ಲಾಯಿಲ: ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ ನಡೆಯಿತು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆ ಮೇನಕಾ, ಅಂಗನವಾಡಿ ಕಾರ್ಯಕರ್ತೆ ಲಲಿತಾ ಹಾಗೂ ಮಕ್ಕಳು, ಪೋಷಕರು ಉಪಸ್ಥಿತರಿದ್ದರು....
ಪುಂಜಾಲಕಟ್ಟೆ: ಇಲ್ಲಿಯ ಕಾವಳಮುಡೂರು ಗ್ರಾಮದ ಧೂಮಳಿಕೆ ಎಂಬಲ್ಲಿ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರನ್ನು ವಧೆ ಮಾಡಿ ಮಾಂಸ ಮಾಡುತ್ತಿದ್ದಾಗ, ಪುಂಜಾಲಕಟ್ಟೆ ಪೊಲೀಸರು ದಾಳಿ ಮಾಡಿದ ಪ್ರಕರಣ ಮಾ.2ರಂದು ವರದಿಯಾಗಿದೆ. ಕಾವಳಮುಡೂರು ಗ್ರಾಮದ ಧೂಮಳಿಕೆ ಎಂಬಲ್ಲಿ...
ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಗುರುವಾಯನಕೆರೆ ಇದರ ಜೀರ್ಣೋದ್ದೊರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ಪರ್ವ ದೈವರಾಧನೆಯ ಮಹಾ ಸಮ್ಮೇಳನದ ಸಮಾರೋಪ ಸಮಾರಂಭ ಮಾ2 ರಂದು ನಡೆಯಿತು. ಪ್ರಸಿದ್ದ ವಾಗ್ಮಿ,ಲೇಖಕರು...
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಯುವಮೋರ್ಚಾ ನೂತನ ಪದಾಧಿಕಾರಿಗಳ ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಉಪಾಧ್ಯಕ್ಷರಾಗಿ ಗಣೇಶ್ ಲಾಲ, ಪ್ರಶಾಂತ್ ಗೌಡ ಕಡಿರುದ್ಯಾವರ, ಪ್ರಕಾಶ್ ಪೂಜಾರಿ ಬಾರ್ಯ, ಪದ್ಮನಾಭ ಕುಲಾಲ್...
ಸುಬ್ರಹ್ಮಣ್ಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿ 24×7 ವೈದ್ಯಕೀಯ ಸೇವೆ ಲಭ್ಯವಾಗುವಂತೆ ಮಾಡಬೇಕೆಂದು ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಧಾರ್ಮಿಕ ಆಯುಕ್ತ ಬಸವರಾಜೇಂದ್ರ ಎಚ್. ರವರಿಗೆ ಮಾ.1 ರಂದು ಮನವಿ...
ಬೆಳ್ತಂಗಡಿ: ಪ್ರಸ್ತುತ ಕಾಲಘಟ್ಟದಲ್ಲಿ ವಿದ್ಯೆಯ ಜೊತೆಗೆ ಕೌಶಲ್ಯ ಇದ್ದಾಗ ಜೀವನದ ದಾರಿಯಲ್ಲಿ ಯಾವುದೇ ರೀತಿಯ ಆತಂಕಗಳು ಇರುವುದಿಲ್ಲ. ಮಹಿಳೆಯರು ಯಾವುದೇ ಹೆಚ್ಚಿನ ಬಂಡವಾಳವಿಲ್ಲದೆ ಸುಲಭವಾಗಿ ನಿರ್ವಹಿಸಬಹುದಾದ ಸ್ವಉದ್ಯೋಗವಾಗಿದೆ. ಇದರಿಂದ ಮಹಿಳೆಯರು ಸ್ವಾವಲಂಬಿ ಬದುಕನ್ನು ರೂಪಿಸಿಕೊಳ್ಳಬಹುದು...
ಗುರುವಾಯನಕೆರೆ ಬಳಿಯ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ದೈವಕ್ಷೇತ್ರದ ಜೀರ್ಣೋದ್ಧಾರ ಮತ್ತು ಪುನರ್ ಪ್ರತಿಷ್ಠಾ ಮಹೋತ್ಸವದ ಸಂದರ್ಭದಲ್ಲಿ ನಡೆಯುತ್ತಿರುವ ತುಳುನಾಡ ದೈವಾರಾಧಕರ ಮಹಾ ಸಮಾವೇಶ ಪರ್ವ 2024 ರಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ...
ಬೆಳ್ತಂಗಡಿ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಶೌಚಾಲಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತನನ್ನ ಬೆಂಗಳೂರಿನ ಕಲಾಸಿಪಾಳ್ಯ ನಿವಾಸಿಯಾದ 57 ವರ್ಷದ...
ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಮಹಿಳಾ ಜೆಸಿ ಹಾಗೂ ಜೂನಿಯರ್ ಜೆಸಿ ವಿಭಾಗದ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಬೆಳ್ತoಗಡಿ, ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ (ರಿ) ಬೆಳ್ತಂಗಡಿ, ಎನ್.ಸಿಸಿ ಘಟಕ ಎಸ್.ಡಿ.ಎಮ್ ಕಾಲೇಜು ಉಜಿರೆ,...
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ 2017-28 ನೇ ಸಾಲಿನ ವಿದ್ಯಾರ್ಥಿ ಡಾ.ಗೋವಿನದನ್ ಪಿ ಪ್ರತೀ ಶೈಕ್ಷಣಿಕ ವರ್ಷದಲ್ಲಿ ಗರಿಷ್ಠ ಅಂಕ ಗಳಿಸಿ ಫೆ.26ರಂದು ನಡೆದ...