September 13, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ಆ.7-8: “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಜು.25 ರಂದು ಬೆಳ್ತಂಗಡಿಯಲ್ಲಿ ಉದ್ಯೋಗ ಮೇಳದ ಪೂರ್ವಭಾವಿ ಮಾಹಿತಿ ಶಿಬಿರ

Suddi Udaya
ಬೆಳ್ತಂಗಡಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಗಸ್ಟ್ 7 ಮತ್ತು 8 ರಂದು ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಈ ನಿಟ್ಟಿನಲ್ಲಿ ಬೆಳ್ತಂಗಡಿ ತಾಲೂಕಿನ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘ ರಚನೆ, ಪೋಷಕರ ಸಭೆ

Suddi Udaya
ಬೆಳಾಲು: ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ 2026 – 27 ನೇ ಸಾಲಿನ ಶಿಕ್ಷಕ ರಕ್ಷಕ ಸಂಘ ರಚನೆ ಮತ್ತು ಪೋಷಕರ ಸಭೆ ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ಪ್ರಮೀಳಾ , ಉಪಾಧ್ಯಕ್ಷರಾಗಿ ಯಶೋಧರ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಕಾಮರ್ಸ್ ಕ್ಯಾಂಪಸ್’ ಅಸೋಸಿಯೇಷನ್ ಪದಗ್ರಹಣ ಸಮಾರಂಭ

Suddi Udaya
ಉಜಿರೆ: ಸ್ಪರ್ಧಾತ್ಮಕ ಯುಗದಲ್ಲಿ ಸಾರ್ವಜನಿಕ ಸಂಪರ್ಕ ಮತ್ತು ಸಂವಹನ ಕಲೆಯನ್ನು ಕರಗತ ಮಾಡಿಕೊಂಡು ವೃತ್ತಿಪರತೆಯನ್ನು ಬೆಳೆಸಿಕೊಳ್ಳಬೇಕು. ನಿರಂತರವಾದ ಸಾಮಾಜಿಕ ಜಾಲತಾಣಗಳ ಮೇಲಿನ ಅವಲಂಬನೆ ನಮ್ಮೊಳಗಿನ ಕ್ರಿಯಾಶೀಲತೆಯನ್ನು ಕುಂಠಿತಗೊಳಿಸುತ್ತದೆ. ತಂತ್ರಜ್ಞಾನವನ್ನು ಸಕಾರಾತ್ಮಕವಾಗಿ ಬಳಕೆಯಾಗಲಿ. ಪ್ರತಿಯೊಂದು ಕ್ಷೇತ್ರವೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು: ಮೋರ್ತಾಜೆಯ ಅಂತಪ್ಪ ಪೂಜಾರಿ ನಿಧನ

Suddi Udaya
ನಾವೂರು ಇಲ್ಲಿಯ ಮೋರ್ತಾಜೆ ನಿವಾಸಿ ಅಂತಪ್ಪ ಪೂಜಾರಿ(95ವ) ಅಲ್ಪಕಾಲದ ಅಸೌಖ್ಯದಿಂದ ಇಂದು(ಜು.22) ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ಮೋನಮ್ಮ , ಪುತ್ರ ಸೋಮನಾಥ ಬಂಗೇರ , 8 ಜನ ಪುತ್ರಿಯರು ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿರಿಯ ದಲಿತ ಮುಖಂಡ ಎಂ.ದೇವದಾಸ್ ನಿಧನಕ್ಕೆ ಬೆಳ್ತಂಗಡಿ ದಲಿತ ಸಂಘರ್ಷ ಸಮಿತಿಯಿಂದ ಸಂತಾಪ

Suddi Udaya
ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ದಲಿತ ಚಳವಳಿಯನ್ನು ಕಟ್ಟಿ ಬೆಳೆಸಿದ ಹಿರಿಯ ನಾಯಕ ಎಂ ದೇವದಾಸ್ ಅವರ ನಿಧನ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ದಲಿತ ಚಳವಳಿಗೆ ತುಂಬಲಾಗದ ನಷ್ಟ ಎಂದು ಕರ್ನಾಟಕ ದಲಿತ ಸಂಘರ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯರ ಚಿಂತನ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರ್ ಆ.9ರಂದು ಪಾಣೆಮಂಗಳೂರು ಹಳೆ ಸೇತುವೆ ನದಿ ತೀರದ ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ಆಯೋಜಿಸಿರುವ ಹಿರಿಯರ ಚಿಂತನ ಸಮಾವೇಶದ ಆಮಂತ್ರಣ ಪತ್ರಿಕೆಯನ್ನು ಉಜಿರೆ ಜನಾರ್ದನ ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಗುರುವಾಯನಕೆರೆಯಲ್ಲಿ ಹೊಂಡಗಳ ಹಾವಳಿ: ವಾಹನ ಸವಾರರ ಪರದಾಟ – ತಕ್ಷಣ ರಸ್ತೆ ದುರಸ್ತಿಗೆ ಸಾರ್ವಜನಿಕರ ಆಗ್ರಹ

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಕೆರೆಯ ಸಮೀಪ ರಾಜ್ಯ ಹೆದ್ದಾರಿಯ ರಸ್ತೆ ಸಂಪೂರ್ಣ ಹೊಂಡಮಯವಾಗಿದ್ದು,ವಾಹನ ಸವಾರರು ಪ್ರತಿದಿನ ಸಂಕಷ್ಟ ಅನುಭವಿಸುವಂತಾಗಿದೆ. ರಸ್ತೆಯಲ್ಲಿ ಉಂಟಾಗಿರುವ ದೊಡ್ಡ ದೊಡ್ಡ ಹೊಂಡಗಳಿಂದಾಗಿ ವಾಹನಗಳನ್ನು ಚಲಾಯಿಸುವುದು ಸವಾಲಾಗಿ ಪರಿಣಮಿಸಿದ್ದು, ಅಪಘಾತದ ಭೀತಿ ದಿನದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ವರ್ತಕ ಬಂಧು ಸಹಕಾರಿ ಸಂಘದ ಮಹಾಸಭೆ: ಶೇ.12 ಡಿವಿಡೆಂಟ್ ಘೋಷಣೆ

Suddi Udaya
ಮಡಂತ್ಯಾರು: ವರ್ತಕ ಬಂಧು ಸಹಕಾರಿ ಸಂಘ ಮಡಂತ್ಯಾರು ಇದರ ವಾರ್ಷಿಕ ಮಹಾಸಭೆಯು ಮಡಂತ್ಯಾರು ಗ್ರಾಮ ಪಂಚಾಯತ್ ವಠಾರದಲ್ಲಿ ಜು.19ರಂದು ನಡೆಯಿತು. ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ನಿರ್ವಹಿಸಿದರು. ಮುಖ್ಯ ಸಲಹೆಗಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತುಳುನಾಡಿನ ಸಂಸ್ಕೃತಿಗೆ ಮೆರಗು: ಬೆಳ್ತಂಗಡಿ ಮಹಿಳಾ ವೃಂದದಿಂದ ಸಂಭ್ರಮದ ಆಟಿಡೊಂಜಿ ದಿನ ಆಚರಣೆ

Suddi Udaya
ಬೆಳ್ತಂಗಡಿ: ಮಹಿಳಾ ವೃಂದ ಬೆಳ್ತಂಗಡಿ ವತಿಯಿಂದ ಜು 19ರಂದು ಸಾಂಪ್ರದಾಯಿಕ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷೆ ರಜನಿ ಎ., ಕಾರ್ಯದರ್ಶಿ ಲಾವಣ್ಯ ಹೊಳ್ಳ ಹಾಗೂ ಖಜಾಂಜಿ ಸುಮತಿ ಪ್ರಮೋದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಂದೀಪ್ ಸುಂದರ್ ನೀರಲ್ಕೆರವರಿಂದ ಬಡಗಕಾರಂದೂರು ಶಾಲೆಗೆ ಕಂಪ್ಯೂಟರ್ ಟೇಬಲ್ ಗಳ ಕೊಡುಗೆ

Suddi Udaya
ಅಳದಂಗಡಿ: ಬಡಗಕಾರಂದೂರು ಶಾಲಾ ಹಿರಿಯ ವಿದ್ಯಾರ್ಥಿಯೂ, ಮಾಜಿ ಎಸ್ ಡಿ ಎಂ ಸಿ ಸದಸ್ಯರು, ಟೀಂ ಅಭಯಹಸ್ತ ಚಾರಿಟೇಬಲ್ ಸ್ಪೋರ್ಟ್ಸ್& ಕಲ್ಚರಲ್ ಕ್ಲಬ್ ಬೆಳ್ತಂಗಡಿ ಇದರ ಪ್ರಧಾನ ಸಂಚಾಲಕರಾದ ಸಂದೀಪ್ ಸುಂದರ್ ನೀರಲ್ಕೆ ಇವರು...
error: Content is protected !!