36.7 C
ಪುತ್ತೂರು, ಬೆಳ್ತಂಗಡಿ
March 16, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ವರ್ಗಾವಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ಅವರು ಮೂಡಬಿದ್ರೆಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ/ತತ್ಸಮಾನ ವೃಂದದ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೆ ಅವರ ಹೆಸರುಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಸಂತ ಮರಕ್ಕಡ, ಕಾರ್ಯದರ್ಶಿಯಾಗಿ ನವೀನ್ ಬಿ.ಕೆ ಆಯ್ಕೆ

Suddi Udaya
ಬೆಳ್ತಂಗಡಿ: 2023-2025 ನೇ ಸಾಲಿನ ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ ಅ.12ರಂದು ನಡೆದಿದ್ದು, ಅಧ್ಯಕ್ಷರಾಗಿ ವಸಂತ ಮರಕ್ಕಡರವರು ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಕಾರ್ಯದರ್ಶಿಯಾಗಿ ನವೀನ್ ಬಿ.ಕೆ, ಉಪಾಧ್ಯಕ್ಷರಾಗಿ ಅಶೋಕ್ ಕರಿಯನೆಲ, ಜೊತೆ ಕಾರ್ಯದರ್ಶಿಯಾಗಿ ವಿನಯ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya
ಬೆಳ್ತಂಗಡಿ : ನೆಹರು ಯುವ ಕೇಂದ್ರ ಮಂಗಳೂರು, ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಮೇಲಂತಬೆಟ್ಟು, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, JCI ಮಂಜುಶ್ರೀ ಬೆಳ್ತಂಗಡಿ, ತಾಲೂಕು ಯುವಜನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಜೀವನ ಕೌಶಲ್ಯ ಕಾರ್ಯಾಗಾರವನ್ನು ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರೆಸಿಡೆನ್ಸಿಯಲ್ ಕಾಲೇಜಿನ ಪ್ರಾಂಶಪಾಲರಾದ ಸುನಿಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಸ್ಸಾಂ ಮುಖ್ಯಮಂತ್ರಿ ಗೌರವಾರ್ಪಣೆ

Suddi Udaya
ಧರ್ಮಸ್ಥಳ: ಅಸ್ಸಾಂ ಪ್ರವಾಸದಲ್ಲಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮ ಆದರ ಪೂರ್ವಕ ಸ್ವಾಗತಿಸಿ ಗೌರವಿಸಿದರು.ಹೆಗ್ಗಡೆಯವರ ಸಹೋದರ ಡಿ. ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಪಿನಡ್ಕದಲ್ಲಿ ಬೈಕ್ ಅಪಘಾತ, ಸವಾರಿಬ್ಬರಿಗೆ ಗಾಯ: ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯಿಂದ ಕಾಪಿನಡ್ಕ ಎಂಬಲ್ಲಿಗೆ ಬೈಕ್ ನಲ್ಕಿ ಸವಾರಿಬ್ಬರು ಪ್ರಯಾಣಿಸುತ್ತಿದ್ದಾಗ ಬೈಕ್ ಸ್ಕಿಡ್ ಆದಂತಹ ಘಟನೆ ನಡೆದಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಅ.12 ರಂದು ಪ್ರಕರಣ ದಾಖಲಾಗಿದೆ ಬೆಳ್ತಂಗಡಿ ನಿವಾಸಿ ದಿವಾಕರ ಎ (52)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya
ಬೆಳ್ತಂಗಡಿ: ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಬ್ಯಾಪ್ಟಿಸ್ಟ್ ಡಿಸೋಜ ಇವರ ಅಧ್ಯಕ್ಷತೆಯಲ್ಲಿ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆಯು ಅಂಬೇಡ್ಕರ್ ಭವನ, ಬೆಳ್ತಂಗಡಿಯಲ್ಲಿ ಅ.12 ರಂದು ನಡೆಸಲಾಯಿತು. ಈ ಸಂದರ್ಭದಲ್ಲಿ ಜೋನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಣ್ಯ ಇಲಾಖೆ ವತಿಯಿಂದ ಚಿನ್ನರ ವನ್ಯ ದರ್ಶನಕ್ಕೆ ಕಾಯರ್ತಡ್ಕ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya
ಕಳೆಂಜ : ಅರಣ್ಯ ಇಲಾಖೆ ವತಿಯಿಂದ ಚಿನ್ನರ ವನ್ಯ ದರ್ಶನಕ್ಕೆ ಕಾಯರ್ತಡ್ಕ ಮರಕ್ಕಡ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳು ಅ.13 ರಂದು ಅಧ್ಯಯನ ಪ್ರವಾಸ ಕೈಗೊಂಡರು. ಪ್ರಯಾಣಕ್ಕೆ ಕಳೆಂಜ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಭಾರಿ ಸಿಡಿಲು ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿಗೆ ಮರ ಬಿದ್ದು ಹಾನಿ, ಪ್ರಾಣಾಪಾಯದಿಂದ ಪಾರು

Suddi Udaya
ಇಂದಬೆಟ್ಟು: ಅ .12 ರಂದು ಸಂಜೆ ಬಾರಿ ಸಿಡಿಲು ಗಾಳಿ ಮಳೆಗೆ ಇಂದಬೆಟ್ಟು ಗ್ರಾಮದ ಕುತ್ರಬೆಟ್ಟು ಇಲ್ಲಿಯ ರವಿಚಂದ್ರ ಆಚಾರ್ಯ ರವರ ಮನೆಯ ಮೇಲೆ ಮರ ಬಿದ್ದು ಮೇಲ್ಛಾವಣಿ ಹಾನಿಗೊಳಗಾಗಿದೆ, ಅದೃಷ್ಟವಶಾತ್ ರವಿಚಂದ್ರ ಆಚಾರ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
ತೆಂಕಕಾರಂದೂರು: ಅಂಗನವಾಡಿ ಕೇಂದ್ರದಲ್ಲಿ ಸುಮಾರು 37 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಶ್ರೀಮತಿ ಶಾಂತಿ ಇವರಿಗೆ ತೆಂಕಕಾರಂದೂರು ಗ್ರಾಮಸ್ಥರ ಪರವಾಗಿ ಬಿಳ್ಕೋಡುಗೆ ಸಮಾರಂಭ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಳಂಜ ಗ್ರಾಮ ಪಂಚಾಯತ್ ಸದಸ್ಯ...
error: Content is protected !!