ಬೆಳ್ತಂಗಡಿ: ಕೃಷಿಕ್ ಸರ್ವೋದಯ ಪೌಂಡೇಶನ್ (ರಿ) ಬೆಂಗಳೂರು, ಹಾಸನ ಶಾಖಾ ವತಿಯಿಂದ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ತಲಾ ಹತ್ತು ಸಾವಿರ ರೂಪಾಯಿಗಳಂತೆ ಒಟ್ಟು ಐದು ಲಕ್ಷ ಹಾಗೂ ಒರ್ವ ವಿದ್ಯಾರ್ಥಿನಿಗೆ ಇಪ್ಪತ್ತು...
ಮುಂಡಾಜೆ: ಇಲ್ಲಿಯ ಸೋಮಂತ್ತಡ್ಕ ಸಿ.ಎ ಬ್ಯಾಂಕ್ ಶತಮಾನೋತ್ಸವ ಸಂಕೀರ್ಣದಲ್ಲಿ ನೂತನವಾಗಿ ಪ್ರಾರಂಭಗೊಂಡ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭವು ಮಾ.28ರಂದು ಜರುಗಿತು. ನೂತನ ಸ್ಟೋರ್ ನ ಉದ್ಘಾಟನೆಯನ್ನು ಗೋಪಾಲಕೃಷ್ಣ ರಾವ್ ಅಡೂರು ರವರು ನೆರವೇರಿಸಿ...
ಉಜಿರೆ : ಇಲ್ಲಿಯ ಶ್ರೀ ಧ.ಮ. ಕಾಲೇಜು ವಾರ್ಷಿಕೋತ್ಸವ, ವಿಶೇಷ ಸಾಧಕರಿಗೆ ಸನ್ಮಾನ – ಚಿಗುರು ಪತ್ರಿಕೆ ಅನಾವರಣ ಕಾರ್ಯಕ್ರಮವು ಮಾ.30ರಂದು ನಡೆಯಿತು. ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ ಪ್ರೋ. ಪಿ.ಎಲ್. ಧರ್ಮ ಉಪಕುಲಪತಿಗಳು ಚಿಗುರು...
ಗುಂಡೂರಿ : ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಶ್ರೀ ಸತ್ಯ ನಾರಾಯಣ ಭಜನಾ ಮಂದಿರ ಗುಂಡೂರಿ ತುಂಬೇದಲೆಕ್ಕಿ ನೂತನವಾಗಿ ನಿರ್ಮಿಸಲಾಗಿರುವ ಶಿಲಾಮಯ ಶ್ರೀ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಿ ವೀರೇಂದ್ರ...
ಕೊಕ್ರಾಡಿ: ಶ್ರೀ ದೈವ ಕೊಡಮಣಿತ್ತಾಯ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ ಹೇರ್ದಂಡಿ ಬಾಕ್ಯಾರು ಕೊಕ್ರಾಡಿ ಇದರ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ ಹಾಗೂ ನೇಮೋತ್ಸವ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...
ಬೆಳ್ತಂಗಡಿ: ಗುರುವಾಯನಕೆರೆ ಶಕ್ತಿನಗರದ ಬಳಿ ಇಂದು ಮಧ್ಯಾಹ್ನ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಾರು ಚಲಾಯಿಸುತಿದ್ದ ಬೆಳ್ತಂಗಡಿ ಹಾಗೂ ಉಜಿರೆಯಲ್ಲಿರುವ ರಬ್ಬರ್ ಇಂಡಿಯ ಅಂಗಡಿಯ ಮಾಲಕ ವಿ.ವಿ ಮ್ಯಾಥ್ಯೂ ಅವರ ಮಗ ಪ್ರೈಸ್...
ಗರ್ಡಾಡಿ: ಇಲ್ಲಿಯ ಕುಂಡದಬೆಟ್ಟು ಸಮೀಪದ ರನ್ನಾಡಿಪಲ್ಕೆ ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಾ. 29 ರಂದು ನಡೆದಿದೆ. ವೇಣೂರಿನಿಂದ ಗುರುವಾಯನಕೆರೆಗೆ ಬರುತ್ತಿದ್ದ ಕಾರು ಚಾಲಕ ನಿಯಂತ್ರಣ ತಪ್ಪಿ...
ಬೆಳ್ತಂಗಡಿ : ಜೆಸಿಐ ಭಾರತದ ರಾಷ್ಟೀಯ ಉಪಾಧ್ಯಕ್ಷರ ಭೇಟಿ ಮಾ. 24ರಂದು ವಲಯ 15ರ ಜೆಸಿಐ ಕಾಪು ಘಟಕದ ಆತಿಥ್ಯದಲ್ಲಿ ನಡೆಯಿತು. ಜೆಸಿಐ ಬೆಳ್ತಂಗಡಿ ಘಟಕವು ನಡೆಸುತ್ತಿರುವ ವ್ಯಕ್ತಿತ್ವ ವಿಕಾಸನ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು...
ಬಳಂಜ: ಕಳೆದ 5 ವರ್ಷಗಳ ಹಿಂದೆ ಬಳಂಜದಲ್ಲಿ ಬಿವಿಎಲ್ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಿ 5 ಸೀಸನ್ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿದೆ. ಬಿಡ್ಡಿಂಗ್ ಮಾದರಿಯ 6 ತಂಡಗಳ ಪೈಕಿ ಪ್ರಗತಿಪರ ಕೃಷಿಕ ವಿಶ್ವನಾಥ...
ಕೊಕ್ಕಡ : ದಲಿತರನ್ನು ಅತ್ಯಂತ ನಿಕೃಷ್ಟವಾಗಿ, ಅತ್ಯಂತ ಕೆಟ್ಟ ಶಬ್ದಗಳಿಂದ ಮತ್ತು ಸಮಾನತೆಯ ದಲಿತರ ಅಸ್ಮಿತೆಯ ಪ್ರತೀಕವಾದ ಗೌರವ ನೀಡುವಂತ ನೀಲಿ ಬಣ್ಣದ ಶಾಲ್ ನ್ನು ತನ್ನ ಕೊಳಕು ಮನಸ್ಥಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಅನಾವರಣ...