22.2 C
ಪುತ್ತೂರು, ಬೆಳ್ತಂಗಡಿ
August 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya
ಗೇರುಕಟ್ಟೆ : ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿ, ಶೇಷಗಿರಿ ಕೊಜಪ್ಪಾಡಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವದ ಅಂಗವಾಗಿ ತಂಬಿಲ ಸೇವೆ, ನವಕ ಕಲಶಾಭಿಷೇಕ, ಪಂಚಾಮೃತ ಅಭಿಷೇಕ, ಆಶ್ಲೇಷಾ ಬಲಿ ಹಾಗೂ ಭಜನಾ ಕಾರ್ಯಕ್ರಮವು ಫೆ.29ರಂದು ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಶ್ರೀ ದೇವರಿಗೆ ಕಲಶಾಭಿಷೇಕ, ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya
ಶಿಬಾಜೆ: ಇಲ್ಲಿಯ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಫೆ.29 ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈದಿಕ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಬೆಳಿಗ್ಗೆ ಕಲಶ ಪೂಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya
ಆರಂಬೋಡಿ ಗ್ರಾಮ‌ಪಂಚಾಯತ್ ನ 2023-24 ನೇ ಸಾಲಿನ ದ್ವೀತಿಯ ಸುತ್ತಿನ ಗ್ರಾಮ‌ಸಭೆಯು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯರವರ ಅಧ್ಯಕ್ಷತೆಯಲ್ಲಿ ಹೊಕ್ಕಾಡಿಗೋಳಿ ಶಾಲೆಯಲ್ಲಿ ಫೆ. 29 ರಂದು ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ತೋಟಗಾರಿಕೆ ಇಲಾಖೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ: ಹೊಕ್ಕಾಡಿಗೋಳಿ ಶಾಲಾ ಶೌಚಾಲಯ ಉದ್ಘಾಟನೆ

Suddi Udaya
ಆರಂಬೋಡಿ: ಶಿಕ್ಷಣ ಇಲಾಖೆ ಹಾಗೂ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಆರಂಬೋಡಿ ಗ್ರಾಮ‌ಪಂಚಾಯತ್ ವ್ಯಾಪ್ತಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿಯಲ್ಲಿ ನಿರ್ಮಾಣಗೊಂಡ ಬಾಲಕ ಹಾಗೂ ಬಾಲಕಿಯರ ಶೌಚಾಲಯದ ಉದ್ಘಾಟನೆಯನ್ನು ಆರಂಬೋಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

Suddi Udaya
ಉಜಿರೆ: ಸಮಾಜದ ಪ್ರತಿಯೊಬ್ಬ ಸದಸ್ಯರು ಘಟಕದ ಪ್ರತಿಯೊಂದು ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ಯಶಸ್ಸು ಸುಲಭ ಸಾಧ್ಯ ಎಂದು ದೇವಾಂಗ ಸಮಾಜ ಉಜಿರೆ ವಲಯದ ಮಾಜಿ ಅಧ್ಯಕ್ಷ ಎಂ.ಡಿ.ಭಾಸ್ಕರ್ ಹೇಳಿದರು. ಇವರು ಮೂಲಾರು ವಾಸುದೇವ ದೇವಾಂಗ ರವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

Suddi Udaya
ಪುದುವೆಟ್ಟು: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಾಗೂ ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮವನ್ನು ಫೆ.28 ರಂದು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya
ಉಜಿರೆ: “ಇಂದಿನ ವಿಜ್ಞಾನ, ನಾಳೆಯ ತಂತ್ರಜ್ಞಾನ. ವಿದ್ಯಾರ್ಥಿಗಳು ಹೊಸ ತನಿಖೆಗಳನ್ನು ಅಭಿವೃದ್ಧಿಪಡಿಸಬೇಕು ಆಗಲೇ ಆಲೋಚನೆಗಳನ್ನು ವ್ಯವಹಾರಕ್ಕೆ ಪರಿವರ್ತಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಉಪನಿಷತ್ ಪ್ರಾಚೀನ ಲಿಪಿಗಳಿಂದ ಹೊಸ ವಿಷಯಗಳನ್ನು ಕಂಡುಕೊಳ್ಳಬೇಕು” ಎಂದು ಉಜಿರೆಯ ಎಸ್.ಡಿ.ಎಮ್ ಪಾಲಿಟೆಕ್ನಿಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ವಿಕಲಚೇತನರ ವಿಶೇಷ ಗ್ರಾಮ ಸಭೆ

Suddi Udaya
ನಿಡ್ಲೆ ಗ್ರಾಮದ ವಿಕಲಚೇತನರ ವಿಶೇಷ ಗ್ರಾಮ ಸಭೆ ನಿಡ್ಲೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಫೆ.27 ರಂದು ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಶ್ರೀಮತಿ ಶ್ಯಾಮಲ ಇವರ ಅಧ್ಯಕ್ಷತೆ ಯಲ್ಲಿ ನಡೆಸಲಾಯಿತು. ಮುಖ್ಯ ಅತಿಥಿಗಳಾಗಿ ಪಂಚಾಯಿತಿನ ಅಭಿವೃದ್ಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ತಾಲೂಕಿನ ಹೋಬಳಿವಾರು ಸ್ವೀಪ್ ತರಬೇತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಇಲ್ಲಿನ ಸಂಗಮ ಸಭಾ ಭವನ ಲಾಯಿಲದಲ್ಲಿ ಫೆ . ರಂದು ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿಯ ಸಹಯೋಗದಲ್ಲಿ ತಾಲೂಕಿನ ಹೋಬಳಿವಾರು ಸ್ವೀಪ್ ತರಬೇತಿ ಕಾರ್ಯಕ್ರಮವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇತಿಹಾಸ ಪ್ರಸಿದ್ದ ನಿಡಿಗಲ್ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಯಶೋಧರ ಗೌಡ ಗುರಿಪಳ್ಳ ಆಯ್ಕೆ

Suddi Udaya
ಕಲ್ಮಂಜ: ಸತ್ಯನಾಪುರದ ಸತ್ಯೊದ‌ ಸಿರಿಗಳ ಮೂಲ ಆಲಡೆ ಕ್ಷೇತ್ರ ಶ್ರೀ ಲೋಕನಾಥೇಶ್ವರ ದೇವಸ್ಥಾನ ಕನ್ಯಾಡಿ-ನಿಡಿಗಲ್ ಇದರ ಈ ವರ್ಷದ ಜಾತ್ರಾ ಮಹೋತ್ಸವವು ಮಾ.23 ರಿಂದ ಮಾ. 27 ರವರೆಗೆ ನಡೆಯಲಿದ್ದು ಈ ಜಾತ್ರಾ ಮಹೋತ್ಸವದ...
error: Content is protected !!