22.2 C
ಪುತ್ತೂರು, ಬೆಳ್ತಂಗಡಿ
August 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಗ್ರಾ.ಪಂ. ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮಸಭೆ

Suddi Udaya
ಬಂದಾರು :ಬಂದಾರು ಗ್ರಾಮ ಪಂಚಾಯತ್ ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಸಹಯೋಗದೊಂದಿಗೆ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮ ಸಭೆ ಪಂಚಾಯತ್ ಸಭಾಂಗಣದಲ್ಲಿ ಮಾ 11 ರಂದು ನಡೆಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಶಕ್ತಿ ವಂದನಾ ಕಾರ್ಯಕ್ರಮ

Suddi Udaya
ಮೇಲಂತಬೆಟ್ಟು: ಮೇಲಂತಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಮಾ.11ರಂದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಶಕ್ತಿ ವಂದನಾ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಉಷಾ ಕಾಮತ್ ರವರು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
ಇಳಂತಿಲ : ಇಳಂತಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷೆ ಶ್ರೀಮತಿ ಸವಿತಾ ಅಧ್ಯಕ್ಷತೆಯಲ್ಲಿ ನಾಡಗೀತೆಯೊಂದಿಗೆ ವಿಶೇಷ ಚೇತನರ ವಿಶೇಷ ಸಮನ್ವಯ ಗ್ರಾಮ ಸಭೆಯು ನಡೆಯಿತು. ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾಮ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya
ಬೆಳ್ತಂಗಡಿ; ಜಮೀಯತುಲ್ ಫಲಾಹ್ ಉಡುಪಿ – ದ‌.ಕ ಉಭಯ ಜಿಲ್ಲಾ ಕೇಂದ್ರ ಸಮಿತಿಯ ಮುಂದಿನ 2023-25 ನೇ ಸಾಲಿನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ಘಟಕದ ಕೋಶಾಧಿಕಾರಿ, ಹಿರಿಯ ಸಾಮಾಜ ಸೇವಕ ಅಬ್ಬೋನು ಮದ್ದಡ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ: ನಿವೃತ್ತ ಕೆ.ಜಯ ಕೀರ್ತಿ ಜೈನ್ ರವರಿಗೆ ಸನ್ಮಾನ

Suddi Udaya
ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ ಸಂದರ್ಭದಲ್ಲಿ ಜಿನಮಂದಿರದ ಆಡಳಿತ ಮಂಡಳಿಯ ಸಂಚಾಲಕರಾದ ಸರ್ಕಾರಿ ಅಧಿಕಾರಿಯಾಗಿ ನಿವೃತ್ತಿಗೊಂಡ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ

Suddi Udaya
ರಾಜ್ಯದಲ್ಲಿ ಅಪಾಯಕಾರಿಯಾದ ಕಾಟನ್ ಕ್ಯಾಂಡಿ (ಬಾಂಬೆ ಮಿಠಾಯಿ) ಯನ್ನು ನಿಷೇಧಿಸಲಾಗಿದೆ. ಇನ್ನು ಗೋಬಿ ಮಂಚೂರಿಯ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವಂತಿಲ್ಲ. ಈ ಬಗ್ಗೆ, ಸುತ್ತೋಲೆ ಹೊರಡಿಸಲಾಗುತ್ತದೆ. ಕ್ಯಾಂಡಿ ಬ್ಯಾನ್ ಮಾರಾಟ ಮಾಡಿದರೆ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರೋ| ನಾ ವುಜಿರೆ ನಿಧನಕ್ಕೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸಂತಾಪ

Suddi Udaya
ಉಜಿರೆ: ಪ್ರೊ. ಎನ್. ನಾಗರಾಜ ಪೂವಣಿ (ನಾ.ವುಜಿರೆ) ಯವರು ಬೆಳ್ತಂಗಡಿ ಜೈನ್ ಮಿಲನ್ ಅಧ್ಯಕ್ಷರಾಗಿಸೇವೆ ಸಲ್ಲಿಸಿದ್ದರು. ತುಳು, ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆಗಳಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಇವರುಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಿಂದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿರಿ ಕೇಂದ್ರ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ‘ಸಿರಿ ಕ್ಲಬ್’ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಸಿರಿ ಸಂಸ್ಥೆಯ ಮಹಿಳಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿ ಉದ್ಘಾಟನೆ

Suddi Udaya
ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿಯು ಮಾ. 6 ರಂದು ಶ್ರೀಮತಿ ರಾಧಿಕಾ ಪೈ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಂಶಿಕ ಬ್ಯುಟಿಪಾರ್ಲರ್ ಇದರ ಮಾಲಕಿ ಶ್ರೀಮತಿ ಲಲಿತಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ.ಜಿಲ್ಲಾ ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿರ್ದೇಶಕರಾಗಿ ಗುರುಪ್ರಸಾದ್ ಆಯ್ಕೆ

Suddi Udaya
ಬೆಳ್ತಂಗಡಿ: ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನಿರ್ದೇಶಕರಾಗಿ ಗುರುಪ್ರಸಾದ್ ರವರು ಆಯ್ಕೆಯಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಕೋಳಿ ಸಾಕಾಣಿಕೆ ಮಾಡುತ್ತಿದ್ದಾರೆ....
error: Content is protected !!