22.2 C
ಪುತ್ತೂರು, ಬೆಳ್ತಂಗಡಿ
August 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.9: ಧರ್ಮಸ್ಥಳದ ಪಶು ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆ

Suddi Udaya
ಬೆಳ್ತಂಗಡಿ: ಪಶುಪಾಲನ ಇಲಾಖೆ, ಪಶು ವೈದ್ಯಕೀಯ ಮತ್ತು ಪಶುಸಂಗೋಪನ ಇಲಾಖೆ ಇವುಗಳ ಅಡಿಯಲ್ಲಿ ದ.ಕ.ಜಿ.ಪಂ. ವತಿಯಿಂದ ಕಾರ್ಯನಿರ್ವಹಿಸುವ ಧರ್ಮಸ್ಥಳ ಪಶು ಆಸ್ಪತ್ರೆಯ ನೂತನ ಕಟ್ಟಡ ಮಾ. 9ರಂದು ಲೋಕಾರ್ಪಣೆಗೊಳ್ಳಲಿದೆ. ಆರ್ ಐ ಡಿ ಎಫ್-20...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

Suddi Udaya
ಉಜಿರೆ: ಉಜಿರೆಯ ಹಳೇ ಪೇಟೆ ಬಳಿಯ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ‌ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದು ವೇಶ್ಯಾವಾಟಿಕೆ‌ ನಿರತರಾಗಿದ್ದ ಆರೋಪಿಗಳನ್ನು ಬಂಧಿಸಿದ ಘಟನೆ ಮಾ. 6ರಂದು ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸದ್ದು ಗದ್ದಲದೊಂದಿಗೆ ಪ್ರಾರಂಭಗೊಂಡ ಶಿರ್ಲಾಲು ಗ್ರಾಮಸಭೆ

Suddi Udaya
ಶಿರ್ಲಾಲು ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವೀತಿಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅದ್ಯಕ್ಷೆ ಉಷಾ ಎಂ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಮಾ.7 ರಂದು ನಡೆಯಿತು. ಸಮಾಜ ಕಲ್ಯಾಣಧಿಕಾರಿ ಹೇಮಚಂದ್ರರವರು ಗ್ರಾಮ‌ಸಭೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬ್ರಹ್ಮಶ್ರೀ ಮಂಡಳಿಯಿಂದ ಪೆನ್ನು ವಿತರಣೆ

Suddi Udaya
ಬಳಂಜ: ಪ್ರತಿಷ್ಠಿತ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಬಳಂಜ ಸರಕಾರಿ ಪ್ರೌಢ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪೆನ್ನು ವಿತರಣೆ ಕಾರ್ಯಕ್ರಮವು ಮಾ.6ರಂದು ನಡೆಯಿತು. ಮಂಡಳಿಯ ಪ್ರಧಾನ ಸಂಚಾಲಕರಾದ ಹರೀಶ್ ವೈ ಚಂದ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಮಹಿಳೆಯ ಕಾಲಿನ ಮೇಲೆ ಹರಿದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಧರ್ಮಸ್ಥಳ: ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ದ್ವಾರದ ಬಳಿ ಕಾರೊಂದು ಮಹಿಳೆಯ ಕಾಲಿನ ಮೇಲೆ ಹರಿದು ಹೋದ ಪರಿಣಾಮ ಕಾಲಿನ ಬೆರಳುಗಳಿಗೆ ರಕ್ತ ಗಾಯವಾದ ಘಟನೆ ಮಾ.5ರಂದು ವರದಿಯಾಗಿದೆ. ಘಟನೆ ವಿವರ: ಚನ್ನರಾಯಪಟ್ಟಣ ತಾಲೂಕು, ಹಾಸನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya
ಇಂದಬೆಟ್ಟು : ಶ್ರೀ ಕ್ಷೇತ್ರ ಧರ್ಮಾಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಂದಬೆಟ್ಟು ಬಂಗಾಡಿ ಪ್ರೌಢ ಶಾಲೆಯ 10 ನೇ ತರಗತಿ ಮಕ್ಕಳಿಗೆ ವಿಶೇಷ ತರಗತಿಯನ್ನು ನಡೆಸಲಾಗಿದ್ದು ಇದರ ಸಮಾರೋಪ ಸಮಾರಂಭವನ್ನು ಬಂಗಾಡಿ ಪ್ರೌಢ ಶಾಲೆಯಲ್ಲಿ ನಡೆಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆ

Suddi Udaya
ಕಣಿಯೂರು : ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆಯು ಪದ್ಮುಂಜ ಸಿ ಎ ಬ್ಯಾಂಕ್ ಸಭಾ ಭವನದಲ್ಲಿ ಮಾ.7 ರಂದು ನಡೆಯಿತು. ಸಭೆಯಲ್ಲಿ ಕಣಿಯೂರು ವಲಯ ಮೇಲ್ವಿಚಾರಕ ಶಿವಾನಂದ ರವರು ಘಟಕವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಾ.9: ಬೆಳ್ತಂಗಡಿ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಉಚಿತ ಬಸ್ಸು ವ್ಯವಸ್ಥೆ

Suddi Udaya
ಬೆಳ್ತಂಗಡಿ: ಮಾರ್ಚ್ 9ರಂದು ಶನಿವಾರ ಪೂರ್ವಾಹ್ನ ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಂಗಣದಲ್ಲಿ ನಡೆಯಲಿರುವ ಸರ್ಕಾರದ ಪಂಚ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶಕ್ಕೆ ಫಲಾನುಭವಿಗಳಿಗೆ ಉಚಿತವಾಗಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಪ್ರತೀ ಗ್ರಾಮ ಪಂಚಾಯತಿಗೆ ಬಸ್ಸುಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya
ಧರ್ಮಸ್ಥಳ: ನಾಳೆ ನಡೆಯುವ ಶಿವರಾತ್ರಿಗೆ ಸುಮಾರು ಮೂವತ್ತು ಸಾವಿರಕ್ಕೂ ಮಿಕ್ಕಿ ಪಾದಯಾತ್ರಿಗಳು ಆಗಮಿಸಲಿದ್ದು ಅವರ ಸ್ವಾಗತಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಬೆಂಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಮಡಿಕೇರಿ, ತುಮಕೂರು ಮೊದಲಾದ ಊರುಗಳಿಂದ 26,000 ಮಂದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗೇರುಕಟ್ಟೆ: ಕೊರಂಜ ಸರಕಾರಿ ಶಾಲಾ ಪೋಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಭೆ: ಸಮಿತಿ ರಚನೆ

Suddi Udaya
ಬೆಳ್ತಂಗಡಿ : ಗೇರುಕಟ್ಟೆ ಕೊರಂಜ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪೋಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಭೆ ಮಾ.6 ರಂದು ಶಾಲಾ ಸಭಾಂಗಣದಲ್ಲಿ ಜರುಗಿತು. ಶಾಲಾ ಸರಕಾರಿ ಶಾಲೆಯನ್ನು ಶೈಕ್ಷಣಿಕವಾಗಿ ಮತ್ತಷ್ಟು ಬಲವರ್ಧನೆಗೊಳಿಸಲು...
error: Content is protected !!