37 C
ಪುತ್ತೂರು, ಬೆಳ್ತಂಗಡಿ
March 14, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೆ.11: ಬೆಳ್ತಂಗಡಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya
ಬೆಳ್ತಂಗಡಿ: ದ.ಕ.ಜಿಲ್ಲಾ ಉಸ್ತುವಾರಿ ಸಚಿವ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರು ಬೆಳ್ತಂಗಡಿಗೆ ವಿವಿಧ ಸರಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಸೆ.11ರಂದು ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಬೆಳ್ತಂಗಡಿಯ ನೂತನ ತಾಲೂಕು ಪಂಚಾಯತ್ ಕಟ್ಟಡದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

93 ವರ್ಷ ಪ್ರಾಯದ ವಿಶ್ರಾಂತ ಮುಖ್ಯ ಶಿಕ್ಷಕ ನಾರಾಯಣ ಪ್ರಭುರವರಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: 40 ವರ್ಷಗಳ ಕಾಲ ಶಿಕ್ಷಕರಾಗಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತ ಜೀವನ ನಡೆಸುತ್ತಿರುವ 93 ವರ್ಷ ಪ್ರಾಯದ ನಾರಾಯಣ ಪ್ರಭು ವಗ್ಗ ಇವರನ್ನು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಾಲು ಹೊದಿಸಿ, ಸ್ಮರಣಿಕೆ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಆನೆ ದಾಳಿ ಬಗ್ಗೆ ಗ್ರಾಮಸ್ಥರು ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಕಾರ್ಯಾಗಾರ

Suddi Udaya
ಶಿಶಿಲ : ಅರಣ್ಯ ಇಲಾಖೆಯ ವತಿಯಿಂದ ಶಿಶಿಲ ಗ್ರಾ.ಪಂ. ಸಭಾಂಗಣದಲ್ಲಿ ಆನೆ ಸಮಸ್ಯೆ ಮತ್ತು ಆನೆ ದಾಳಿ ಸಂದರ್ಭದಲ್ಲಿ ಗ್ರಾಮಸ್ಥರು ಕೈಗೊಳ್ಳ ಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವನ್ಯಜೀವಿ ತಜ್ಞ ರಿಂದ ಮಾಹಿತಿ ಕಾರ್ಯಗಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೇಳದಪೇಟೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
ಹೊಸಂಗಡಿ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ನಡೆದ ಪಡ್ಡಂದಡ್ಕ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸ.ಹಿ.ಪ್ರಾ. ಶಾಲೆ ಕೇಳದ ಪೇಟೆ ಇಲ್ಲಿನ ವಿದ್ಯಾರ್ಥಿಗಳಾದ ವಿಜೇತ್ (ಕ್ಲೇಮಾಡೆಲಿಂಗ್ ಹಿರಿಯ -ಪ್ರಥಮ), ಶುಶಾಂತ್ (ಕ್ಲೇ ಮಾಡೆಲಿಂಗ್ ಕಿರಿಯ-ಪ್ರಥಮ),...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

Suddi Udaya
ಬೆಳ್ತಂಗಡಿ: ಜಮೀಯ್ಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭವು ಸೆ.6ರಂದು ಘಟಕದ‌ ಅದ್ಯಕ್ಷ ಹಾಜಿ‌ ಅಬ್ದುಲ್ ಲತೀಪ್‌‌ ಸಾಹೇಬರ ಅದ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ‌ ಅತಿಥಿಗಳಾಗಿ ಜಿಲ್ಲಾದ್ಯಕ್ಷ ಕೆ.ಕೆ‌ ಶಾಹುಲ್‌ ಹಮೀದ್ ರವರು ಆಗಮಿಸಿದ್ದರು. ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾ.ಪಂ. ತ್ರೈಮಾಸಿಕ ಕೆ.ಡಿ.ಪಿ ಸಭೆ

Suddi Udaya
ಉಜಿರೆ: ಉಜಿರೆ ಗ್ರಾಮ ಪಂಚಾಯತದ ೨೦24-25ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಸೆ.7ರಂದು ಉಜಿರೆ ಗ್ರಾ.ಪಂ. ಸಭಾಂಗಣದಲ್ಲಿ ಜರುಗಿತು. ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಉಷಾ ಕಾರಂತ್ ವಹಿಸಿಕೊಂಡಿದ್ದರು. ಉಪಾಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ಶ್ರೀ ಕ್ಷೇತ್ರ ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya
ನೆರಿಯ ವಲಯದ ಬೈಲಂಗಡಿ ಕಾರ್ಯಕ್ಷೇತ್ರದ ಗಾನದಕೊಟ್ಟಿಗೆ ಎಂಬಲ್ಲಿ ವಾಸವಾಗಿರುವ ಗುಲಾಬಿಯವರು ತೋಟದಲ್ಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಕುಸಿದುಬಿದ್ದು ತೀವ್ರವಾದ ರಕ್ತಸ್ರಾವ ಆಗಿ ಮಲಗಿದಲ್ಲೇ ಇದ್ದು, ಇವರಿಗೆ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ರೂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶೀನಪ್ಪಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಪಘಾತದಿಂದ ಗಾಯಗೊಂಡಿರುವ ಕೆಎಸ್‌ಎಮ್‌ಸಿಎ ಪಿಆರ್‌ಒ ಪಿ.ಸಿ ಸೆಬಾಸ್ಟಿಯನ್ ರವರನ್ನು ಭೇಟಿ ಮಾಡಿದ ಬಿಷಪ್ ಲಾರೆನ್ಸ್ ಮುಕ್ಕುಯಿ

Suddi Udaya
ಬೆಳ್ತಂಗಡಿ: ಅಪಘಾತದಲ್ಲಿ ಗಾಯವಾಗಿ ಚಿಕಿತ್ಸೆ ಮತ್ತು ವಿಶ್ರಾಂತಿಯಲ್ಲಿರುವ ಕರ್ನಾಟಕ ಸೀರೋ ಮಲಬಾರ್ ಕ್ಯಾಥೊಲಿಕ್ ಅಸೋಸಿಯೇಷನ್ (ಕೆಎಸ್‌ಎಮ್‌ಸಿಎ) ಇದರ ಸಾರ್ವಜನಿಕ ಸಂಪರ್ಕಾಧಿಕಾರಿ ಪಿ.ಸಿ ಸೆಬಾಸ್ಟಿಯನ್ ಅವರನ್ನು ಮುಂಡಾಜೆಯ ಅವರ ನಿವಾಸದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾದ್ಯಕ್ಷ ಬಿಷಪ್...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ರೆಖ್ಯ: 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya
ರೆಖ್ಯ: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ರೆಖ್ಯ, ವಿಶ್ವಹಿಂದೂ ಪರಿಷತ್ ಬಜರಂಗದಳ ರೆಖ್ಯ ಇದರ ನೇತೃತ್ವದಲ್ಲಿ ಶ್ರೀ ಕ್ಷೇ. ಧ.ಗ್ರಾ.ಯೋಜನೆ ರೆಖ್ಯ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ರೆಖ್ಯ, ಶ್ರೀ ಗುಡ್ರಮಲ್ಲೇಶ್ವರ ದೇವಸ್ಥಾನ...
error: Content is protected !!