ಇಳಂತಿಲ ಗ್ರಾಮ ಪಂಚಾಯತ್ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ 15 ನೇ ಹಣಕಾಸು ಯೋಜನೆಯ 2023-2024 ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆ ಬಗ್ಗೆ...
ಸುಲ್ಕೇರಿ : ಸುಲ್ಕೇರಿ ಗ್ರಾಮ ಪಂಚಾಯತ್ ನಲ್ಲಿ ತೋಟಗಾರಿಕಾ ಇಲಾಖೆಯ ಸಹಯೋಗದೊಂದಿಗೆ ಅಡಿಕೆ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮವು ಮಾ.4ರಂದು ನಡೆಯಿತು.ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಗಿರಿಜಾ ಕಾರ್ಯಕ್ರಮವನ್ನು ಉದ್ಘಾಟಿಸಿದರು....
ಬೆಳ್ತಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಏಳು ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಪ್ರತಿಷ್ಠಿತ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿಮೊಗ್ರು ಇಲ್ಲಿನ...
ಬಳಂಜ: ಬಂಟರ ಗ್ರಾಮ ಸಮಿತಿ ಬಳಂಜ, ನಾಲ್ಕೂರು, ಕಾರ್ಯಣ ಇದರ ವತಿಯಿಂದ ಬಂಟರ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ಆರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ದಿ. ಅನಿಲ್ ನಾಯ್ಗ ಟ್ರೋಫಿ ಯ ಕ್ರೀಡೋತ್ಸವವು...
ನಾವೂರು: ಸರ್ವೋದಯ ಟ್ರಸ್ಟ್(ರಿ) ನಾವೂರು , ರೋಟರಿ ಕ್ಲಬ್ ಬೆಳ್ತಂಗಡಿ, ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ(ರಿ) ಕಾರ್ಕಳ, ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ರಿ) ಬಂಗಾಡಿ, ರಕ್ತನಿಧಿ ಕೇಂದ್ರ ಕೆ ಎಂ ಸಿ...
ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ವತಿಯಿಂದ ‘ರಾಷ್ಟ್ರ ಮೊದಲು’ ತಿರಂಗಾ ಯಾತ್ರೆಯು ಮಾ.4 ರಂದು ಬೆಳ್ತಂಗಡಿ ಸಂತೆಕಟ್ಟೆ ಬಳಿಯಿಂದ ತಾಲೂಕು ಮಿನಿ ವಿಧಾನ ಸೌಧದವರೆಗೆ ನಡೆಯಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಂಎಲ್ಸಿ ಪ್ರತಾಪ್ ಸಿಂಹ...
ಬೆಳ್ತಂಗಡಿ: ಈಗಿನ ರಾಜ್ಯ ಸರಕಾರ ವಿವೇಕ ಕೊಠಡಿಗಳ ಯೋಜನೆಯನ್ನು ನಿಲ್ಲಿಸುವುದರ ಮೂಲಕ ಶೈಕ್ಷಣಿಕ ವ್ಯವಸ್ಥೆಗೆ ಅನ್ಯಾಯ ಮಾಡುತ್ತಿದೆ ಎಂದು ಶಾಸಕ ಹರೀಶ ಪೂಂಜ ಹೇಳಿದರು.ಅವರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸೂಳಬೆಟ್ಟು ಇಲ್ಲಿ ರೂ....
ಕಳೆಂಜ: ಕಳೆಂಜ ಗ್ರಾಮ ಪಂಚಾಯತದ 2023-24 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಗ್ರಾಪಂ ಅಧ್ಯಕ್ಷೆ ಶ್ರೀಮತಿ ಗಿರಿಜ ರವರ ಅಧ್ಯಕ್ಷತೆಯಲ್ಲಿ, ದ.ಕ.ಜಿ.ಪ.ಹಿ.ಪ್ರಾ ಶಾಲೆ ಕಾಯರ್ತಡ್ಕದಲ್ಲಿ ಮಾ.4 ರಂದು ನಡೆಯಿತು. ನೋಡೆಲ್ ಅಧಿಕಾರಿಯಾಗಿ...
ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ನಾಮ ನಿರ್ದೇಶಿತ ಸದಸ್ಯರಾಗಿ ಹೆನ್ರಿ ಲೋಬೊ, ಸತೀಶ್ ಶೆಟ್ಟಿ ದೊಡ್ಡಮನೆ, ಬಶೀರ್ ರೆಂಕೆದಗುತ್ತು ಆಯ್ಕೆಯಾಗಿದ್ದಾರೆ. ಹೆನ್ರಿ ಲೋಬೋ ರವರು ಬೆಳ್ತಂಗಡಿ ಕ್ಯಾಥೋಲಿಕ್ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿದ್ದಾರೆ....
ಪಟ್ರಮೆ: ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಭೆಯು ಮಾ.3 ರಂದು ನಡೆಯಿತು. ಸಭೆಯಲ್ಲಿ 2024ನೇ ಸಾಲಿನ ಪುರುಷರ ಕೂಟದ ನೂತನ ಅಧ್ಯಕ್ಷರಾಗಿ ಕೊಕ್ಕಡ ಗ್ರಾಮ ಪಂಚಾಯತ್ ನ ಸದಸ್ಯ ವಿಶ್ವನಾಥ ಕಕ್ಕುದೋಳಿ, ಕಾರ್ಯದರ್ಶಿಯಾಗಿ ಊರಿನ...