21.5 C
ಪುತ್ತೂರು, ಬೆಳ್ತಂಗಡಿ
March 18, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನೂತನ ಅನ್ನಛತ್ರ ಉದ್ಘಾಟನೆ

Suddi Udaya
ಶಿಶಿಲ : ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಅನ್ನಛತ್ರದ ಉದ್ಘಾಟನಾ ಕಾರ್ಯಕ್ರಮವು ನ.6 ರಂದು ನಡೆಯಿತು. ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿ, ಶುಭಹಾರೈಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಹಾಗೂ ಬರುವ ಎಲ್ಲಾ ಸರ್ಕಾರಿ ಬಸ್ಸುಗಳು ಸೌತಡ್ಕ ಮಾರ್ಗವಾಗಿ ಚಲಿಸಲು: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯಿಂದ ಪುತ್ತೂರು ಕ.ರಾ.ರ.ಸಾ.ನಿಗಮದ ನಿಯಂತ್ರಣಾಧಿಕಾರಿಯವರಿಗೆ ಮನವಿ

Suddi Udaya
ಕೊಕ್ಕಡ: ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡುವ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಹಾಗೂ ಸುಬ್ರಹ್ಮಣ್ಯ ನಿಂದ ಧರ್ಮಸ್ಥಳಕ್ಕೆ ಆಗಮಿಸುವ ಎಲ್ಲಾ ಸರ್ಕಾರಿ ಬಸ್ಸುಗಳು ಸೌತಡ್ಕ ಮಾರ್ಗವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

Suddi Udaya
ಬೆಳ್ತಂಗಡಿ: ರಾಷ್ಟ್ರ ಮಟ್ಟದ ಕುಣಿತ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿ ಹೆಸರನ್ನು ಪಡೆದಿರುವ ಜಿಲ್ಲೆಯ ಹೆಸರಾಂತ ಭಜನಾ ಮಂಡಳಿಗಳಲ್ಲಿ ಒಂದಾದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿರುವ ಶ್ರೀ ಗಂಗಾಂಬಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಾಧಕರು

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya
ಉಜಿರೆ: ಸ್ಪೇಸ್ ಮೀಡಿಯಾ, ಅದನಿ ಗ್ರೂಪ್ ಆಫ್ ಕಂಪನಿ ಅರ್ಪಿಸುವ ಗಾಂಧಿ ಸ್ಮೃತಿ, ನಮ್ಮ ನಡೆ ಗಾಂಧಿ‌ ತತ್ವದೆಡೆ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಮುನ್ನಡೆಯುತ್ತಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

Suddi Udaya
ಉಜಿರೆ: ಸ್ಪೇಸ್ ಮೀಡಿಯಾ, ಅದನಿ ಗ್ರೂಪ್ ಆಫ್ ಕಂಪನಿ ಅರ್ಪಿಸುವ ಗಾಂಧಿ ಸ್ಮೃತಿ, ನಮ್ಮ ನಡೆ ಗಾಂಧಿ‌ ತತ್ವದೆಡೆ ಕಾರ್ಯಕ್ರಮದಲ್ಲಿ ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರು ಮಹಾತ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿನಭಜನಾ ಸ್ಪರ್ಧೆ :ಮಂಗಳೂರು ವಲಯ ಮಟ್ಟದಲ್ಲಿ ಅಳದಂಗಡಿ ತಂಡ ತೃತೀಯ ಸ್ಥಾನ

Suddi Udaya
ವೇಣೂರು :ನ 5 ಭಾನುವಾರ ವೇಣೂರಿನಲ್ಲಿ ಜರಗಿದ ರಾಜ್ಯ ಮಟ್ಟದ ಜಿನಭಜನಾ ಸ್ಪರ್ಧೆಯಲ್ಲಿ ಮಂಗಳೂರು ವಲಯದಲ್ಲಿ ಅಳದಂಗಡಿಯ ಆದಿನಾಥ ಜಿನಭಜನಾ ತಂಡ ಮೂರನೇ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ತಂಡದಲ್ಲಿ ಅಕ್ಷರ್ ಜೈನ್ ಅಳದಂಗಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನ್ಯಾಯತರ್ಫು: ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿ

Suddi Udaya
ನ್ಯಾಯತರ್ಫು: ನಿನ್ನೆ ಸುರಿದ ಭಾರಿ ಗುಡುಗು ಮಳೆಗೆ ನ್ಯಾಯತರ್ಪು ಗ್ರಾಮದ ಜಾರಿಗೆಬೈಲುವಿನ ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿಯಾಗಿದ ಘಟನೆ ನಡೆದಿದೆ. ಈ ವೇಳೆ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಕಲಾರತ್ನ ಗೌರವ ಪುರಸ್ಕಾರ

Suddi Udaya
ಮಂಗಳೂರು: ಇತ್ತೀಚೆಗೆ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದ ಖ್ಯಾತ ರಂಗಭೂಮಿ ಕಲಾವಿದ, ನಾಟಕ ರಚನೆಕಾರ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಮಂಗಳೂರಿನ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಮತ್ತು ಆ್ಯಕ್ಸಿಸ್ ಬ್ಯಾಂಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿಮೊಗ್ರುವಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಗುರುಜಯಂತಿ ಆಚರಣೆ: ಮಹಿಳಾ ಬಿಲ್ಲವ ವೇದಿಕೆ ಉದ್ಘಾಟನೆ,ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya
ಸುಲ್ಕೇರಿಮೊಗ್ರು:ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಸುಲ್ಕೇರಿಮೊಗ್ರು ಇದರ ಆಶ್ರಯದಲ್ಲಿ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಸುಲ್ಕೇರಿಮೊಗ್ರು ಇವರ ಜಂಟಿ ಆಶ್ರಯದಲ್ಲಿ ನಿರಂಜನ ಶಾಂತಿ ಇವರ ಪೌರೋಹಿತ್ಯದಲ್ಲಿ ಗುರು ಪೂಜೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಪಿಐ ಕುವೆಟ್ಟು ಗ್ರಾಮ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುವೆಟ್ಟು ಗ್ರಾಮ ಸಮಿತಿ ಸಭೆ ನ.4 ರಂದು ಸುನ್ನತ್ ಕೆರೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ನವಾಝ್ ಕಟ್ಟೆ ಭಾಗವಹಿಸಿ ಪಕ್ಷದ ಕಾರ್ಯ ಚಟುವಟಿಕೆ...
error: Content is protected !!