ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ
ಬೆಳ್ತಂಗಡಿ: ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣೆ ಆಯೋಗದ ಮಹತ್ವದ ಸುದ್ದಿಗೋಷ್ಠಿ ನಡೆಯಲ್ಲಿ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ.ಚುನಾವಣಾ ಆಯೋಗದ ಅಧಿಕಾರಿಗಳು ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದು, ಚುನಾವಣಾ ದಿನಾಂಕ ಘೋಷಣೆ ಮಾಡಲಿದ್ದು,...
