July 30, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ: ವರಕಬೆ ಬಳಿ ಕಾರು ಹಾಗೂ ಸ್ಕೂಟಿ ಮುಖಾಮುಖಿ ಡಿಕ್ಕಿ

Suddi Udaya
ಮದ್ದಡ್ಕ : ಇಲ್ಲಿಯ ವರಕಬೆ ಬಳಿ ಕಾರು ಹಾಗೂ ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಘಟನೆ ಜೂ. 5ರಂದು ನಡೆದಿದೆ. ಬೆಳ್ತಂಗಡಿಯಿಂದ ಮಡಂತ್ಯಾರು ಕಡೆಗೆ ಬರುತ್ತಿದ್ದ ಸ್ಕೂಟರ್ ಹಾಗೂ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮಚ್ಚಿನದಲ್ಲಿ ಪಾಲು ಬಿದ್ದ ಹಿರಿಯ ಆರೋಗ್ಯ ಸಹಾಯಕಿ ವಸತಿಗೃಹ: ಸ್ವತ್ತುಗಳು ಕಳ್ಳರ ಪಾಲು

Suddi Udaya
ಮಚ್ಚಿನ: ಇಲ್ಲಿಯ ಸರಕಾರಿ ಶಾಲೆಯ ಹತ್ತಿರ ಇರುವ ಕಿರಿಯ ಆರೋಗ್ಯ ಸಹಾಯಕಿ ಉಪ ಕೇಂದ್ರದ ವಸತಿಗೃಹ ಹಲವು ವರ್ಷಗಳ ಹಿಂದೆ ನಿರ್ಮಾಣಗೊಂಡು ಆರೋಗ್ಯ ಸಹಾಯಕಿಯರು ರಾತ್ರಿ ಹಗಲು ಎನ್ನದೆ ಈ ಕಟ್ಟಡದಲ್ಲಿ ಜನರಿಗೆ ಸೇವೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

Suddi Udaya
ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆ ಉಜಿರೆಯ ಫೌಂಡೇಶನ್ ಸ್ಟೇಜ್ (ಪ್ರಿ ಕೆಜಿಯಿಂದ 2ನೇ ತರಗತಿ) ಮಕ್ಕಳ ಪೋಷಕರಿಗಾಗಿ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಜೂನ್ 4 ರಂದು ಎಸ್.ಡಿ.ಎಮ್ ಪದವಿ ಕಾಲೇಜಿನ ಇಂದ್ರಪ್ರಸ್ಥ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿಯ ಶರತ್ ಭಾರತೀಯ ಸೇನೆಯ ಅಗ್ನಿವೀರ್ ಹುದ್ದೆಗೆ ಆಯ್ಕೆ

Suddi Udaya
ಬೆಳ್ತಂಗಡಿ: ಭಾರತೀಯ ಸೇನೆಯ ಅಗ್ನಿವೀರ್ ಜಿಡಿ ಹುದ್ದೆಗೆ ನಾರಾವಿಯ ಶರತ್ ಆಯ್ಕೆಯಾಗಿದ್ದಾರೆ. ಇವರು ಬೆಳ್ತಂಗಡಿ ತಾಲೂಕು ನಾರಾವಿ ಗ್ರಾಮದ ಹಟ್ಯಡ್ಕ ಮುಡಾಯಿಬಾಕ್ಯಾರು ನಿವಾಸಿ ಶ್ರೀಮತಿ ಶಶಿಕಲಾ ಮತ್ತು ಅಶೋಕ ದಂಪತಿಯ ಪುತ್ರ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ ಕೆ ಹರಿಪ್ರಸಾದ್ ರವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ಅಭಿನಂದನೆ

Suddi Udaya
ಬೆಳ್ತಂಗಡಿ: ಸಮಾಜದ ಹಿರಿಯ ಮುಖಂಡರು ವಿಧಾನ ಪರಿಷತ್ತಿನ ಸದಸ್ಯ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗೌರವ ಸಲಹೆಗಾರರಾದ ಬಿ ಕೆ ಹರಿಪ್ರಸಾದ್ ರವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ

Suddi Udaya
ಬೆಳ್ತಂಗಡಿ: ಕುದುರೆಮುಖ ವನ್ಯಜೀವಿ ವಿಭಾಗದ ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ ಉಂಟಾಗಿದೆ.ದೂರದ ಅರಣ್ಯ ಪ್ರದೇಶದಲ್ಲಿ ಗುಡ್ಡ ಹಾಗೂ ಕಲ್ಲುಗಳು ಜರಿದು ಬಿದ್ದಿದ್ದು ಇದನ್ನು ಸುಮಾರು ಒಂದು ಕಿ.ಮೀ.ದೂರದಲ್ಲಿರುವ ಪರಿಸರದ ಜನರು ಕಂಡಿದ್ದಾರೆ.ಈ ಅರಣ್ಯ ಪ್ರದೇಶದಲ್ಲಿ ಯಾವುದೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿದ್ಯೇಂದ್ರತೀರ್ಥ ಶ್ರೀಪಾದರ ಭೇಟಿ

Suddi Udaya
ಧರ್ಮಸ್ಥಳ: ಮಂಗಳೂರಿನ ಕುಳಾಯಿ ಚಿತ್ರಾಪುರದಲ್ಲಿರುವ ವಿಜಯಧ್ವಜತೀರ್ಥ ಪೀಠದ ಪೂಜ್ಯ ವಿದ್ಯೇಂದ್ರತೀರ್ಥ ಶ್ರೀಪಾದರು ಜೂ.4 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು.  ಈ ಸಂದರ್ಭದಲ್ಲಿ ಅವರನ್ನು ಭವ್ಯ ಮೆರವಣಿಗೆಯ ಮೂಲಕ ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಳಿಕ ಧರ್ಮಾಧಿಕಾರಿಗಳ ನಿವಾಸವಾದ ಬೀಡಿನಲ್ಲಿ ಸ್ವಾಮೀಜಿಯವರ ಪಾದಪೂಜೆ ನೆರವೇರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇAದ್ರ ಹೆಗ್ಗಡೆಯವರು ಕ್ಷೇತ್ರದ ಪರವಾಗಿ ಪೂಜ್ಯ ಶ್ರೀಪಾದರನ್ನು ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಅನಂತರ ಪೂಜ್ಯ ವಿದ್ಯೇಂದ್ರತೀರ್ಥ ಶ್ರೀಪಾದರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೆ, ಅನ್ನಪೂರ್ಣ ಭೋಜನಾಲಯ ಹಾಗೂ ಸರದಿ ಸಾಲು ವ್ಯವಸ್ಥೆಯಾದ “ಶ್ರೀ ಸಾನ್ನಿಧ್ಯ”ವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಗ್ರಾಮ ಪಂಚಾಯತ್‌ ಗ್ರಾಮ ಸಭೆ

Suddi Udaya
ಶಿಶಿಲ ಗ್ರಾಮ ಪಂಚಾಯತ್‌ನ 2025-26ನೇ ಸಾಲಿನ ದ್ವಿತಿಯ ಸುತ್ತಿನ ಗ್ರಾಮ ಸಭೆಯು ಆಡಳಿತಾಧಿಕಾರಿ ಭರತ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಜೂ.04 ರಂದು ಶಿಶಿಲ ಗ್ರಾಮ ಪಂಚಾಯತ್ ಕಚೇರಿ ಸಭಾಭವನದಲ್ಲಿ ನಡೆಯಿತು. ಗ್ರಾಮಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಶ್ರೀ ಧ.ಮಂ..ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಾಲಾ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಗಿರೀಶ್ ಕುದ್ರಂತಾಯ ರವರು ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆಯನ್ನು ನೀಡಿ ಮಾತನಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯದ ಜನತೆಗೆ ಸಮಸ್ಯೆಗಳು ಎದುರಾಗದ್ದಂತೆ ಆಡಳಿತ ನಡೆಸಬೇಕು: ಕುಶಾಲಪ್ಪ ಗೌಡ ಪೂವಾಜೆ

Suddi Udaya
ನಾನು ಬಿಜೆಪಿ ಸದಸ್ಯನಾದರೂ ಅವರೊಂದಿಗೆ ಆತ್ಮೀಯತೆ ಇದೆ. ಬಹಳ ವರ್ಷದ ಪರಿಚಯ ಅವರದ್ದು. ರಾಜ್ಯದ ಜನತೆಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದ್ದಂತೆ ಆಡಳಿತ ನೀಡಿ ಜನರ ಪ್ರೀತಿ ವಿಶ್ವಾಸ ಗಳಿಸಿ, ವಿರೋಧ ಪಕ್ಷದವರನ್ನು ಸಮಾನವಾಗಿ...
error: Content is protected !!