ಬೆಳ್ತಂಗಡಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ ಜಿಲ್ಲೆ, ತಾಲೂಕು ಪಂಚಾಯತ್ ಬೆಳ್ತಂಗಡಿ ಮತ್ತು ತಾಲೂಕು ಯುವಜನ ಒಕ್ಕೂಟ ಬೆಳ್ತಂಗಡಿ ಇದರ ಆಶ್ರಯದಲ್ಲಿ ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ...
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ನ ಘಟಕದಿಂದ ಪ್ರಥಮ ಚಿಕಿತ್ಸಾ ಹಾಗೂ ಸೈಬರ್ ಕ್ರೈಂನ ಕುರಿತು ಮಾಹಿತಿ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು. ರೆಡ್ ಕ್ರಾಸ್ ಘಟಕದ ನಿರ್ದೇಶಕರಾದ...
ಮೊಗ್ರು: ಸರಕಾರಿ ಪ್ರೌಢ ಶಾಲೆ ಬುಳೇರಿಮೊಗ್ರು ಇಲ್ಲಿ ಪೋಷಕರ ಸಭೆಯನ್ನು ಸೆ.25 ರಂದು ನಡೆಸಲಾಯಿತು. ಸಭೆಯಲ್ಲಿ ಶಾಲೆಗೆ ಧ್ವನಿವರ್ಧಕದ ವ್ಯವಸ್ಥೆ ಮಾಡಿಕೊಟ್ಟ ಕೊಡುಗೈ ದಾನಿಗಳಾದ ಕಡಮಜಲು ಸುಭಾಸ್ ರೈ, ಅಧ್ಯಕ್ಷರು, ಸ್ವಾತಂತ್ರ ಹೋರಾಟಗಾರ ದೇಶಭಕ್ತ...
ಮಡಂತ್ಯಾರು: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ದ.ಕ ಹಾಗೂ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜು ಮಡಂತ್ಯಾರು ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಬಾಲಕರ ಪುಟ್ ಬಾಲ್ ಪಂದ್ಯಾಟವು ಜರಗಿತು. ಮಡಂತ್ಯಾರು ಸೇಕ್ರೆಡ್...
ಧರ್ಮಸ್ಥಳ: ಶಿರಸಿಯಿಂದ ಸೆ.25 ರಂದು ಧರ್ಮಸ್ಥಳಕ್ಕೆ ಸೈಕಲ್ ಯಾನದಲ್ಲಿ ಬಂದ ಎಂಟು ಜನರ ತಂಡ ಧರ್ಮಾಧಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಶಿರಸಿಯ ಡಾ. ವಿಕ್ರಂ ಹೆಗ್ಡೆ, ರಾಹುಲ್ ಹೆಗ್ಡೆ, ಯೋಗೀಶ್...
ಬೆಳ್ತಂಗಡಿ : ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಕಾರ್ಕಳ ಇದರ 2022-23 ನೇ ವಾರ್ಷಿಕ ಸಾಮಾನ್ಯ ಸಭೆಯು ಸೆ.24 ರಂದು ಕಾರ್ಕಳ ಪ್ರಕಾಶ್ ಹೋಟೆಲ್ ನ ಸಂಭ್ರಮ ಸಭಾಭವನದಲ್ಲಿ ಸಹಕಾರಿಯ...
ಗುರುವಾಯನಕೆರೆ : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ಸ.ಹಿ.ಪ್ರಾ.ಶಾಲೆ ಗುರುವಾಯನಕೆರೆ ಇದರ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ ಗುರುವಾಯನಕೆರೆ ಸ.ಹಿ.ಪ್ರಾ.ಶಾಲೆಯಲ್ಲಿ ಸೆ....
ಪತ್ರಿಕಾಗೋಷ್ಠಿಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ 11ನೇ ವರ್ಷದ ಪ್ರಯುಕ್ತ 542ನೇ ಸೇವಾ ಯೋಜನೆಯಾಗಿ, ಅವಿಭಜಿತ ಜಿಲ್ಲೆಯ 11 ಆಶ್ರಮಗಳಿಗೆ ಅಕ್ಕಿ ವಿತರಣೆ, 11 ಅಶಕ್ತ ಬಡ ರೋಗಿಗಳಿಗೆ ವಸ್ತ್ರ ವಿತರಣೆ,...
ಬೆಳ್ತಂಗಡಿ: ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘ ಬೆಳ್ತಂಗಡಿ ಇದರ ವಾರ್ಷಿಕ ಮಹಾಸಭೆಯು ಸಂಘದ ಉಪಾಧ್ಯಕ್ಷ ಗಂಗಾಧರ ಮಿತ್ತಮಾರ್ ಇವರ ಅಧ್ಯಕ್ಷತೆಯಲ್ಲಿ ಪ್ರಿಯದರ್ಶಿನಿ ಸಂಘದ ವಠಾರದಲ್ಲಿ ಸೆ. 23 ರಂದು ನಡೆಯಿತು. ಸಂಘವು ವರದಿ ಸಾಲಿನಲ್ಲಿ...
ಪುಂಜಾಲಕಟ್ಟೆ: ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ನಡೆಸುವ ಜಿಲ್ಲಾಮಟ್ಟದ ರೋವರ್ಸ್ ರೇಂಜರ್ಸ್ ನಿಪುಣ್ ಪರೀಕ್ಷೆಯನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಯ ರೋವರ್ಸ್ ಗಳಾದ ಕೀರ್ತಿ ಮತ್ತು ಪ್ರತೀಕ್, ರೇಂಜರ್ಸ್ ಗಳಾದ...