ಬೆಳ್ತಂಗಡಿ : ಉಜಿರೆಯ ಅರಿಪ್ಪಾಡಿ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಾಚರಿಸುತ್ತಿರುವ ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘ (ನಿ.) ಉಜಿರೆ ಇದರ 2022-23ನೇ ಸಾಲಿನ ಸರ್ವ ಸದಸ್ಯರ ಪ್ರಥಮ ವಾರ್ಷಿಕ ಸಾಮಾನ್ಯ ಮಹಾಸಭೆಯು ಸೆ. 16ರಂದು ಸಂಘದ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆಯ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ತರಬೇತಿ ಅಭ್ಯರ್ಥಿಗಳಿಗೆ ಕ್ಯಾನ್ಸರ್ ಲಿಂಫೋಮಾ ಖಾಯಿಲೆ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ಉಜಿರೆ ಶ್ರೀ ಧರ್ಮಸ್ಥಳ ಪ್ರಕೃತಿ ಚಿಕಿತ್ಸ ಕಾಲೇಜು ಇವರಿಂದ ನಡೆಸಲಾಯಿತು....
ಪಟ್ರಮೆ: ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ 2022-23ನೇ ವಾರ್ಷಿಕ ಸಾಮಾನ್ಯ ಸಭೆಯು ಸೆ.16ರಂದು ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಳದ ಸಮರ್ಪಣಾ ಸಭಾಭವನದಲ್ಲಿ ಜರುಗಿತು. ಸಂಘದ ವಾರ್ಷಿಕ ವರದಿಯನ್ನು ಸಂಘದ ಕಾರ್ಯನಿರ್ವಹಣಾಧಿಕಾರಿ ಪುರಂದರ ಸೂರ್ಯತ್ತಾವು...
ಕೊಯ್ಯೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕೊಯ್ಯೂರು ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ನವೀನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸೆ. 18 ರಂದು ಪಂಚದುರ್ಗಾ ಸಹಕಾರಿ ಸಭಾಭವನ ಆದೂರು ಪೆರಾಲ್ ಕೊಯ್ಯೂರುನಲ್ಲಿ...
ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಗುರುವಾಯನಕೆರೆ ಯೋಜನಾ ಕಛೇರಿ ವ್ಯಾಪ್ತಿಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಮಡಂತ್ಯಾರು ಅಂಬೇಡ್ಕರ್ ಭವನದ ಆವರಣದಲ್ಲಿ ಮದ್ಯಪಾನ, ಅರೋಗ್ಯ, ಜಲಸಂರಕ್ಷಣೆ, ಜ್ಞಾನ...
ಪಟ್ರಮೆ : ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಸೆ.16 ರಂದು ಅನಾರು ದುರ್ಗಾಪರಮೇಶ್ವರಿ ದೇವಳದ ಅರ್ಚಕರಾದ ಗುರುಪ್ರಸಾದ್ ನಿಡ್ಡಣ್ಣಾಯರ ಪೌರೋಹಿತ್ಯದಲ್ಲಿ ಜರುಗಿತು. ನೂತನ ಕಟ್ಟಡ ಸಮಿತಿ ಅಧ್ಯಕ್ಷರಾದ...
ಬೆಳ್ತಂಗಡಿ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ, ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ಸಹಯೋಗದಲ್ಲಿ ಶ್ರೀಮತಿ ಸುಭಾಷಿಣಿಯವರ ಲೇಖನಿಯಿಂದ ಮೂಡಿ ಬಂದ ಹದಿಹರೆಯ ಕೌತುಕದ ಸಮಯ ಕೃತಿ ಲೋಕಾರ್ಪಣೆ ಹಾಗೂ...
ಕೊಕ್ಕಡ: ಜೇಸಿ ಸಪ್ತಾಹದ ಸಮಾರೋಪ ಸಮಾರಂಭದ ಅಂಗವಾಗಿ ಸೆ. 17 ರಂದು ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ವತಿಯಿಂದ ಮನೆ ಮನೆ ಭೇಟಿ ನಡೆಸಲಾಯಿತು. ಆಯ್ದ ಗ್ರಾಮಗಳಲ್ಲಿನ ಹಿರಿಯ ನಾಗರಿಕರು, ಅಶಕ್ತರ ಸಮೀಕ್ಷೆ ನಡೆಸಲಾಯಿತು....
ಕಣಿಯೂರು: “ಶ್ವೇತ ಸಮೂಹ” ಪಿಲಿಗೂಡು ಹಾಲು ಉತ್ಪಾದಕರ ಸಹಕಾರಿ ಸಂಘದ 2022-23 ನೇ ವಾರ್ಷಿಕ ಸಾಮಾನ್ಯ ಸಭೆ ಸೆ.17 ರಂದು ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಪಿಲಿಗೂಡು ಕ್ರೀಡಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಶ್ರೀಮತಿ ಕುಸುಮಾವತಿ...
ವೇಣೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ಬಿ.ಜೆ.ಪಿ.ಮಂಡಲದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಹಯೋಗದಿಂದ ಗುಂಡೂರಿ ಗ್ರಾಮದಲ್ಲಿರುವ ಅಬಲೆಯರ ಪುನರ್ವಸತಿ ಕೇಂದ್ರ ಸೇವಾಶ್ರಮದಲ್ಲಿ ಪ್ರಧಾನಿ ಮೋದೀಜಿಯವರ ಹುಟ್ಟು ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ...