24.4 C
ಪುತ್ತೂರು, ಬೆಳ್ತಂಗಡಿ
August 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ನಾರಾವಿ ವಲಯ ದ ಕೊಕ್ರಾಡಿ ಸಾವ್ಯಾ ಕಾರ್ಯಕ್ಷೇತ್ರದ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗು ಬ್ರಹ್ಮ ಬೈದರ್ಕಳ ಗರಡಿ ಹೇರ್ದಂಡಿ ಬಾಕ್ಯರು...
ತಾಲೂಕು ಸುದ್ದಿವರದಿ

ಅಳದಂಗಡಿ ಅರಮನೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya
ಅಳದಂಗಡಿ : ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರವರ ಮನೆಗೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಕೆ.ಪಿಸಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಪಿಕಪ್ ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
ಕೊಕ್ಕಡ: ಶಿಬಾಜೆಯಲ್ಲಿ ಪಿಕಪ್ ವಾಹನದ ಚಾಲಕ ವಾಹನವನ್ನು ಅಜಾಗರೂಕತೆಯಿಂದ ಹಿಂದಕ್ಕೆ ಚಲಾಯಿಸಿದ ವೇಳೆ ತನ್ನ ಮಕ್ಕಳ ಮುಂದೆಯೇ ಅಪಘಾತ ನಡೆದು ತಂದೆ ದಾರುಣಾವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಶಿಬಾಜೆ ಗ್ರಾಮದ ನಿವಾಸಿ ಕೂಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಚುನಾವಣಾ ಪ್ರಚಾರ ಸಭೆ

Suddi Udaya
ಅಳದಂಗಡಿ: ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಚುನಾವಣಾ ಪ್ರಚಾರ ಸಭೆಯು ಎ. 17ರಂದು ಅಳದಂಗಡಿಯಲ್ಲಿ ನಡೆಯಿತು. ನಾರಾವಿಯಿಂದ ಅಳದಂಗಡಿಯವರೆಗೆ ಬೈಕ್ ಮೆರವಣಿಗೆಯ ಮೂಲಕ ಅಭ್ಯರ್ಥಿ ಪದ್ಮರಾಜ್ ಆಗಮಿಸಿದರು. ಖ್ಯಾತ ವಾಗ್ಮಿ ವಿವೇಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲೋಕಸಭಾ ಚುನಾವಣೆಯಲ್ಲಿ ಕೆ. ಆರ್.ಎಸ್. ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಮನವಿ

Suddi Udaya
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅನ್ಯಾಯ ಮತ್ತು ತನಿಖೆಯಲ್ಲಿನ ಲೋಪಗಳ ಬಗ್ಗೆ ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದ್ದು, ಹಾಗೆಯೆ ಜನಸಾಮಾನ್ಯರಿಗೆ ಈ ವಿಚಾರವನ್ನು ವ್ಯಾಪಕವಾಗಿ ತಲುಪಿಸಿ ಜನಾಭಿಪ್ರಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ

Suddi Udaya
ಕನ್ಯಾಡಿ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ನಡೆಯುತ್ತಿರುವ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ ಅಂಗವಾಗಿ ಎ.15ರಂದು ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya
ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿದ್ಯಾರ್ಥಿನಿ ನಮ್ರತ ಎಸ್ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 588 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಹತ್ತನೇ ಸ್ಥಾನವನ್ನು ಗಳಿಸಿರುತ್ತಾರೆ. ಕಾಲೇಜಿಗೆ ಪ್ರಥಮ ಸ್ಥಾನ ಮತ್ತು ವಾಣಿಜ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಏರುತ್ತಿರುವ ತಾಪಮಾನ: ಅಂಗನವಾಡಿ ಕೇಂದ್ರಗಳ ಸಮಯ ಪರಿಷ್ಕರಣೆ- ಬೆಳಗ್ಗೆ 8ರಿಂದ ಮಧ್ಯಾಹ್ನ 12 ರವರೆಗೆ ಕಾರ್ಯ ನಿರ್ವಹಣೆಗೆ ಆದೇಶ

Suddi Udaya
ಬೆಳ್ತಂಗಡಿ: ಬೇಸಿಗೆಯಲ್ಲಿ ಏರುತ್ತಿರುವ ತಾಪಮಾನ ಆಧರಿಸಿ ಹಾಗೂ ಲೋಕಸಭಾ ಚುನಾವಣೆಯಿಂದಾಗಿ ಹಲವು ಅಂಗನವಾಡಿ ಕಾರ್ಯಕರ್ತೆಯರು ಹಾಗು ಇನ್ನಿತರೆ ಚುನಾವಣಾ ಕೆಲಸಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ 2024-25ನೇ ಸಾಲಿಗೆ ಅಂಗನವಾಡಿ ಕೇಂದ್ರಗಳಿಗೆ ೧೫ ದಿನಗಳ ಬೇಸಿಗೆ ರಜೆ ಹಾಗೂ...
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿ.ಯು.ಸಿ ಪರೀಕ್ಷೆ: ಅತ್ಯುತ್ತಮ ಅಂಕ ಗಳಿಸಿದ ವೇಣೂರಿನ ಅಹ್ಮದ್ ಮುಯೀಝ್ ಕಲ್ಕರ್

Suddi Udaya
ಬೆಳ್ತಂಗಡಿ: ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡಬಿದ್ರಿ ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಹ್ಮದ್ ಮುಯೀಝ್ ಕಲ್ಕರ್ 546 ( 91% ) ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿರುತ್ತಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎ ಲ್. ಇಡಿ) ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿಯನ್ನು ಎ. 14 ರಂದು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ...
error: Content is protected !!