ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆಯ ವತಿಯಿಂದ ಕುವೆಟ್ಟು ಶಾಲಾ ವಿದ್ಯಾರ್ಥಿಗಳಿಗೆ ಟೈ ಮತ್ತು ಬೆಲ್ಟ್ ವಿತರಣೆ
ಕುವೆಟ್ಟು: ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆಯ ವತಿಯಿಂದ ಸರಕಾರಿ ಕುವೆಟ್ಟು ಶಾಲೆಯ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಟೈ ಮತ್ತು ಬೆಲ್ಟನ್ನು ಅ 30 ರಂದು ನೀಡಲಾಯಿತು. ಈ ಸಂಧರ್ಭದಲ್ಲಿ...
