ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ 2026-27 ನೇ...
ವೇಣೂರು: ಸರಕಾರಿ ಪ್ರೌಢಶಾಲೆ ವೇಣೂರು ಇಲ್ಲಿನ ನೀರಿನ ಸಮಸ್ಯೆಯನ್ನು ತಿಳಿದು ತಕ್ಷಣವೇ ಸಕಾರಾತ್ಮಕವಾಗಿ ಸ್ಪಂದಿಸಿ ಬೋರುವೆಲ್ ವ್ಯವಸ್ಥೆಯನ್ನು ಮಾಡಿಕೊಟ್ಟ ಶಾಸಕ ಹರೀಶ್ ಪೂಂಜರವರನ್ನು ಶಾಲೆಯ ವತಿಯಿಂದ ಗೌರವಿಸಿ,ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲರಾದ ವೆಂಕಟೇಶ್...
ಕುವೆಟ್ಟು: ಸ.ಉ.ಹಿ.ಪ್ರಾ. ಶಾಲೆ ಕುವೆಟ್ಟು ಇಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಜರುಗಿತು. ವಿದ್ಯಾರ್ಥಿಗಳನ್ನು ಶಾಲಾ ಅಧ್ಯಾಪಕ ವೃಂದದವರು ಬಲೂನ್ ಮತ್ತು ಬ್ಯಾಡ್ಜ್ ನೀಡಿ, ಎಸ್ ಕೆ ಎಫ್ ಮದ್ದಡ್ಕ ಇವರು ಸಿಹಿ ತಿಂಡಿ ನೀಡಿ...
ಬೆಳ್ತಂಗಡಿ: ಕಳೆದ ಆರು ತಿಂಗಳಿನಿಂದ ಖಾಲಿಯಾಗಿದ್ದ ಬೆಳ್ತಂಗಡಿ ನ್ಯಾಯಾಲಯದ ಎರಡು ನ್ಯಾಯಾಧೀಶ ಹುದ್ದೆಗಳನ್ನು ಭರ್ತಿಗೊಳಿಸಿ ಹೈಕೋರ್ಟ್ ಆದೇಶ ನೀಡಿದ್ದು ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರಾಗಿ ಮಂಗಳೂರಿನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ರಾಮಲಿಂಗಪ್ಪ ರವರನ್ನು...
ಬೆಳ್ತಂಗಡಿ: ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂದಿರದಲ್ಲಿ ಭಜನಾ ವಿಧ್ಯಾರ್ಥಿಗಳಿಗೆ ಶ್ರೀ ಮಹಾಗಣಪತಿ ಭಜನಾ ಮಂದಿರದ ಅಧ್ಯಕ್ಷ ವಸಂತ ಮಡೆಕ್ಕಿಲ ಇವರ ಅಧ್ಯಕ್ಷತೆಯಲ್ಲಿ ಸುಮಾರು 50 ಭಜನಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಜರಗಿತು....
ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮದ ಹೇಡ್ಯ ಎಂಬಲ್ಲಿ ಗಾಳಿಮಳೆ ಬಂದ ಪರಿಣಾಮ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ವಿದ್ಯುತ್ ತಂತಿಯ ಮೇಲೆ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡ ಘಟನೆ ಜೂ.2ರ ರಾತ್ರಿ ನಡೆದಿದೆ. ರಸ್ತೆಗೆ...
ಉಜಿರೆ: ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ನಡೆಯಿತು. ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ...
ಬೆಳ್ತಂಗಡಿ: ಬೆಂಗಳೂರು ದೂರದರ್ಶನ ಕೇಂದ್ರದ ಡಿ ಡಿ ಚಂದನ ವಾಹಿನಿಯ ಪ್ರಸಾರ ಭಾರತೀಯವರು ಆಯೋಜಿಸುವ ಆಡಿಷನ್ನಲ್ಲಿ ಭರತನಾಟ್ಯ ವಿಭಾಗದ ‘ಬಿ’ ಗ್ರೇಡ್ ಕಲಾವಿದರಾಗಿ ಅರಸಿನಮಕ್ಕಿಯ ಕೃಷಿಕರಾದ ಎಸ್ ಕೇಶವ ರಾವ್ ಹಾಗೂ ಉಪನ್ಯಾಸಕಿ ಅನುರಾಧ...
ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯನಾಗಿದ್ದ ಪ್ರವೀಣ್ ಗೌಡ ಅವರ ಮೇಲೆ ರಾಡ್ ನಿಂದ ಹಾಗೂ ಕೈಯಿಂದ ಹಲ್ಲೆ ನಡೆಸಿ, ಅವಾಚ್ಯವಾಗಿ ನಿಂದಿಸಿ ಜೀವಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪ್ರಜ್ವಲ್ ಕೆ.ವಿ ಗೌಡ...
ಬೆಳ್ತಂಗಡಿ: ತಾಲ್ಲೂಕಿನ ಬೆಳಾಲು ಗ್ರಾಮದ ಮುಂಡ್ರೊಟ್ಟು ಪರಿಸರದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯ ಕುರಿತು ಮಾಹಿತಿಯು ಇಂದು ಶಾಸಕರ ಕಚೇರಿಗೆ ತಲುಪಿರುತ್ತದೆ. ವಿಷಯದ ಗಂಭೀರತೆಯನ್ನು ಮನಗಂಡ ಮಾನ್ಯ ಶಾಸಕರು ತಕ್ಷಣವೇ ತಾಲೂಕು ಕುಡಿಯುವ ನೀರು...