November 7, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿವರದಿ

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya
ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ  ವನದುರ್ಗ ಕ್ಷೇತ್ರದಲ್ಲಿ ನವರಾತ್ರಿ ಉತ್ಸವವು ಬಹಳ ವಿಜೃಂಭಣೆಯಿಂದ ಅ.3ರಿಂದ ಅ.12 ರವರೆಗೆ ಜರಗಿತ್ತು. ಅ.12 ರಂದು ಬೆಳಿಗ್ಗೆ ವಾಹನ ಪೂಜೆ, ಅಕ್ಷರಾಭ್ಯಾಸ, ಮಧ್ಯಾಹ್ನ ಮಹಾ ಪೂಜೆ, ಪ್ರಸಾದ ವಿತರಣೆ ನಡೆಯಿತು. ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ರಮೆ: ಕೆರೆಮನೆ ನಿವಾಸಿ ಸದಾಶಿವ ನಿಧನ

Suddi Udaya
ಪಟ್ರಮೆ : ಇಲ್ಲಿಯ ಕೆರೆಮನೆ ನಿವಾಸಿ ಸದಾಶಿವ (43 ವ.) ರವರು ಅಸೌಖ್ಯದಿಂದ ಅ. 14ರಂದು ರಾತ್ರಿ ನಿಧನರಾದರು. ಇವರು ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪಟ್ರಮೆ ವಲಯದ ಸೇವಾ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ತಂಗುದಾಣ ಉದ್ಘಾಟನೆ

Suddi Udaya
ಬೆಳ್ತಂಗಡಿ : ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ‌ನೂತನ ಬಸ್ ತಂಗುದಾಣ ಉದ್ಘಾಟನೆ ಅ.13 ರಂದು ನಡೆಯಿತು. ಗೇರುಕಟ್ಟೆ ಕಳಿಯ ಸಿ.ಎ.ಬ್ಯಾಂಕ್ ಅಧ್ಯಕ್ಷ ವಸಂತ ಮಜಲು ದೀಪ ಬೆಳಗಿಸಿ ಉದ್ಘಾಟಿಸಿದರು. ಪದ್ಮುಂಜ ಸಿ.ಎ. ಬ್ಯಾಂಕ್ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

Suddi Udaya
ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ವಾಣಿ ಕಾಲೇಜಿನ‌ ಮುಂಭಾಗದಲ್ಲಿರುವ ಆದ್ಯ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಆದಿನಾಥ ಬಜಾಜ್ ಶೋರೂಮ್ ನಲ್ಲಿ ನವರಾತ್ರಿ ಹಬ್ಬದ ದಿನದಂದು ಆಯುಧ ಪೂಜೆ, ಲಕ್ಷ್ಮಿ ಪೂಜೆ ನಡೆಸಲಾಯಿತು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya
ನಡ: ಇಲ್ಲಿಯ ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರ ಹಾಗೂ ಕಳೆಗಳನ್ನು ಊರವರ ಸಹಕಾರದಿಂದ ತೆರವುಗೊಳಿಸಲಾಯಿತು. ನಡ ಗ್ರಾಮದ ಅಜಯನಗರ ಹಾಗೂ ಅಣ್ಣಪ್ಪ ಕೋಡಿಯ ಊರಿನವರಾದ, ಜೈಸನ್ ಡಿಸೋಜ, ವಿಕ್ಟರ್ ಡಿಸೋಜಾ, ವಿಜಯ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಡಿಲು ಬಡಿದು ಹಾನಿಯಾದ ಕೊಳಂಬೆ ರವಿರವರಿಗೆ ಮನೆಗೆ ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯಹಸ್ತ

Suddi Udaya
ಶಿಶಿಲ : ಇತ್ತೀಚಿಗೆ ಶಿಶಿಲ ಗ್ರಾಮದ ಕೊಳಂಬೆ ರವಿ ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಯರಿಂಗ್ ಸೇರಿದಂತೆ ಇಪ್ಪತ್ತೈದು ಸಾವಿರಕ್ಕೂ ಹೆಚ್ಚಿನ ನಷ್ಟ ಉಂಟಾಗಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಶ್ರೀ ದುರ್ಗಾಪರಮೇಶ್ವರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿ ಕಳ್ಳತನ: ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Suddi Udaya
ಉಜಿರೆ: ಇಲ್ಲಿಯ ಚಾರ್ಮಾಡಿ ರಸ್ತೆಯಲ್ಲಿರುವ ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿ ಅ.13 ರಂದು ಇಬ್ಬರು ಖದೀಮರು ಕಳ್ಳತನ ಮಾಡಿರುವ ಬಗ್ಗೆ ಸಿಸಿ ಕಾಮ್ಯಾರಾದಲ್ಲಿ ಸೆರೆಯಾಗಿದೆ. ಅಂಗಡಿಯ ಹೊರಗಿನ ಬೀಗ ಹೊಡೆದು ಒಳಗೆ ನುಗ್ಗಿದ್ದ ಕಳ್ಳರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

Suddi Udaya
ಕಲ್ಮಂಜ : ಅ. 13 ರಂದು ಸುರಿದ ಭಾರೀ ಮಳೆಗೆ ಕಲ್ಮಂಜ ಗ್ರಾಮದ ‌ಮಾಣಿಂಜೆ ಹಾಗೂ ಮುಂಡಾಜೆ ಗ್ರಾಮದ ಗುಂಡಿ ದೇವಸ್ಥಾನ ಹಾಗೂ ಪಿಲತ್ತಡ್ಕ ಎಂಬಲ್ಲಿ ಗುಡ್ಡ ಕುಸಿದು ರಸ್ತೆ ಸಂಪೂರ್ಣ ಹಾನಿಯಾಗಿದ್ದು, ಮಣ್ಣು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ ಕೇವಲ ಎರಡೇ ದಿನಗಳು ಬಾಕಿ

Suddi Udaya
ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬವು ಕೇವಲ ಎರಡೇ ದಿನಗಳು ಬಾಕಿಯಿದೆ. ಮದುವೆ, ಉಪನಯನ, ಗೃಹಪ್ರವೇಶ, ಮಗುವಿನ ನಾಮಕರಣ ಇತ್ಯಾದಿ ಸಮಾರಂಭಗಳಲ್ಲಿ ನಿಮ್ಮ ಸಂಭ್ರಮವನ್ನು ಹೆಚ್ಚಿಸಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ “ನೆನಪುಗಳ ನೇವರಿಕೆ” ಪುಸ್ತಕ ಬಿಡುಗಡೆ

Suddi Udaya
ಧರ್ಮಸ್ಥಳ : ರಾಷ್ಟ್ತ ಪ್ರಶಸ್ತಿ ಪುರಸ್ಕೃತ ಶಿಕ್ಷಕ ರಾಮಕುಂಜದ ಟಿ. ನಾರಾಯಣ ಭಟ್ ರಚಿಸಿದ “ನೆನಪುಗಳ ನೇವರಿಕೆ” ಪುಸ್ತಕವನ್ನು ಅ.12 ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ತಮ್ಮ...
error: Content is protected !!