March 7, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾ.3 ರಿಂದ ಮಾ.11ರವರೆಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಮಾ.4ರಂದು ಡಾ. ಹೆಗ್ಗಡೆಯವರಿಂದ ನೂತನ ವಿಜಯಗೋಪುರ ಲೋಕಾರ್ಪಣೆ,

Suddi Udaya
ಉಜಿರೆ: ಇತಿಹಾಸ ಪ್ರಸಿದ್ಧ ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು 2026ನೇ ಮಾರ್ಚ್ 3 ರಿಂದ ಮಾರ್ಚ್ 11 ರವರೆಗೆ ವಿವಿಧ ಧಾರ್ಮಿಕ ಹಾಗೂ ಸಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಮಾರ್ಚ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಲಯ ಭಜನಾ ಸಮಾವೇಶ

Suddi Udaya
ಮುಂಡಾಜೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರದಲ್ಲಿ ಪ್ರಗತಿ ಬಂಧು, ಜ್ಞಾನ ವಿಕಾಸ, ಸ್ವ-ಸಹಾಯ ಸಂಘಗಳ ಒಕ್ಕೂಟ ಮುಂಡಾಜೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಮುಂಡಾಜೆ ವಲಯ ಮಂಜುಶ್ರೀ ಭಜನಾ ಮಂಡಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ: ಗಾಳೆ-ಮಳೆಗೆ ಹಾರಿ ಹೋದ ಮನೆಯ ಮೇಲ್ಛಾವಣಿ: ಗ್ರಾಮಸ್ಥರಿಂದ ದುರಸ್ತಿ ಕಾರ್ಯ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವಿವಿಧ ಕಡೆ ಫೆ.21ರಂದು ವರುಣನ ಆಗಮನದಿಂದ ತಂಪಿನ ಸ್ಪರ್ಶ ನೀಡಿತು. ಆದರೆ ಕೆಲವು ಕಡೆಗಳಲ್ಲಿ ಸುರಿದ ಭಾರಿ ಗಾಳಿ ಮಳೆಗೆ ಅಪಾರ ಹಾನಿಯುಂಟಾಗಿದ್ದು, ರೆಖ್ಯ ಗ್ರಾಮದ ಕೆಲೆಂಜಿನೋಡಿಯ ಪಂಚಾಯತ್ ಮಾಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಿಳೆಯರ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ: ಶಿವಾಜಿ ಫ್ರೆಂಡ್ಸ್ ಶಿವನಗರ-ಬಂದಾರು ತಂಡ ದ್ವಿತೀಯ ಪ್ರಶಸ್ತಿ

Suddi Udaya
ಬಂದಾರು: ಚಾಮುಂಡೇಶ್ವರಿ ದೇವಸ್ಥಾನ ಅರಿಕೋಡಿ ಇದರ ವತಿಯಿಂದ ಅಮೆಚೂರು ಕಬಡ್ಡಿ ಫೆಡರೇಶನ್ ಆಫ್‌ ಇಂಡಿಯಾ ಇವರ ಅನುಮತಿಯೊಂದಿಗೆ ಜಿಲ್ಲಾ ಹಾಗೂ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಆರಿಕೋಡಿ ವಠಾರದಲ್ಲಿ ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಹೆರಿಗೆ ಮಾಡಿಸಿದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಕಿಯರು

Suddi Udaya
ಬೆಳ್ತಂಗಡಿ : ಹೆರಿಗೆಗಾಗಿ ಮಂಗಳೂರು ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ಹೋಗುತ್ತಿದ್ದಾಗ ದಾರಿ ಮಧ್ಯೆ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಫೆ.23 ರಂದು ಬೆಳಗ್ಗಿನ ಜಾವ...
ಗ್ರಾಮಾಂತರ ಸುದ್ದಿನಿಧನವರದಿ

ಇಂದಬೆಟ್ಟು: ಮನ್ನಡ್ಕ ನಿವಾಸಿ ಮಿನ್ಕಿ ಗೌಡ ನಿಧನ

Suddi Udaya
ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಮನ್ನಡ್ಕ ದಿ. ಸೇಸ ಗೌಡರ ಪತ್ನಿ, ಇಂದಬೆಟ್ಟು ಓಂ ಶಕ್ತಿ ಸ್ಟೋರ್ಸ್ ಮಾಲಕ ನವೀನ್ ಗೌಡರ ಮಾತೃಶ್ರೀ ಮಿನ್ಕಿ ಗೌಡ ಅವರು ಇಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಮಕ್ಕಳು, ಮೊಮ್ಮಕ್ಕಳು,...
ಗ್ರಾಮಾಂತರ ಸುದ್ದಿವರದಿ

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ಮಲವಂತಿಗೆ :ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಆಡಳಿತಾಧಿಕಾರಿ ಬೆಳ್ತಂಗಡಿ ವಲಯ ಅರಣ್ಯಧಿಕಾರಿ ಶರ್ಮಿಷ್ಠಾ ರವರ ಅಧ್ಯಕ್ಷತೆಯಲ್ಲಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಫೆ.21 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಕಬ್ಸ್, ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಚಿಂತನಾ ದಿನಾಚರಣೆ

Suddi Udaya
ಉಜಿರೆ: ಸ್ಕೌಟ್ಸ್ ಗೈಡ್ಸ್ ಸಂಸ್ಥೆಯ ಸ್ಥಾಪಕರಾದ ಲಾರ್ಡ್ ಬ್ಯಾಡನ್ ಪಾವೆಲ್ ಹಾಗೂ ಲೇಡಿ ಓಲಾನಾ ಬ್ಯಾಡನ್ ಪಾವೆಲ್ ಅವರ ಜನ್ಮ ದಿನದ ಸ್ಮರಣಾರ್ಥವಾಗಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಬ್ಸ್, ಬುಲ್ ಬುಲ್, ಸ್ಕೌಟ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಫೆ. 26ರಿಂದ ಮಾ.4: ಬೆಳಾಲು ಮಾಯ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರೆ

Suddi Udaya
ಬೆಳಾಲು: ಮಾಯ ಮಾಯ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರೆ ಫೆ. 26 ರಿಂದ ಮಾ.4ರ ವರೆಗೆ ಆಲಂಬಾಡಿ ವೇ. ಮೂ. ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಫೆ. 26ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya
ಬೆಳ್ತಂಗಡಿ :ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿ ನಿವಾಸಿ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಫೆ.20 ರಂದು ಮೃತಪಟ್ಟಿದ್ದಾರೆ. ಮೃತ ಯುವಕ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ನಿವಾಸಿ ಸನಲ್ ಆಂಟನಿ(25ವ.) ಎಂಬವರಾಗಿದ್ದಾರೆ. ಫೆ....
error: Content is protected !!