28.9 C
ಪುತ್ತೂರು, ಬೆಳ್ತಂಗಡಿ
August 30, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya
ನಾವೂರು: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ಮೇ 31ರಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 2024-25ನೇ ಸಾಲಿನ ಭಗವದ್ಗೀತಾ ತರಗತಿಗಳನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ವೇ| ಮೂ| ದಿನೇಶ್ ಭಟ್ ದೀಪ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya
ಉಜಿರೆ: ಹೆಣ್ಣಿನ ಸೌಂದರ್ಯವೆಲ್ಲ ಅವಳ ಕೇಶದಲ್ಲಿ ಅಡಗಿದೆ ಎನ್ನುತ್ತಾರೆ ಬಲ್ಲವರು. ಪ್ರಾಚೀನ ಕಾಲದಿಂದಲೂ ಜಡೆಯ ಬಹುರೂಪವನ್ನು ಕವಿಗಳು ವರ್ಣನಾತ್ಮಕವಾಗಿ ಚಿತ್ರಿಸಿದ್ದಾರೆ. ಸೌಂದರ್ಯ, ಸಂಸ್ಕಾರ, ಸಂಸ್ಕೃತಿ ಪ್ರಜ್ಞೆಯ ಪ್ರತೀಕವಾಗಿ ಬಹಳಷ್ಟು ಆಸ್ಥೆಯಿಂದ, ಪ್ರೀತಿಯಿಂದ ತನ್ನ ಜಡೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
ನಿಡ್ಲೆ: ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವವನ್ನು ಮೇ 31ರಂದು ನಡೆಯಿತು. ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕರು ಬ್ಯಾಂಡ್, ವಾದ್ಯದ ಮೆರವಣಿಗೆಯ ಮೂಲಕ ಮಕ್ಕಳನ್ನು ಶಾಲೆಗೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya
ಧರ್ಮಸ್ಥಳ :ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ 2024-25ನೇ ಸಾಲಿನ ಪ್ರಾರಂಭೋತ್ಸವವನ್ನು ಅದ್ದೂರಿಯಾಗಿ ನಡೆಸಲಾಯಿತು. ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಶ್ರೀ ಕ್ಷೇತ್ರ ಧರ್ಮಸ್ಥಳದ ಮಣೆಗಾರರದ ವಸಂತ ಭಟ್ ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
ಕುಪ್ಪೆಟ್ಟಿ: ಸ.ಉ.ಪ್ರಾ.ಶಾಲೆ ಕುಪ್ಪೆಟ್ಟಿಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ವನ್ನು ಹಮ್ಮಿಕೊಳ್ಳಲಾಗಿತ್ತು. ಹೊಸದಾಗಿ ದಾಖಲಾದ ಮಕ್ಕಳನ್ನು ಹೂ, ಬಲೂನ್ ಗಳನ್ನು ನೀಡಿ ಸ್ವಾಗತಿಸಲಾಯಿತು. ಶಾಲಾ ಮಕ್ಕಳನ್ನು ಪುಷ್ಪಾರ್ಚನೆ ಮೂಲಕ ಬರಮಾಡಿಕೊಳ್ಳಲಾಯಿತು.SDMC ಅಧ್ಯಕ್ಷರಾದ ಶ್ರೀಯುತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

Suddi Udaya
ಧರ್ಮಸ್ಥಳ :ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ಇಲ್ಲಿ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ಇವರನ್ನು ಆಡಳಿತ ಮಂಡಳಿಯ ವತಿಯಿಂದ ನೇಮಕ ಮಾಡಲಾಯಿತು. ಶ್ರೀ ಧ. ಮo. ಶಿಕ್ಷಣ ಸಂಸ್ಥೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠದಲ್ಲಿ ಶಿರೂರು ಮಠದ ಪೀಠಾಧಿಪತಿಗಳಿಂದ ವಿಶೇಷ ಪ್ರವಚನ

Suddi Udaya
ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠಕ್ಕೆ ಉಡುಪಿ ಶಿರೂರು ಮಠದ ಪ್ರಸ್ತುತ ಪೀಠಾಧಿಪತಿಗಳಾದ ವೇದವರ್ಧನ ಶ್ರೀಪಾದಂಗಳವರು ಆಗಮಿಸಿ ಮಠದಲ್ಲಿ ಮುಕ್ಕಾಂ ಹೂಡಿದರು ಮೇ 31ರಂದು ರಾಯರ ಮಠದಲ್ಲಿ ವಿಶೇಷ ಪ್ರವಚನದ ಮುಖಾಂತರ ಭಕ್ತರಿಗೆ ಆಶೀರ್ವಾದ ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

Suddi Udaya
ಬೆಳ್ತಂಗಡಿ: ಪಂಚಾಯತ್‌ ರಾಜ್‌ ಇಂಜಿನಿಯರಿಂಗ್ ಇಲಾಖೆಯ ಬೆಳ್ತಂಗಡಿ, ಬಂಟ್ವಾಳ ಮತ್ತು ಬೈಂದೂರು ಉಪವಿಭಾಗಗಳಲ್ಲಿ 34 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ, ಮೇ 31ರಂದು ವೃತ್ತಿಯಿಂದ ವಯೋ ನಿವೃತ್ತಿ ಹೊಂದಿದ ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಂ.ವಸತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪ.ಪೂ. ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
ಉಜಿರೆ: ವೈಜ್ಞಾನಿಕವಾಗಿ ಮುಂದುವರಿಯುತ್ತಿರುವ ಈ ಜಗತ್ತಿನಲ್ಲಿ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹೆಚ್ಚಿನ ಮಟ್ಟದಲ್ಲಿ ತೊಡಗಿಸಿಕೊಳ್ಳುವುದು ಅನಿವಾರ್ಯವಾಗಿದೆ. ಪ್ರಥಮ ವರ್ಷದಿಂದಲೇ ಪದವಿ ಪೂರ್ವ ಹಂತದ ಕಲಿಕೆಯಲ್ಲಿ ದಕ್ಷತೆಯನ್ನು ಕಾಯ್ದುಕೊಂಡರೆ ಮುಂದಿನ ದಿನಗಳಲ್ಲಿ ಕಾರ್ಯ ಕ್ಷಮತೆಯನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಬಹುದು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣ ಕುಮಾರಿ ಸೇವಾ ನಿವೃತ್ತಿ

Suddi Udaya
ಶಿಶಿಲ: ಗ್ರಾಮದ ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣಾ ಕುಮಾರಿ ಎಚ್. 39 ವರ್ಷಗಳ ಸೇವೆ ಸಲ್ಲಿಸಿ ಮೇ 31ರಂದು ನಿವೃತ್ತರಾಗಿದ್ದಾರೆ. ಸುಗುಣಾರವರು 1985ರ ಜೂನ್‌ನಲ್ಲಿ ಶಿಶಿಲದ ಆಶ್ರಮ ಶಾಲೆಯಲ್ಲಿ ದಿನಕೂಲಿ ನೌಕರರಾಗಿ ವೃತ್ತಿ...
error: Content is protected !!