ಬ್ರಿಜೇಶ್ ಚೌಟ ಗೆಲುವು, ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು
ಉಜಿರೆ: ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಉಜಿರೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಉಜಿರೆ ಗ್ರಾ.ಪಂ ಉಪಾಧ್ಯಕ್ಷ ರವಿ ಪೂಜಾರಿ ಬರಮೇಲು,...
