21.8 C
ಪುತ್ತೂರು, ಬೆಳ್ತಂಗಡಿ
March 17, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಯೋಗ ಸ್ಪರ್ಧೆ: ಕಲ್ಮಂಜ ಶಾಲಾ ವಿದ್ಯಾರ್ಥಿ ಮೋಹಿತ್ ಗೌಡ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
ಕಲ್ಮಂಜ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಮೋಹಿತ್ ಗೌಡ ಇವರು ಚಿತ್ರದುರ್ಗದಲ್ಲಿ ನಡೆದ 17ರ ವಯೋಮಾನದ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಆಂಗ್ಲಭಾಷಾ ಶಿಕ್ಷಕಿ ಶ್ರೀಮತಿ ಪ್ರೇಮಾಲತಾ ಇವರು ತರಬೇತಿ ನೀಡಿರುತ್ತಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅ.28 ರಂದು ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ತಹಶೀಲ್ದಾರ್ ಟಿ ಸುರೇಶ್ ಕುಮಾರ್, ತಾಲೂಕು ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಜಿರೆ: ಬೆಳ್ತಂಗಡಿ ತಾ| ಮಟ್ಟದ ಕ್ರೀಡಾಕೂಟದ ಉದ್ಘಾಟನೆ: ಹುಣ್ಸೆಕಟ್ಟೆ ಕ್ರೀಡಾ ಸಂಕೀರ್ಣಕ್ಕೆ ಸರಕಾರ ಅನುಮೋದನೆ ನೀಡಲಿ: ಶಾಸಕ ಹರೀಶ್ ಪೂಂಜ

Suddi Udaya
ವೇಣೂರು: ಕ್ರೀಡೆಗೆ ನಿರಂತರ ಪ್ರೋತ್ಸಾಹ ನೀಡುತ್ತಾ ಬಂದವನು ನಾನು. ಕಳೆದ ಅವಧಿಯಲ್ಲಿ ಬೆಳ್ತಂಗಡಿ ಹುಣ್ಸೆಕಟ್ಟೆಯ ಪರಿಸರದಲ್ಲಿ ಸುಸಜ್ಜಿತ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಸುಮಾರು 12 ಎಕ್ರೆ ಪ್ರದೇಶವನ್ನು ಕಾದಿರಿಸಿ ರೂ. 10 ಕೋಟಿ ಅನುದಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಅ.29: ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ:  ವಾಹನಗಳಿಗೆ ರಸ್ತೆ ಬದಲಾವಣೆ

Suddi Udaya
ಬೆಳ್ತಂಗಡಿ: ಧರ್ಮ ಕ್ಷೇತ್ರಗಳು ಆಕ್ರಮಣಕ್ಕೆ ಒಳಗಾದಾಗ ಸಮಾಜ ಅಲ್ಲೋಲಕಲ್ಲೋಲವಾಗುತ್ತವೆ. ಇದನ್ನು ತಡೆದು ಧರ್ಮಕ್ಷೇತ್ರ ಸಂರಕ್ಷಿಸುವ ಸದುದ್ದೇಶದೊಂದಿಗೆ ಧರ್ಮ ಸಂರಕ್ಷಣ ಯಾತ್ರಾ ಸಮಿತಿಯು ಅ. 29ರಂದು ಮಧ್ಯಾಹ್ನ 2.30ಕ್ಕೆ ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣ ಯಾತ್ರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya
ದೇಯೀ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ನವರಾತ್ರಿ ಮಹೋತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಿ ಅ. 24ರಂದು ಸಂಪನ್ನಗೊಂಡಿತು. ಅ.15 ರಂದು ಬೆಳಿಗ್ಗೆ ಗಣಪತಿಯ ಹವನ, ತೆನೆ ಕಟ್ಟುವ ಮೂಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

Suddi Udaya
ಬೆಳ್ತಂಗಡಿ: ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರತೀ ಆದಿತ್ಯವಾರ ಮಧ್ಯಾಹ್ನ 01:30 ಗಂಟೆಗೆ ಪ್ರಸಾರವಾಗುವ ತುಳು ಹಾಸ್ಯ ಧಾರಾವಾಹಿ “ಅಂಬರ ಮರ್ಲೆರ್” ರಿಟರ್ನ್ಸ್ ತಂಡವು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದರು. ಈ ಸಂಧರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ರಿಯಾಯಿತಿ ಮೇಳ

Suddi Udaya
ಬೆಳ್ತಂಗಡಿ: ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ಕಾರ್ಯಕ್ರಮ ಇತ್ತಿಚೆಗೆ ನಡೆಯಿತು. ಕಾರ್ಯಕ್ರಮದಲ್ಲಿ ಪಾಂಡವರಕಲ್ಲು ಸ.ಹಿ.ಪ್ರಾ.ಶಾಲಾ ಮುಖ್ಯೋಪಾಧ್ಯಾಯರಾದ ನವೀನ ಕುಮಾರಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಆರ್ಚಕರಾದ ನಾಗರಾಜ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯಲ್ಲಿ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮವನ್ನು ಅ.26 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ರಾಘವ. ಎನ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಮತಿ ರಮ್ಯ,...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ರಸ್ತೆ ದಾಟುವಾಗ ಕಾರು ಡಿಕ್ಕಿ: ಗಾಯ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ತೆಂಕಕಾರಂದೂರು ಗ್ರಾಮದ ಬಾಲಕೃಷ್ಣರವರು ರಸ್ತೆ ದಾಟುವಾಗ ಕಾರೊಂದು ಡಿಕ್ಕಿ ಹೊಡೆದು ಗಾಯಾವಾದ ಘಟನೆ ಅ.26 ರಂದು ನಡೆದಿದ್ದು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೆಂಕಕಾರಂದೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

Suddi Udaya
ಬೆಳ್ತಂಗಡಿ: ಉಜಿರೆಯ ಸಮೀಪದ ಕನ್ಯಾಡಿ-2 ಗ್ರಾಮದ ನಾರ್ಯ ಮೂರು ಮಾರ್ಗ ಎಂಬಲ್ಲಿ ಅ.25 ರಂದು ರಾತ್ರಿ ಚಿರತೆ ಕಂಡು ಬಂದಿರುವ ಕುರಿತು ತಿಳಿದು ಬಂದಿದೆ. ರಾತ್ರಿ ಸಮಯ ಈ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಮೀಪದ ಪಾಣೇಲಿನ...
error: Content is protected !!