ಕಳೆಂಜ ರಾಜೇಶ್ ಎಂ.ಕೆ ರವರ ಪೋಕ್ಸೋ ಪ್ರಕರಣ: ಅಪ್ರಾಪ್ತ ವಯಸ್ಕಳ ಮೂಲಕ ಸುಳ್ಳು ಪ್ರಕರಣ ದಾಖಲಿಸಿ ಕಾನೂನು ವ್ಯವಸ್ಥೆಯ ದುರ್ಬಳಕೆ ಮಾಡಿದ ಬಗ್ಗೆ ಮಂಗಳೂರು ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗೆ ಕಳೆಂಜ ಗ್ರಾಮಸ್ಥರಿಂದ ಮನವಿ
ಬೆಳ್ತಂಗಡಿ: ಕಳೆಂಜ ಗ್ರಾಮದ ನಿಡ್ಡಾಜೆ ನಿವಾಸಿಯಾದ ರಾಜೇಶ್ ಎಮ್. ಕೆ., ಇವರು ಸುಮಾರು ಮೂರು ವರ್ಷದಿಂದ ಕಾಯರ್ತಡ್ಕ ಪೇಟೆಯಲ್ಲಿ ಅಡಿಕೆ ಖರೀದಿ ಅಂಗಡಿಯನ್ನು ನಡೆಸಿಕೊಂಡಿರುತ್ತಾರೆ.ಜೂ.04ರಂದು ರಾಜೇಶ್‌ರವರು ವಾಹನದಲ್ಲಿ ಮನೆಗೆ ತೆರಳುವ ಸಂದರ್ಭದಲ್ಲಿ ಮುಖ್ಯ ರಸ್ತೆಯ...
