ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ
ಬೆಳ್ತಂಗಡಿ:ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆಯು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು. ಗೌರವ ಸಲಹೆಗಾರರಾಗಿ ಬೆಳ್ತಂಗಡಿಯಲ್ಲಿ ಹಲವಾರು ದೇವಸ್ಥಾನದ ಬ್ರಹ್ಮಕಲಶೋತ್ಸವ ಅಧ್ಯಕ್ಷರಾಗಿ ಸೇವೆ...
