ಎಸ್‌ಡಿಎಂ ಪಿಜಿ ಕಾಲೇಜಿನಲ್ಲಿ ಮಾಸ್ಟರ್ಸ್ ಫ್ಯಾಶನ್ ವಿದ್ಯಾರ್ಥಿ ಸಂಘದ ಉದ್ಘಾಟನೆ
ಉಜಿರೆ : ಜೀವನದಲ್ಲಿ ಉತ್ಸಾಹದ ಜೊತೆಗೆ ವಿಶೇಷವಾದ ಕೌಶಲ್ಯವಿದ್ದರೆ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ಗಳಿಸುವುದು ಸುಲಭ. ಸುಧಾರಿತ ತಂತ್ರಜ್ಞಾನದ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಯುಗದಲ್ಲಿ ವಿಶೇಷ ಕೌಶಲ್ಯವನ್ನು ರೂಢಿಸಿಕೊಳ್ಳುವುದು ಅತ್ಯಾವಶಕವಾಗಿದೆ ಎಂದು ಪುತ್ತೂರು ಎಸ್ ಬಿ...
