ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಡಿಎ ದಿಗ್ದರ್ಶನ ಕಾರ್ಯಕ್ರಮ: ಜವಾಬ್ದಾರಿಯುತ ಪ್ರಜೆಯಾಗಿ ದೇಶಸೇವೆ ಮಾಡಲು ಲೆ.ಕ. ರೋಹಿತ್ ಪ್ರಕಾಶ್ ರೈ ಕರೆ
ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ವಿಶೇಷ ಎನ್‌ಡಿಎ ಬ್ಯಾಚ್ ವಿದ್ಯಾರ್ಥಿಗಳಿಗಾಗಿ ದಿಗ್ದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ 18 ಕರ್ನಾಟಕ ಬೆಟಾಲಿಯನ್ ಮಂಗಳೂರಿನ ಕಮಾಂಡಿಂಗ್ ಆಫೀಸರ್ ಆದ ಲೆಫ್ಟಿನೆಂಟ್ ಕರ್ನಲ್...
