22.7 C
ಪುತ್ತೂರು, ಬೆಳ್ತಂಗಡಿ
March 13, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆಯಲ್ಲಿ ಎಸ್.ಡಿ.ಪಿ.ಐ ಆಗ್ರಹ

Suddi Udaya
ಬೆಳ್ತಂಗಡಿ : ಕಳೆದ ಕೆಲ ದಿನಗಳಿಂದ ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು ಇದನ್ನು ತಡೆಯಲು ಬೆಳ್ತಂಗಡಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸಹಾಯಕ ಪ್ರಾಧ್ಯಾಪಕಿ ಸೌಮ್ಯಲತಾ ರವರಿಗೆ ಪಿಹೆಚ್ ಡಿ ಪದವಿ

Suddi Udaya
ಬೆಳ್ತಂಗಡಿ: ಬೆಂಗಳೂರಿನ ರೇವಾ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಸೌಮ್ಯಲತಾ ನವೀನ್ ಅವರು ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಾ. ಮಂಜುನಾಥ್ ಕೌಂಟೆ ಮಾರ್ಗದರ್ಶನದಲ್ಲಿ ಮಂಡಿಸಿದ “ಡಿಸೈನ್ ಎಂಡ್ ಡೆವೆಲಪ್‌ಮೆಂಟ್ ಆಫ್ ಲೊ ಲೆಟೆನ್ಸಿ, ಎನರ್ಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

Suddi Udaya
ಬೆಳ್ತಂಗಡಿ : ರಿಲಾಯನ್ಸ್ ಪೈನಾನ್ಸ್ ನಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡ ಅಪರಿಚಿತ ವ್ಯಕ್ತಿಯೋವ೯ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿ ಬ್ಯಾಂಕ್ ಹಾಗೂ ಇತರ ದಾಖಲೆಗಳನ್ನು ಪಡೆದು, ಬ್ಯಾಂಕ್ ಖಾತೆಯಿಂದ ರೂ. 8.40...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಷ್ಟ್ರೀಯ ಸುದ್ದಿವರದಿ

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya
ಬೆಳ್ತಂಗಡಿ:ಬೊಳ್ಳಿ ಪ್ರವಾಸೋದ್ಯಮ ವತಿಯಿಂದ ಕೇದಾರನಾಥ್, ಬದ್ರಿನಾಥ್ ಹರಿಧ್ವಾರಕ್ಕೆ ಪ್ರವಾಸ ಕೈಗೊಂಡಿದ್ದ ಬೆಳ್ತಂಗಡಿ ಯುವಕರು ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆ ಹರಿಧ್ವಾರದಲ್ಲಿ ಗಂಗಾರತಿಯ ಶುಭ ವೇಳೆಯಲ್ಲಿ ವಿಜಯೋತ್ಸವ ಆಚರಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಂದ್ರನ ಮೇಲೆ ಸ್ಪರ್ಶ, ಎಕ್ಸೆಲ್ ನಲ್ಲಿ ಹರ್ಷ

Suddi Udaya
ಭಾರತದ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಅತ್ಯಂತ ಯಶಸ್ವಿಯಾಗಿ ಇಳಿದಾಗ ಇಡೀ ಜಗತ್ತೇ ರೋಮಾಂಚನ ಗೊಂಡಿತ್ತು. ದೇಶದಾದ್ಯಂತ ಸಂಭ್ರಮ ಮನೆ ಮಾಡಿತ್ತು. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ದೊಡ್ಡ ಪರದೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಯರ್ತಡ್ಕ: ಭಾರತ್ ಸ್ಟೋರ್ಸ್ ಗೆ ನುಗ್ಗಿದ ಕಳ್ಳರು: ನಗದು ಜೊತೆಗೆ ಇನ್ನಿತರ ವಸ್ತುಗಳನ್ನು ದೋಚಿ ಪರಾರಿ

Suddi Udaya
ಕಾಯರ್ತಡ್ಕ: ಇಲ್ಲಿಯ ನೇತಾಜಿ ಆಟೋ ನಿಲ್ದಾಣ ದ ಬಳಿ ಇರುವ ಮಂಜುನಾಥ ಗೌಡ ಎಂಬುವರ ಭಾರತ್ ಸ್ಟೋರ್ಸ್ ಗೆ ಆ.22ರಂದು ತಡರಾತ್ರಿ ಕಳ್ಳರು ನುಗ್ಗಿ ರೂ.15,000 ನಗದು, ಸಿಗರೇಟ್ ಪ್ಯಾಕ್ ಗಳು ಹಾಗೂ ಅಂಗಡಿಯಲ್ಲಿದ್ದ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಸರಣಿ ಅಪಘಾತ, ಐದು ವಾಹನಗಳು ಜಖಂ

Suddi Udaya
ಉಜಿರೆ : ಇಲ್ಲಿಯ ಕಾಲೇಜು ರಸ್ತೆಯಲ್ಲಿ ಕಾರೊಂದು ಎರಡು ರಿಕ್ಷಾ ,ಬೊಲೆರೋ ಹಾಗೂ ಜೀಪುಗೆ ಡಿಕ್ಕಿ ಹೊಡೆದ ಘಟನೆ ಇಂದು ನಡೆದಿದೆ. ಉಜಿರೆ ಪೇಟೆಯಿಂದ ಧರ್ಮಸ್ಥಳ ಕಡೆ ಸಂಚರಿಸುತ್ತಿದ್ದ ಸೆಲೆರಿಯಾ ಕಾರೊಂದು ನಿಂತಿದ್ದ ರಿಕ್ಷಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘವು 2022-23 ನೇ ಸಾಲಿನಲ್ಲಿ ಅತ್ಯುತ್ತಮವಾಗಿ ಸಾಧನೆಗೈದು ಹಾಲು ಉತ್ಪಾದಕರ ವ್ಯವಹಾರದಲ್ಲಿ ಸಹಕಾರ ಸಂಘಗಳನ್ನು ಗುರುತಿಸುವ ನಿಟ್ಟಿನಲ್ಲಿ ಸಾಧಿಸಿರುವ ಸಾಧನೆಗಾಗಿ ಸಾಧನಾ ಪ್ರಶಸ್ತಿಯನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

Suddi Udaya
ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಸ್ಕೌಟ್ ಗೈಡ್ ಸ್ಥಳೀಯ ಸಂಸ್ಥೆ ಮಡಂತ್ಯಾರು ಇದರ ವತಿಯಿಂದ ಗೀತಾ ಗಾಯನ ಸ್ಪರ್ಧೆ ಮತ್ತು ಷಡ್ಕನಾಯಕರ ತರಬೇತಿಯ ಉದ್ಘಾಟನಾ ಸಮಾರಂಭ ಆ. 23 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ವಾಣಿ ಕಾಲೇಜು: ಗೀತಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya
ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಮತ್ತು ಜೆ.ಸಿ.ಐ. ಮಂಜುಶ್ರೀ ಬೆಳ್ತಂಗಡಿ ಇದರ ಸಹಯೋಗದಲ್ಲಿ ನಡೆದ ಗೀತಗಾಯನ ಜನಪದ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ರೋವರ್‍ಸ್ ಪ್ರಥಮ ಸ್ಥಾನ ಮತ್ತು...
error: Content is protected !!