23.6 C
ಪುತ್ತೂರು, ಬೆಳ್ತಂಗಡಿ
August 30, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಗಾಂಗ ದಾನ ನೋಂದಾವಣೆ ಕಾರ್ಯಕ್ರಮ ಮುಂದೂಡಿಕೆ

Suddi Udaya
ಬೆಳ್ತಂಗಡಿ : ಜೂ.09ರಂದು ಅಳದಂಗಡಿ ಸತ್ಯ ದೇವತಾ ದೈವಸ್ಥಾನದ ವಠಾರದಲ್ಲಿ ನಡೆಯುವ ಪುಸ್ತಕ ವಿತರಣಾ ಸಮಾರಂಭದಲ್ಲಿ ಹಿಂದೂ ಯುವ ಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ ವತಿಯಿಂದ ನಡೆಯಬೇಕಾಗಿದ್ದ ಅಂಗಾಗ ದಾನ ನೋಂದಣಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ವಸ್ತು ಸಂಗ್ರಹಾಲಯಕ್ಕೆ ಬರಲಿದೆ ಹಾಯಿದೋಣಿ: ಜೂ.9ರಂದು ಕುಂದಾಪುರದಿಂದ ಮೆರವಣಿಗೆಯ ಮೂಲಕ ಧಮ೯ಸ್ಥಳಕ್ಕೆ

Suddi Udaya
ಧರ್ಮಸ್ಥಳ: ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯಕ್ಕೆ ಅಪರೂಪದ ವಸ್ತುವೊಂದು ಜೂ. 9ರಂದು ಸೇರ್ಪಡೆಯಾಗಲಿದೆ. ಕುಂದಾಪುರದ ಪಂಚಗಂಗಾ ನದಿಯಲ್ಲಿ ಚಿಪ್ಪು ಸಾಗಾಟ ಮಾಡುತ್ತಿದ್ದ ಬಾಲಾಜಿ ಹೆಸರಿನ ಹಾಯಿದೋಣಿಯನ್ನು ಧರ್ಮಸ್ಥಳದ ವಸ್ತು ಸಂಗ್ರಹಾಲಯಕ್ಕೆ ಹಸ್ತಾಂತರಿಸಲು ನಿರ್ಧರಿಸಲಾಗಿದೆ. ಕುಂದಾಪುರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡದಿಂದ ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಗ್ಯಾಸ್ ಸಿಲಿಂಡ‌ರ್ ಹಸ್ತಾಂತರ

Suddi Udaya
ಬೆಳ್ತಂಗಡಿ : ಲಕ್ಷ್ಮೀ ಇಂಡಸ್ಟ್ರೀಸ್ ‘ಕನಸಿನ ಮನೆ’ ಮಾಲಕರು ಹಾಗೂ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ (ರಿ) ಉಜಿರೆಯ ಸಂಚಾಲಕರಾದ ಮೋಹನ್ ಕುಮಾ‌ರ್ ಅವರು ಜೂ 7 ರಂದು ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ,...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಿಜೆಪಿ ಜಿಲ್ಲಾ ಎಸ್.ಟಿ ಮೋರ್ಚಾ ವತಿಯಿಂದ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ರವರ ಮೇಲೆ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya
ಬೆಳ್ತಂಗಡಿ : ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆ ಎಸ್.ಟಿ ಮೋರ್ಚಾ ವತಿಯಿಂದ ಬೆಳ್ತಂಗಡಿ ಮಂಡಲದ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ಎಂ.ಕೆ ಮೇಲೆ ಆದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ದಿ| ಉದಯಕುಮಾರ್ ಸ್ಮರಣಾರ್ಥ “ಸೂರ್ಯೋದಯ” ಕೃತಿ ಬಿಡುಗಡೆ

Suddi Udaya
ಉಜಿರೆ: ಶ್ರಾವಕರ ಷಟ್ಕರ್ಮಗಳಾದ ದೇವರಪೂಜೆ, ಆರಾಧನೆ, ಗುರುಗಳಸೇವೆ, ಸ್ವಾಧ್ಯಾಯ ಮೊದಲಾದವುಗಳನ್ನು ಪರಿಶುದ್ಧ ಮನಸ್ಸಿನಿಂದ ನಿತ್ಯವೂ ಮಾಡಿದಾಗ, ಆತ್ಮನಿಗಂಟಿದ ಸಕಲ ಪಾಪಕರ್ಮಗಳ ಕೊಳೆ ಕಳೆದು ಆತ್ಮನೇ ಪರಮಾತ್ಮನಾಗುತ್ತಾನೆ. ಜನರೆಲ್ಲ ಜಿನರಾಗಬೇಕು. ಮೋಕ್ಷ ಪ್ರಾಪ್ತಿಯೇ ಬದುಕಿನ ಪರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya
ಉಜಿರೆ : ಜೂ೭. “ಮಗುವಿನ ಮಾನಸಿಕ ಮತ್ತು ದೈಹಿಕ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಮುಖ್ಯವಾಗಿದೆ” ಎಂದು ಉಜಿರೆಯ ಎಸ್.ಡಿ.ಎಂ ಪದವಿ ಕಾಲೇಜಿನ ಹೋಮ್ ಸೈನ್ಸ್ ವಿಭಾಗದ ಮುಖ್ಯಸ್ಥೆ ಶೋಭಾ.ಎಸ್ ಹೇಳಿದರು. ಇವರು ಉಜಿರೆ ಎಸ್.ಡಿ.ಎಮ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya
ಉಜಿರೆ: ಹೆಣ್ಣಿನ ಸೌಂದರ್ಯವೆಲ್ಲ ಅವಳ ಕೇಶದಲ್ಲಿ ಅಡಗಿದೆ ಎನ್ನುತ್ತಾರೆ ಬಲ್ಲವರು. ಪ್ರಾಚೀನ ಕಾಲದಿಂದಲೂ ಜಡೆಯ ಬಹುರೂಪವನ್ನು ಕವಿಗಳು ವರ್ಣನಾತ್ಮಕವಾಗಿ ಚಿತ್ರಿಸಿದ್ದಾರೆ. ಅ ಜಡೆಯನ್ನು ಕತ್ತರಿಸಿ ಕ್ಯಾನ್ಸರ್ ಪೀಡಿತರಿಗೆ ದಾನವಾಗಿ ನೀಡಿ ದ್ದಾರೆ ಉಜಿರೆ ಗ್ರಾಮದ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಅಳದಂಗಡಿ: ಆಯಾನ್ಸ್ ಮೊಬೈಲ್ ಮಾಲಕ ಅರಿಹಂತ್ ಜೈನ್ ರವರ ಪತ್ನಿ ಪಲ್ಲವಿ ಜೈನ್ ನಿಧನ

Suddi Udaya
ಅಳದಂಗಡಿ: ಅಳದಂಗಡಿ ನಿವಾಸಿ ಆಯಾನ್ಸ್ ಮೊಬೈಲ್ ಮಾಲಕ ಅರಿಹಂತ್ ಜೈನ್ ರವರ ಪತ್ನಿ ಪಲ್ಲವಿ ಜೈನ್(30ವ) ರವರು ಅಸೌಖ್ಯದಿಂದ ಇಂದು ಜೂ.7 ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಸಣ್ಣ ಮಗು, ಅತ್ತೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಂ ವಸತಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya
ಉಜಿರೆ: ಎಸ್.ಡಿ.ಎಂ ವಸತಿ ಪದವಿಪೂರ್ವ ಕಾಲೇಜಿನ ‘ಇಕೋ ಕ್ಲಬ್’ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಟ್ಟು ಪರಿಸರ ಜಾಗೃತಿ ಮೂಡಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಪರಿಸರದ ಕಾಳಜಿ ನಮ್ಮಲ್ಲಿದ್ದರೆ ನಾವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya
ಉಜಿರೆ: ಈ ಸಂಸ್ಥೆಯನ್ನು ಕಲಿಕೆಗೆ ಆಯ್ಕೆ ಮಾಡಿಕೊಂಡು ಬಹಳಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡು ಬಂದಿರುವಿರಿ ನಿಮ್ಮೆಲ್ಲಾ ನಿರೀಕ್ಷೆಗಳು ಇಲ್ಲಿ ಈಡೇರಬಲ್ಲದು, ಜೊತೆಗೆ ಮುಂದಿನ ಭವಿಷ್ಯಕ್ಕೆ ಬೇಕಾದ ಸಹಾಯ, ಮಾರ್ಗದರ್ಶನವೂ ದೊರೆಯುವುದು, ಈ ಸಂಸ್ಥೆಯಲ್ಲಿ ಕಲಿತ ಹಲವಾರು...
error: Content is protected !!