ನಡ : 2024-25 ನೇ ಸಾಲಿನ ವಿದ್ಯಾರ್ಥಿ ಶಾಲಾ ಸಂಸತ್ತಿಗೆ ಅಭ್ಯರ್ಥಿಗಳನ್ನು ಇಂದು ನೇರವಾಗಿ ಆಯ್ಕೆ ಮಾಡಲಾಯಿತು. ಶಾಲಾ ನಾಯಕನಾಗಿ ಪ್ರತೀಶ್ 10ನೇ ತರಗತಿ, ಶಾಲಾ ಉಪನಾಯಕಿಯಾಗಿ ಸಾನ್ವಿ ಎಂ 9ನೇ ತರಗತಿ ಆಯ್ಕೆಗೊಂಡರು....
ಪುದುವೆಟ್ಟು : ಶ್ರೀಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಜೂ 13 ರಂದು ಆರೋಗ್ಯ ಮಾಹಿತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮೇಲಿನಡ್ಕ ಉಪ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಭಾರತಿ...
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಜೂ.13 ರಂದು ಯೋಗ ಸಪ್ತಾಹಕ್ಕೆ ಚಾಲನೆ ನೀಡಲಾಯಿತು. ಮುಖ್ಯ ಅತಿಥಿ, ಉಜಿರೆಯ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ...
ಬೆಳ್ತಂಗಡಿ: ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘ ಬೆಳ್ತಂಗಡಿ, ಯುವಕ ಸಂಘ, ಹಾಗೂ ಮಹಿಳಾ ಸಂಘಗಳ ನೇತೃತ್ವದಲ್ಲಿ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ ಇತ್ತೀಚೆಗೆ ಶ್ರೀ ಮಂಜುನಾಥೇಶ್ವರ ಸಭಾಭವನ ಸಂತೆಕಟ್ಟೆ...
ಬೆಳ್ತಂಗಡಿ: ಗ್ರಾಮ ಪಂಚಾಯತ್ ನಲ್ಲಿ ನೀಡಲಾಗುತ್ತಿದ್ದ 9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾಮ ಪಂಚಾಯತ್ ನಲ್ಲಿಯೇ ನೀಡುವಂತೆ ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ...
ಕಣಿಯೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಕಣಿಯೂರು ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರವನ್ನು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಆಯೋಜಿಸಲಾಗಿತ್ತು. ತರಬೇತಿಯ ಉದ್ಘಾಟನೆಯನ್ನು...
ಬೆಳ್ತಂಗಡಿ : ಗುರುವಾಯನಕೆರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಾರಾವಿ ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ತಯಾರಿ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ನಾನಾ ಕಾರಣಗಳಿಂದ ಭತ್ತ ಬೆಳೆಯುವವರ...
ಲಾಯಿಲ ಗ್ರಾಮ ಪಂಚಾಯತ್ದಲ್ಲಿ ಗ್ರಾಮ ಮಟ್ಟದ ವಿಪತ್ತು ನಿರ್ವಹಣಾ ಸಮಿತಿ ಸಭೆಯನ್ನು ಜೂ.13 ರಂದು ನಡೆಸಲಾಗಿದ್ದು, ಹೊಳೆಬದಿ ವಾಸ್ತವ್ಯವಿರುವ ಕುಟುಂಬಗಳಿಗೆ ಹಾಗೂ ಗುಡ್ಡ ಕುಸಿಯುವ ಸಾಧ್ಯತೆ ಇರುವ ಜನವಸತಿ ಪ್ರದೇಶಗಳ ಮನೆಗಳಿಗೆ ಮುನ್ನೆಚ್ಚರಿಕೆ ವಹಿಸುವ...
ನಾರಾವಿ :ಮಾಂಡೋವಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ 40 ವರ್ಷಗಳ ಸಂಭ್ರಮವನ್ನು ಗ್ರಾಹಕರೊಂದಿಗೆ ಹಂಚಿಕೊಳ್ಳುವ ಸಲುವಾಗಿ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಖರೀದಿಸಲು ಬುಕ್ಕಿಂಗ್ ಆರಂಭಗೊಂಡಿದೆ. ಜೂ.14 ಮತ್ತು 15 ರಂದು ಗುರುವಾಯನಕೆರೆ ಕೆನರಾ...
ಬೆಳ್ತಂಗಡಿ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಮಯದಲ್ಲಿ ಗೋ ಹತ್ಯೆಯನ್ನು ಖಂಡಿಸಿ ಜೂ13 ರಂದು ಪೋಲಿಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ ನಿಡಲಾಯಿತು....