22.2 C
ಪುತ್ತೂರು, ಬೆಳ್ತಂಗಡಿ
August 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಪದಾಧಿಕಾರಿಗಳ ಜಿಲ್ಲಾ ಸಮಿತಿಯಲ್ಲಿ 22 ಜನ ಆಯ್ಕೆಯಾಗಿದ್ದು ಇದರಲ್ಲಿ ಐದು ಜನ ಬೆಳ್ತಂಗಡಿಯಿಂದ ಸಮಿತಿಗೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಭಾಸ್ಕರ್ ಗೌಡ ದೇವಸ್ಯ, ಜಂಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದವರಿಗೆ ಅಭಿನಂದನೆ

Suddi Udaya
ಗೇರುಕಟ್ಟೆ: ಇಲ್ಲಿಯ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಆಂದ್ರಪ್ರದೇಶದಲ್ಲಿ ನಡೆದ ರಾಷ್ಟ್ರಮಟ್ಟದ ಎಸ್.ಎಸ್.ಎಫ್ ಸಾಹಿತ್ಯೋತ್ಸವದಲ್ಲಿ ಜನರಲ್ ವಿಭಾಗದ ಖವಾಲಿ ಸ್ಪರ್ದೆಯಲ್ಲಿ ಪ್ರಥಮ ಸ್ಥಾನ, ನಶೀದ: ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ನಮ್ಮ ಜಮಾಆತ್ ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿ ರಚನೆ

Suddi Udaya
ಕಳೆಂಜ: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿಯ ಮಹಾಸಭೆಯು ಹಾಗೂ ಸಮಿತಿ ರಚನೆಯು ದೇವಸ್ಥಾನದ ವಠಾರದಲ್ಲಿ ಊರವರ ಸಮ್ಮುಖದಲ್ಲಿ ಮಾ.8ರಂದು ನಡೆಯಿತು. ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಕೆ.ಶ್ರೀಧರ ರಾವ್ ಕಾಯಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರದ್ಧಾಕೇಂದ್ರಗಳಲ್ಲಿ “ದೇವವೃಕ್ಷ” ನೆಡುವ ಅಭಿಯಾನಕ್ಕೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya
ಧರ್ಮಸ್ಥಳ: ನದಿ, ಗಿಡ, ಬೆಟ್ಟ, ಗುಡ್ಡ – ಹೀಗೆ ಪ್ರಕೃತಿಯಲ್ಲೇ ದೇವರ ಸ್ವರೂಪ ಕಂಡು ಆರಾಧಿಸುವ ಪರಂಪರೆ ಭಾರತೀಯರದ್ದಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಮಾ.8 ರಂದು ಧರ್ಮಸ್ಥಳದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಚಂದ್ರಹಾಸ ಕುಂಬಾರರವರಿಗೆ “ಕಲಾ ರತ್ನ” ಪ್ರಶಸ್ತಿ

Suddi Udaya
ಬೆಳ್ತಂಗಡಿ: ಮಂಗಳೂರು ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ನವರು ಆಯೋಜಿಸಿದ ಮಹಿಳಾ ದಿನಾಚರಣೆಯ ಪ್ರಯುಕ್ತ ವ್ಯಾಲ್ಯೂ ಅವಾರ್ಡ್ ” ಕಲಾ ರತ್ನ “ಪ್ರಶಸ್ತಿಯನ್ನು ಬಂದಾರುವಿನ ಚಂದ್ರಹಾಸ ಕುಂಬಾರ ಇವರಿಗೆಮಾ.07 ರಂದು ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಉದ್ಯೋಗಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

Suddi Udaya
ಉಜಿರೆ: ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ (Tech Vyuh) ಕಾರ್ಯಕ್ರಮವು ಮಾ.6ರಂದು ಆಯೋಜಿಸಲಾಗಿತ್ತು . ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಡಾ. ಹೆಚ್ ಮನೋಜ್ ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ವಿಶೇಷ ಪೂಜೆ

Suddi Udaya
ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ ನಗರ ಮೈರಲ್ಕೆ ಓಡಿಲ್ನಾಳ ಮಹಾ ಶಿವರಾತ್ರಿ ಪ್ರಯುಕ್ತ ಮಹಾಲಿಂಗೇಶ್ವರ ದೇವರಿಗೆ ಸಿಯಾಳಾಭಿಷೇಕ ಹಾಗೂ ರುದ್ರಾರ್ಘ್ಯ ಸೇವೆ ವಿವಿದ ಭಜನಾ ತಂಡಗಳಿಂದ ಕುಣಿತ ಭಜನಾ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.10: ವೇಣೂರು 33ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
ವೇಣೂರು 33ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5MVA ಸಾಮರ್ಥ್ಯದ ಶಕ್ತಿ ಪರಿವರ್ತಕವು ಅಧಿಕ ಹೊರೆ ಹೊಂದಿರುವುದರಿಂದ, ವಿದ್ಯುತ್ ಕಡಿತ ಮಾಡುವುದನ್ನು ತಪ್ಪಿಸಲು ಹಾಗೂ ಉತ್ತಮ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡಲು ಹಾಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವ: ವಿಶೇಷ ಪೂಜೆ

Suddi Udaya
ಮಿತ್ತಬಾಗಿಲು: ಇಲ್ಲಿಯ ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವವು ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇದಮೂರ್ತಿ ಪಾವಂಜೆ ವಾಗೀಶ ಶಾಸ್ತ್ರಿಯವರ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಿತು. ಬೆಳಿಗ್ಗೆ ಪಂಚವಿಂಶತಿ ಕಲಶ ಸ್ಥಾಪನೆ, ಗಣಹೋಮ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya
ಮಾಚಾರು: ಇಲ್ಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆಯ ಹಿರಿಯ ವಿದ್ಯಾರ್ಥಿ ಸಂಘವನ್ನು ಮಾರ್ಚ್ 3 ರಂದು ನಡೆದ ಶಾಲೆಯಲ್ಲಿ ನಡೆದ ಸಂಘದ ಸಭೆಯಲ್ಲಿ ಪುನಾರಚನೆ ಮಾಡಲಾಯಿತು. ಸಂಘದ ನೂತನ ಅಧ್ಯಕ್ಷರಾಗಿ ರಾಮಯ್ಯ...
error: Content is protected !!