಿ...
ಉಜಿರೆ: ಇಲ್ಲಿನ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ಎ.ವಿ ಶೆಟ್ಟಿ ಅವರು ಜೂ.25 ರಂದು 2024-25ರ ಶೈಕ್ಷಣಿಕ ವರ್ಷದ ಶಾಲಾ ಸಂಘಗಳನ್ನು ಉದ್ಘಾಟಿಸಿದರು. ಬಳಿಕ...
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಾಡಂತ್ಯಾರಿನ 9ನೇ ತರಗತಿಯ ವಿದ್ಯಾರ್ಥಿಯಾದ ಫ್ಲಾಯಿಡ್ ಮಿಸ್ಕಿತ್ ಇವರು ಭಾರತಿಯ ಟಾರ್ಗೆಟ್ ಬಾಲ್ ಅಸೋಸಿಯೇಶನ್(ರಿ) ಇದರ ವತಿಯಿಂದ ರಾಜಸ್ತಾನದ ಅಲ್ವಾರ್ನಲ್ಲಿ ನಡೆದ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್...
ನಾಳ ಹೊಸಮನೆ ನಿವೃತ್ತ ಬೆಳ್ತಂಗಡಿ ಕಂದಾಯ ಇಲಾಖೆಯಲ್ಲಿ ಆರ್.ಐ (ಆರ್.ಐ.) ಆಗಿದ್ದ ಗುಂಡೂ ರಾವ್ ರವರ ಮನೆಯಂಗಳದಲ್ಲಿ ಬೆಳೆದ ಸೋನೆ (ಣೆ) ತುಳುವಿನಲ್ಲಿ ಉಪ್ಪೆ ಕೇರೆಂಗ್. ಬಳ್ಳಿಯಲ್ಲಿ ಸುಮಾರು ಅಂದಾಜು 2 ಕಿಲೋ ತೂಕದ...
ಉಜಿರೆ: ನಮ್ಮ ಅಂತರಂಗದ ಸಾಮರ್ಥ್ಯವನ್ನು ಅನಾವರಣ ಮಾಡುವುದೇ ನಿಜವಾದ ಶಿಕ್ಷಣ. ವಿದ್ಯಾರ್ಥಿಗಳು ಓದುವುದು , ಬರೆಯುವುದು , ಕೇಳುವುದು ಮಾತ್ರವಲ್ಲದೆ ಸರಿಯಾಗಿ ಅಧ್ಯಯನ ಮಾಡಬೇಕು. ಇದರೊಂದಿಗೆ ಜ್ಞಾನವನ್ನು ಸಂಪಾದಿಸಬೇಕು. ಸಂಸ್ಕೃತವು ಅಂತಹ ಜ್ಞಾನ ಭಂಡಾರವಾಗಿದ್ದು...
ಇಂದಬೆಟ್ಟು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕಲ್ಲಾಜೆ ಇದರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಾಜೆಯಲ್ಲಿ ಪರಿಸರ ಮಾಹಿತಿ...
ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್ ನ್ನು ಬರೆದು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಬಿಡುತ್ತಿದ್ದಾರೆ. ಸಾಮಾಜಿಕ ಜಾಲ...
ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ತಿನ ಸಹಕಾರದೊಂದಿಗೆ ಇತ್ತೀಚೆಗೆ ಅಸ್ತಿತ್ವಕ್ಕೆ ಬಂದ ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿದಾರರ ಸಂಘದ ಪ್ರಥಮ ಸಭೆಯು ಸಂಘದ ಅಧ್ಯಕ್ಷರಾದ ಸಂದೇಶ ಮದ್ದಡ್ಕ ರವರ ಅಧ್ಯಕ್ಷತೆ ಯಲ್ಲಿ ಗುರುವಾಯನಕೆರೆ ಹವ್ಯಕ...
ಕಲ್ಮಂಜ : ಶ್ರೀ ಸತ್ಯನಾರಾಯಣ ಭಜನಾ ಮಂಡಳಿ (ರಿ.) ನಿಡಿಗಲ್, ಕಲ್ಮಂಜ ಇದರ ನೂತನ ಸಮಿತಿಯನ್ನು ಶ್ರೀ ಸತ್ಯನಾರಾಯಣ ಭಜನಾ ಮಂದಿರ ಸೇವಾ ಟ್ರಸ್ಟ್ ಇದರ ಸಮ್ಮುಖದಲ್ಲಿ ರಚಿಸಲಾಯಿತು. ಅಧ್ಯಕ್ಷರಾಗಿ ಶಶಿಧರ್ ಎಂ. ಕಲ್ಮಂಜ,...