24.4 C
ಪುತ್ತೂರು, ಬೆಳ್ತಂಗಡಿ
August 31, 2026

Category : ವರದಿ

ಪ್ರಮುಖ ಸುದ್ದಿಬೆಳ್ತಂಗಡಿವರದಿ

ತೆಕ್ಕಾರು: ಗಾಳಿ ಮಳೆಗೆ ಅಡಿಕೆ ಗಿಡ ಹಾಗೂ ಮನೆಗೆ ಮರ ಬಿದ್ದು ಹಾನಿ

Suddi Udaya
ತೆಕ್ಕಾರು ಗ್ರಾಮದ ಬಜಾರು ಎಂಬಲ್ಲಿ ಎ.13ರಂದು ಸುರಿದ ಗಾಳಿ ಮಳೆಗೆ ಸುಮಿತ್ರ ಬಾಲಕೃಷ್ಣ ನಾಯ್ಕ್ ಮನೆಗೆ ಮರ ಬಿದ್ದು ಸುಮಾರು 1 ಲಕ್ಷ. ದ್ದಷ್ಟು ನಷ್ಟ ಹಾಗೂ ನಾರಾಯಣ ನಾಯ್ಕ್ ರವರ 100 ಅಡಿಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

Suddi Udaya
ಉಜಿರೆ: ಒಕ್ಕಲಿಗ ಗೌಡರ ಬಳಗ ಹಾಗೂ ಯುವ ಒಕ್ಕಲಿಗ ಬ್ರಿಗೇಡ್ ಬೆಳ್ತಂಗಡಿ, ಗೌಡರ ಯಾನೆ ಒಕ್ಕಲಿಗರ ಯುವ ವೇದಿಕೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ (ದಕ್ಷಿಣ ಕನ್ನಡ, ಕೊಡಗು, ಉಡುಪಿ,) ಜಿಲ್ಲೆಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ: ಶ್ರೀರಾಮ ತಾರಕ ಮಂತ್ರ‌ ಸಪ್ತಾಹದಲ್ಲಿ ಭಾಗವಹಿಸಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ

Suddi Udaya
ಧರ್ಮಸ್ಥಳ: ಕನ್ಯಾಡಿ‌ ಶ್ರೀರಾಮ ಕ್ಷೇತ್ರದಲ್ಲಿ ನಡೆಯುತ್ತಿರುವ 64 ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಭಾಗವಹಿಸಿದರು. ಕಳೆದ 24 ವರ್ಷಗಳಿಂದ ಬಳಂಜ ಬ್ರಹ್ಮಶ್ರೀ ನಾರಾಯಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 30 ಬಗೆಯ ಉಟೋಪಚಾರ

Suddi Udaya
ಬೆಳ್ತಂಗಡಿ: ವಿಷು ಕಣಿ ಆಚರಣಾ ಸಮಿತಿಯಿಂದ 3 ನೇ ವರ್ಷದ ಕೇರಳ ಸಾಂಪ್ರದಾಯಿಕ ವಿಷು ಕಣಿ ಆಚರಣೆಯು ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಎ.13 ರಂದು ನಡೆಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಆಚರಣೆ

Suddi Udaya
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಪ್ರಯುಕ್ತ ರಕ್ತದಾನದ ಮಹತ್ವದ ಬಗ್ಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆಯ ಶ್ರಿ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನ್ಯಾಚುರೋಪತಿ ಕಾಲೇಜಿನ ಮೆಡಿಕಲ್...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುರುವಾಯನಕೆರೆ: ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya
ಗುರುವಾಯನಕೆರೆ: ಬಿಸಿಲಿನ ತಾಪಕ್ಕೆ ಗುರುವಾಯನಕೆರೆ ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮರ ಗಿಡಗಳು ಸುಟ್ಟು ಕರಲಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದವರು, ಸ್ಥಳೀಯರು ಬೆಂಕಿ ನಂದಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಕನ್ಯಾಡಿಯಲ್ಲಿ ಜನಾರ್ದನ ರೆಸಿಡೆನ್ಸಿ ಉದ್ಘಾಟನೆ

Suddi Udaya
ಧರ್ಮಸ್ಥಳ: ಕನ್ಯಾಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಸುಸಜ್ಜಿತ ವಸತಿಗೃಹ ಜನಾರ್ದನ ರೆಸಿಡೆನ್ಸಿ ಇದರ ಉದ್ಘಾಟನಾ ಸಮಾರಂಭವು ಎ.12 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಕೊಲ್ಲೂರು ಶ್ರೀ ಮೂಕಾ0ಬಿಕ ದೇವಸ್ಥಾನದ ಅರ್ಚಕ ಗಜಾನನ ಜೋಶಿ ದೀಪ ಬೆಳಗಿಸಿ ಶುಭಹಾರೈಸಿದರು.ಕಟ್ಟಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

Suddi Udaya
ಬೆಳ್ತಂಗಡಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಕಾಂಗ್ರೆಸ್‌ ವಿಧಾನ ಪರಿಷತ್ ಸದಸ್ಯರಿಗೆ ವೀಕ್ಷಕರಾಗಿ ಜವಾಬ್ದಾರಿಯನ್ನು ನೀಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕ್ಷಕರಾಗಿ ಹರೀಶ್ ಕುಮಾ‌ರ್ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya
ನಾರಾವಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ ಮೂಡುಕೋಡಿ ಸಭಾಭವನದಲ್ಲಿ ನಡೆಯಿತು. ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಹರೀಶ್ ಪೂಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪದ್ಮುಂಜ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya
ಪದ್ಮುಂಜ ಪದವಿ ಪೂರ್ವ ಕಾಲೇಜಿನಲ್ಲಿ ಎಲ್ಲ 29 ವಿದ್ಯಾರ್ಥಿಗಳು ತೇರ್ಗಡೆಯಾಗುವುದರೊಂದಿಗೆ ಶೇ. 100 ಫಲಿತಾಂಶ ಲಭಿಸಿದ್ದು, 9 ವಿಶಿಷ್ಠ ಶ್ರೇಣಿ, 17 ಪ್ರಥಮ ಶ್ರೇಣಿ, 3 ದ್ವಿತೀಯ ಶ್ರೇಣಿ ಪಡೆದುಕೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 17...
error: Content is protected !!