ಉಜಿರೆ : ಇಲ್ಲಿಯ ಕುಂಜರ್ಪ ಎಂಬಲ್ಲಿ 4ನೇ ವರ್ಷದ ದುರ್ಗಾಪೂಜೆಯು ಏ.20ರಂದು ಶ್ರದ್ಧಾ ಭಕ್ತಿಯಿಂದ ನೆರವೇರಿತು. ಮುಂಡತ್ತೋಡಿ ಚಾವಡಿ ಶ್ರೀ ಕೃಷ್ಣ ಭಜನಾ ಮಂಡಳಿಯ ಭಜಕರಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು. ಸ್ಥಳೀಯರಾದ ಉಮೇಶ್...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಚುನಾವಣಾ ಜಾಗೃತಿ ಸಪ್ತಾಹದ ಅಂಗವಾಗಿ ” ಮತದಾನ ನಮ್ಮ ಹಕ್ಕು” ನಮ್ಮ ನಡೆ ಮತಗಟ್ಟೆಯ ಕಡೆ ಎಂಬ ಬೀದಿ ನಾಟಕ ಪ್ರದರ್ಶನವು ಎ.20...
ಬೆಳ್ತಂಗಡಿ: ಇಲ್ಲಿಯ ಚರ್ಚ್ ರೋಡ್ ಬಳಿ ಸ್ವಿಫ್ಟ್ ಕಾರು ಚರಂಡಿಗೆ ವಾಲಿದ ಘಟನೆ ಎ.20ರಂದು ನಡೆದಿದೆ. ರಸ್ತೆ ಅಗಲೀಕರಣ ಕಾಮಗಾರಿ ಕೆಲವು ತಿಂಗಳುಗಳ ಹಿಂದೆ ಚರಂಡಿಯ ಕೆಲಸ ನಡೆಯದೆ ಅರ್ಧದಲ್ಲಿ ಸ್ಥಗಿತಗೊಳಿಸಿದ ಕಾರಣ ಜನ...
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜ-ಮುಂಡಾಜೆ ಪಂಚಾಯಿತಿ ವ್ಯಾಪ್ತಿಯ ನಿಡಿಗಲ್ ನಲ್ಲಿ ತಾಂತ್ರಿಕ ವೈಫಲ್ಯದಿಂದ ಪಿಕಪ್ ವಾಹನ ಟಿಪ್ಪರ್ ಗೆ ಬಡಿದು ಬಳಿಕ ನೇತ್ರಾವತಿ ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ಎ.20 ರಂದು ಮಧ್ಯಾಹ್ನ...
ಹತ್ಯಡ್ಕ: ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ದೇವಿಗೆ ಧೃಡಕಲಶ, ವನದುರ್ಗಾಹೋಮ, ಹಾಗೂ ಅಭಿನಂದನಾ ಸಭೆ, ಭಜನೋತ್ಸವ, ಕಾರ್ಯಕ್ರಮವು ಎ.18 ರಂದು ಜರುಗಿತು. ನಂತರ ಅಭಿನಂದನಾ ಸಭಾ ಉತ್ತಮ ಪ್ರಾಮಾಣಿಕ ಭಕ್ತಿಯಿಂದ ಸಮಾಜದಲ್ಲಿ ಪುಣ್ಯ ಕಾರ್ಯಗಳು...
ಬೆಳ್ತಂಗಡಿ : ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮಾಡಿ ಮರ ಮತ್ತು ಕಟ್ಟಿಗೆಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಿಬಿದ್ರೆ ಗ್ರಾಮದ ಮುಕ್ಕುಡ ನಿವಾಸಿ ಸಂತೋಷ್...
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ ಎ.20ರಂದು ಸಂಜೆ 3.30ಕ್ಕೆ ಉಜಿರೆ ಎಸ್.ಡಿ.ಎಂ ಕಾಲೇಜು ಬಳಿಯಿಂದ ಶ್ರೀ ಜನಾರ್ದನ...
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಲೋಕಸಭಾ ಚುನಾವಣೆ ಪ್ರಯುಕ್ತ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರ ಪರವಾಗಿ ಕಣಿಯೂರು ಮಹಾಶಕ್ತಿ ಕೇಂದ್ರದ,ಉರುವಾಲು, ಕಣಿಯೂರು,ಬಂದಾರು, ಮೊಗ್ರು ಇಳಂತಿಲ,...
ಬೆಳ್ತಂಗಡಿ: ಕಲ್ಲೇರಿಯಲ್ಲಿ ನಡೆದ ಕಾಂಗ್ರೇಸ್ ಪಕ್ಷದ ಪ್ರಚಾರ ಸಭೆಯಲ್ಲಿ ಕಣಿಯೂರು ಬೂತ್ ಸಂಖ್ಯೆ 203 ರ ಮಾಜಿ ಅಧ್ಯಕ್ಷ ನವೀನ್ ಪೂಜಾರಿ ಮತ್ತು ಪದಾಧಿಕಾರಿಗಳಾದ ಸುದೇಶ್ ಪೂಜಾರಿ, ಮೋಹನ ಗೌಡ, ಸುನಿಲ್ ಪೂಜಾರಿ, ಸನತ್,...
ಉಜಿರೆ : ಇಲ್ಲಿಯ ಸಾಯಿರಾಮ್ ಸಂಕೀರ್ಣದಲ್ಲಿ ನೂತನ ಕೆಫೆ ‘ಫ್ಲೇಕ್ ಎನ್ ಪ್ಲೇಟ್’ ಎ.18ರಂದು ಶುಭಾರಂಭಗೊಂಡಿತು. ನೂತನ ಕೆಫೆಯನ್ನು ಸಯ್ಯದ್ ಇಸ್ಮಾಯಿಲ್ ತಂಙಳ್ ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಯಾಗಿ ಸ್ನೋ ವೈಟ್ ಲಾಂಡ್ರಿ ಮಾಲಕರಾದ...