ನಾವರ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 22 ರಂದು ದೃಢಕಲಶ ನಡೆಯಲಿದ್ದು, ಈ ಪ್ರಯುಕ್ತ ಇಂದು (ಮೇ 21) ಸಂಜೆ 6 ಗಂಟೆಯಿಂದ ವಾಸ್ತು ಪೂಜೆ ನಡೆಯಲಿದೆ. ಮೇ 22 ರಂದು ಬೆಳಿಗ್ಗೆ...
ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ಮೇ 20ರಂದು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಬೆಳಿಗ್ಗೆ ಶ್ರೀ ಶಿಶಿಲೇಶ್ವರ ದೇವರ ಮೂಲಸ್ಥಾನ...
ಶಿಶಿಲ : ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ಆಗಮಿಸಿದ ಶಾಸಕ ಹರೀಶ್ ಪೂಂಜಾ ಜಾತ್ರೋತ್ಸವದಲ್ಲಿ ಸ್ಟಾಲ್ ಹಾಕಿದ ಪೆರ್ಲ ಖಂಡಿಗ ಮಾಧವ ಗೌಡ ಇವರ ನೂತನ ನರ್ಸರಿ ತುಳುನಾಡ ನರ್ಸರಿಗೆ ಭೇಟಿ ನೀಡಿ...
ಗುರುವಾಯನಕೆರೆ: ಸಾರಸ್ವತ ಲೋಕದಲ್ಲಿ ನಾಡು ನುಡಿ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮೇ.22 ರ ಬುಧವಾರದಂದು ಎಕ್ಸೆಲ್ ವಿದ್ಯಾಸಂಸ್ಥೆಯು ಅಕ್ಷರೋತ್ಸವ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿದ್ದು ನಾನಾ ಪ್ರದೇಶದಿಂದ ಉದಯೋನ್ಮುಖ ಕವಿ ಕವಯಿತ್ರಿಯರು...
ಬೆಳ್ತಂಗಡಿ : ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಗಸ್ಟ್ 2024 ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಎಸ್.ಎಸ್.ಎಲ್.ಸಿ ಪಾಸಾದ ಅಭ್ಯರ್ಥಿಗಳಿಗೆ ಸದರಿ...
ಬೆಳ್ತಂಗಡಿ: ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಗೆ ಪೊಲೀಸರು ನಿರ್ಬಂಧ ಹೇರಿದ್ದಾರೆ. ಅಕ್ರಮ ಕಲ್ಲು ಗಣಿಗಾರಿಕೆ ಆರೋಪದಡಿಯಲ್ಲಿ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್...
ಕೊಕ್ಕಡ:ಮನೆಗಳಲ್ಲಿ ಸಂಸ್ಕಾರ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಕರಂಬಿತ್ತಿಲು ಸಂಗೀತ ಶಿಬಿರದಂತಹ ಸನಿವಾಸ ಶಿಬಿರಗಳು ವಿದ್ಯೆಯ ಜತೆಗೆ ಸಂಸ್ಕಾರ ಹೇಳಿಕೊಡುತ್ತದೆ. ಇಲ್ಲಿ ಸಂಸ್ಕಾರ ಆದರ್ಶವಾಗಿ ಮಾರ್ಪಾಡುಗೊಳ್ಳುತ್ತದೆ. ಸಾಧನೆ ಮಾಡಿದಲ್ಲಿ ಎಲ್ಲರೂ ಕಲಾವಿದರಾಗಬಹುದು. ಸಂಗೀತ ಭಾರತೀಯ ಸಂಸ್ಕೃತಿಯ ಪ್ರತೀಕ....
ಬೆಳ್ತಂಗಡಿ: ವಿದ್ಯುತ್ ಟವರ್ ಮೇಲೆ ಮರ ಉರುಳಿ ಬಿದ್ದು ವ್ಯಕ್ತಿ ಗಾಯಗೊಂಡ ಘಟನೆ ಇಂದು (ಮೇ20) ಬೆಳಗ್ಗೆ ಗುರಿಪಳ್ಳ ಸಮೀಪ ನಡೆದಿದೆ. ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಬೃಹತ್...
ಬೆಳ್ತಂಗಡಿ; ಮೇಲಂತಬೆಟ್ಟು ಸಮೀಪ ಅಕ್ರಮ ಕಲ್ಲುಗಣಿಗಾರಿಕೆ ಪ್ರದೇಶಕ್ಕೆ ತಹಶೀಲ್ದಾರ್ ಹಾಗೂ ಬೆಳ್ತಂಗಡಿ ಪೊಲೀಸರ ತಂಡ ಶನಿವಾರ ದಾಳಿ ನಡೆಸಿ ಉದ್ದೇಶಪೂರ್ವಕವಾಗಿ ಸುಳ್ಳು ಕೇಸ್ ದಾಖಲಿಸಿ ಬೆಳ್ತಂಗಡಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು...
ಬೆಳ್ತಂಗಡಿ: ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಶಿವಗಿರಿ ಯಾತ್ರೆ, ಅರಿವಿನ ಯಾತ್ರೆ, ಕೇರಳ, ತಮಿಳುನಾಡಿನ ಹಲವಾರು ತೀರ್ಥ ಕ್ಷೇತ್ರ ದರ್ಶನವನ್ನು...