ಧರ್ಮಸ್ಥಳ: ಇಲ್ಲಿನ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.28 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಡೆಯಿತು. ಮುಖ್ಯ ಶಿಕ್ಷಕ ಸುಬ್ರಹ್ಮ ಣ್ಯ ರಾವ್ ಅವರು ಮಾತನಾಡಿ, ಭಾರತ ರತ್ನ ಸರ್...
ಹೊಸಂಗಡಿ : ಪೆರಿಂಜೆ ಮಲಿಯಾಳ ಪಲ್ಕೆ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ ನಡೆದ್ದಿದ್ದು ಈ ಬಗ್ಗೆ ಫೆ.29ರಂದು ವರದಿಯಾಗಿದೆ. ಬೆಳ್ತಂಗಡಿ ತಾಲೂಕು ಹೊಸಂಗಡಿ ಗ್ರಾಮದ ಪೆರಿಂಜೆ ಮಲಿಯಾಳ ಪಲ್ಕೆ ಎಂಬಲ್ಲಿ ಆರಂಬೋಡಿ –...
ಮಂಗಳೂರು: ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಹಾಗೂ ಕವಿ ಮನೋಹರ್ ಪ್ರಸಾದ್ ಅವರು ಇಂದು(ಮಾ.1) ಮುಂಜಾನೆ ನಿಧನರಾಗಿದ್ದಾರೆ. ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ...
ಬೆಳ್ತಂಗಡಿ: ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಬೆಳ್ತಂಗಡಿ ಪೊಲೀಸರು ಗೇರುಕಟ್ಟೆಯಲ್ಲಿವಶಪಡಿಸಿಕೊಂಡಿದ್ದು ಇಬ್ಬರನ್ನು ಬಂಧಿಸಿದ ಪ್ರಕರಣ ವರದಿಯಾಗಿದೆ. ಗೇರುಕಟ್ಟೆ ನಿವಾಸಿ ಉಮ್ಮರ್ ಫಾರೂಕ್ ಹಾಗೂ ಮುಂಡಾಜೆ ಸೋಮಂದಡ್ಕ ನಿವಾಸಿ ಸತೀಶ್ ಯಾನೆ ಸ್ಕಾರ್ಪಿಯೋ ಸತೀಶ್...
ಬೆಂಗಳೂರು: ತುಳುವಿಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವ ಬಗ್ಗೆ ಈಗಾಗಲೇ ಎರಡು ಭಾಷೆಗಳಿಗೆ ರಾಜ್ಯ ಭಾಷೆಯ ಸ್ಥಾನಮಾನ ನೀಡಿರುವ ಬಿಹಾರ, ಪಶ್ಚಿಮ ಬಂಗಾಲ ಮತ್ತು ಆಂಧ್ರ ಪ್ರದೇಶಕ್ಕೆ ಅಧಿಕಾರಿಗಳ ತಂಡವನ್ನು ಕಳುಹಿಸಿ...
ಕುವೆಟ್ಟು; ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಸಂಪರ್ಕ ರಸ್ತೆಯ ಮದ್ದಡ್ಕ ಕಿನ್ನಿಗೋಳಿಯಲ್ಲಿ ಕಾಶಿ ಶೆಟ್ಟಿ ಮತ್ತು ಮನೆಯವರು ನವಶಕ್ತಿ ಗುರುವಾಯನಕೆರೆ ಇವರ ಕೊಡುಗೆಯಿಂದ ನಿರ್ಮಾಣವಾಗುವ ದೇವಸ್ಥಾನದ ಮಹಾದ್ವಾರ ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮ ಫೆ.29...
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಯುವ ನಾಯಕ ಪ್ರಮೋದ್ ಗೌಡ ದಿಡುಪೆ ಇವರನ್ನು ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇಮಕಮಾಡಿದ್ದಾರೆ....
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ)ಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಸಮಾಜದ ಕಟ್ಟಕಡೆಯ ನಿರ್ಗತಿಕ ಅಸಹಾಯಕ ಕುಟುಂಬಗಳಿಗೆ ಪರಮ ಪೂಜ್ಯ ಡಾ. ಡಿ ವೀರೇಂದ್ರ...
ಕುವೆಟ್ಟು: ಕುವೆಟ್ಟು ಗ್ರಾ.ಪಂ ನ ಗ್ರಾಮ ಸಭೆ ಪಂಚಾಯತ್‌ನ ಅಧ್ಯಕ್ಷೆ ಶ್ರೀಮತಿ ಭಾರತೀ ಎಸ್, ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಫೆ.29ರಂದು ಆರಂಭಗೊಂಡರೂ, ಹೆದ್ದಾರಿ ಇಲಾಖೆಯ ಅಧಿಕಾರಿಗಳು ಸಭೆಗೆ ಬಾರದಿರುವುದರಿಂದ ಹಾಗೂ ಕೋರಂ ಕೊರತೆಯಿಂದ ಗ್ರಾಮಸಭೆಯನ್ನು ಅನಿವಾರ್ಯವಾಗಿ...
ಗೇರುಕಟ್ಟೆ : ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿ, ಶೇಷಗಿರಿ ಕೊಜಪ್ಪಾಡಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವದ ಅಂಗವಾಗಿ ತಂಬಿಲ ಸೇವೆ, ನವಕ ಕಲಶಾಭಿಷೇಕ, ಪಂಚಾಮೃತ ಅಭಿಷೇಕ, ಆಶ್ಲೇಷಾ ಬಲಿ ಹಾಗೂ ಭಜನಾ ಕಾರ್ಯಕ್ರಮವು ಫೆ.29ರಂದು ನಡೆಯಿತು....