ವರದಿ
ಕಲ್ಲಾಜೆ ಸ.ಹಿ.ಪ್ರಾ. ಶಾಲೆಯಲ್ಲಿ ಒಕ್ಕೂಟದ ವತಿಯಿಂದ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ
ಇಂದಬೆಟ್ಟು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕಲ್ಲಾಜೆ ಇದರ ವತಿಯಿಂದ ಸರಕಾರಿ ಹಿರಿಯ ...
ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್: ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಕಿಡಿಗೇಡಿಗಳ ವಿರುದ್ಧ ಅಳದಂಗಡಿ ಸತ್ಯದೇವತೆ ದೇವಸ್ಥಾನದಲ್ಲಿ ಪ್ರಾರ್ಥನೆ
ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್ ನ್ನು ಬರೆದು ಸಾಮಾಜಿಕ ...
ಬೆಳ್ತಂಗಡಿ : ಕುಣಿತ ಭಜನಾ ತರಬೇತಿ ನೀಡುತ್ತಿರುವ ತರಬೇತಿದಾರರುಗಳ ಸಭೆ: ಪ್ರಥಮ ಬಾರಿಗೆ ಭಜನೆಯಲ್ಲಿ ನಿನ್ನೆ ಇಂದು ನಾಳೆಯ ಬಗ್ಗೆ ಗಂಭೀರ ಚರ್ಚೆ
ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ತಿನ ಸಹಕಾರದೊಂದಿಗೆ ಇತ್ತೀಚೆಗೆ ಅಸ್ತಿತ್ವಕ್ಕೆ ಬಂದ ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿದಾರರ ಸಂಘದ ಪ್ರಥಮ ಸಭೆಯು ಸಂಘದ ಅಧ್ಯಕ್ಷರಾದ ಸಂದೇಶ ಮದ್ದಡ್ಕ ...
ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ
ಕಲ್ಮಂಜ : ಶ್ರೀ ಸತ್ಯನಾರಾಯಣ ಭಜನಾ ಮಂಡಳಿ (ರಿ.) ನಿಡಿಗಲ್, ಕಲ್ಮಂಜ ಇದರ ನೂತನ ಸಮಿತಿಯನ್ನು ಶ್ರೀ ಸತ್ಯನಾರಾಯಣ ಭಜನಾ ಮಂದಿರ ಸೇವಾ ಟ್ರಸ್ಟ್ ಇದರ ಸಮ್ಮುಖದಲ್ಲಿ ...
ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಗೆ ಪುನಶ್ಚೇತನ ಕಾರ್ಯಾಗಾರ
ನಿಡ್ಲೆ : ಸರ್ಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿ ಪೋಷಕರಿಗೆ ಮಾಹಿತಿಯೊಂದಿಗೆ ಪುನಶ್ಚೇತನ ಕಾರ್ಯಗಾರ ಏರ್ಪಡಿಸಲಾಗಿತ್ತು. ಎಸ್ ಡಿ ಎಂ ಕಾಲೇಜು ಉಜಿರೆಯ ಮಾಸ್ಟರ್ ಆಫ್ ಸೋಶಿಯಲ್ ವರ್ಕ್ ...
ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಪ್ರಸ್ತುತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚುನಾವಣೆಯು ಇತ್ತೀಚೆಗೆ ಜರುಗಿತು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದ್ವಿತೀಯ ವಾಣಿಜ್ಯ ವಿಭಾಗದ ಗ್ಲೆನ್ ...
ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ
ಬೆಳ್ತಂಗಡಿ : ಇತೀಚೆಗೆ ನಡೆದ ಜೆಸಿಐ ವಲಯ 15ರ ಮಧ್ಯಂತರ ಸಮ್ಮೇಳನದಲ್ಲಿ ಅತ್ಯುತ್ತಮ ಘಟಕ ಪ್ರಶಸ್ತಿ ಮತ್ತು ಈವರೆಗಿನ ಕಾರ್ಯಕ್ರಮಗಳಿಗೆ ಮನ್ನಣೆ ಹಾಗೂ ಸ್ಪರ್ಧಾ ಚಟುವಟಿಕೆಗಳಿಗೆ ಸಮಗ್ರ ...
ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ| ಬ್ರಿಜೇಶ್ ಚೌಟ
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಜೂ.24 ರಂದು ಸಂಸತ್ ಅಧಿವೇಶನದ ಮೊದಲ ದಿನ ಕನ್ನಡದಲ್ಲಿ ತುಳುನಾಡಿನ ದೈವ ದೇವರ ...
ಗೇರುಕಟ್ಟೆ ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ
ಬೆಳ್ತಂಗಡಿ : ಕಳಿಯ ಗ್ರಾಮದ ಬೆಳ್ತಂಗಡಿ ಹೂವಿನ ವ್ಯಾಪಾರಿ ಮೇರ್ಲ ಶಿವರಾಮ ಪೂಜಾರಿ ಇತ್ತೀಚಿಗೆ ಅಪಘಾತದಲ್ಲಿ ಗಾಯಗೊಂಡ ಅವರ ಆರೋಗ್ಯ ಚಿಕಿತ್ಸೆಗಾಗಿ ಗೇರುಕಟ್ಟೆ ಸ್ನೇಹ ಸಂಗಮ ಅಟೋ ...
ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೆಲ್ಕೋ ಇಂಡಿಯಾ ಫೌಂಡೇಶನ್ ವತಿಯಿಂದ ಸೌರ ವಿದ್ಯುತ್ ಘಟಕ ಹಸ್ತಾಂತರ
ಇಂದಬೆಟ್ಟು: ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟುವಿಗೆ ಸೆಲ್ಕೋ ಇಂಡಿಯಾ ಫೌಂಡೇಶನ್ ಇದರ ವತಿಯಿಂದ 5KW ಸಾಮರ್ಥ್ಯದ ಸೌರ ವಿದ್ಯುತ್ ಘಟಕ ಹಸ್ತಾಂತರ ಕಾರ್ಯಕ್ರಮ ಜೂ.24 ರಂದು ಇಂದಬೆಟ್ಟು ...