20.9 C
ಪುತ್ತೂರು, ಬೆಳ್ತಂಗಡಿ
March 11, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಸುಧೀರ್ ಜೈನ್ ಬಳಂಜ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯ ಯುವ ಉದ್ಯಮಿ ಕಳೆದ ಎರಡು ವರ್ಷಗಳಿಂದ ಬೆಳೆಸಿದ ತನ್ನ ತಲೆಕೂದಲನ್ನು ಕ್ಯಾನ್ಸರ್‌ ಪೀಡಿತರಿಗೆ ದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಯಾನ್ಸ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯ ಮಾಲಕ ಬಳಂಜದ ಯುವಕ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅನ್ವೇಷಣ್’

Suddi Udaya
ಬೆಳ್ತಂಗಡಿ :ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಸ್ನಾತ್ತಕೊತ್ತರ ವಿಭಾಗದ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಸಂಶೋಧನಾ ಪ್ರಬಂಧಗಳ ಮಂಡನೆ ಸ್ಪರ್ಧೆ ಅನ್ವೇಷಣ್ 2023 ಏರ್ಪಡಿಸಲಾಯಿತು.ರಾಜ್ಯದ ಬೇರೆ ಬೇರೆ ಕಾಲೇಜುಗಳಿಂದ 37 ಸಂಶೋಧನಾ ಪ್ರಬಂಧಗಳ ಮಂಡನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಟಿಬಿ ಕ್ರಾಸ್ ಬಳಿ ಸ್ಮಾರ್ಟ್ ಎಂಟರ್ಪ್ರೈಸಸ್ ಶುಭಾರಂಭ

Suddi Udaya
ಉಜಿರೆ: ಇಲ್ಲಿನ ಟಿ.ಬಿ ಕ್ರಾಸ್ ರಸ್ತೆಯ ಪಕ್ಕದಲ್ಲಿರುವ ಮನ್ಹಾ ಕಾಂಪ್ಲೆಕ್ಸ್ ನಲ್ಲಿ ಸ್ಮಾರ್ಟ್ ಎಂಟರ್ಪ್ರೈಸಸ್ ಪ್ರಾರಂಭಗೊಂಡಿದೆ. ನೂತನ ಸಂಸ್ಥೆಯನ್ನು ಮಾಲಕರಾದ ನವೀನ್ ಯೋಗೀತಾ ಮತ್ತು ಉಮೇಶ್ ಕವಿತಾ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಂಪ್ಲೆಕ್ಸ್ ಮಾಲಕ...
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಿಬಾಜೆ: ಭಂಡಿಹೊಳೆ ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರು ಯುವಶಕ್ತಿ ಸೇವಾ ಫೌಂಡೇಶನ್ ನಿಂದ ಉಚಿತ ಬ್ಯಾಗ್, ಪುಸ್ತಕ ವಿತರಣೆ

Suddi Udaya
ಶಿಬಾಜೆ: ಭಂಡಿಹೊಳೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಯುವಶಕ್ತಿ ಸೇವಾ ಫೌಂಡೇಶನ್, ಬೆಂಗಳೂರು ಇವರ ವತಿಯಿಂದ ಮಕ್ಕಳಿಗೆ ಉಚಿತ ಬ್ಯಾಗ್, ಬರೆಯುವ ಪುಸ್ತಕಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರು ರಂಜನಾ ದಾಮ್ಲೆ, ಸಹಶಿಕ್ಷಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಮೀನು ಮೇಳ

Suddi Udaya
ಮೊಗ್ರು : ಒಬ್ಬ ಕೃಷಿಕ ಹೇಗೆ ಲಾಭದಾಯಕವಾಗಿ ಹಾಗೂ ಪ್ರೇರಣದಾಯಿಯಾಗಿ ಕೃಷಿ ಮಾಡಬಹುದು ಎಂಬುದನ್ನು ಸಮಾಜಕ್ಕೆ ತೋರಿಸಿಕೊಡುವಂತಹ ಕೆಲಸವನ್ನು ಮಾಡಿದ್ದಾರೆ ಎಂದು ಶಾಸಕ ಹರೀಶ್ ಪೂಂಜಾರವರು ಹೇಳಿದರು. ಅವರು ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಿಲ್ವಿಯ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಹೆಚ್ ಪ್ರಸಾದ್

Suddi Udaya
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ( ರಿ )ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ಇದರ ಮಹಾಸಭೆಯು ಜುಲೈ.16 ರಂದು ಛಾಯಾಭವನ ಗುರವಾಯನಕೆರೆಯಲ್ಲಿ ನಡೆಯಿತು. 2023-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಉಚಿತ ನೇತ್ರ ಚಿಕಿತ್ಸಾ ಶಿಬಿರ

Suddi Udaya
ಅಳದಂಗಡಿ: ಪ್ರಾಥಮಿಕ ಆರೋಗ್ಯ ಕೇಂದ್ರ ಅಳದಂಗಡಿ “ಆರೋಗ್ಯವಂತ ಕಣ್ಣುಗಳು ಮನುಷ್ಯನ ಅತ್ಯಮೂಲ್ಯ ಆಸ್ತಿ”. ಆರೋಗ್ಯವಂತ ಕಣ್ಣುಗಳು ಮನುಷ್ಯ ಜೀವನದ ಅತ್ಯಮೂಲ್ಯ ಆಸ್ತಿಯೆಂದು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಕಣ್ಣು ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಅನಿಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಅಡುಗೆ ಕೋಣೆ ಸೇರಿಕೊಂಡಿದ್ದ ನಾಗರ ಹಾವು ರಕ್ಷಣೆ

Suddi Udaya
ಮುಂಡಾಜೆಯ ನಿವಾಸಿ ಕಲ್ಲಾಜೆ ಉಸ್ಮಾನ್ ಹಾಜಿ ಅವರ ಹಳೆ ಮನೆಯ ಅಡುಗೆ ಕೋಣೆಯಲ್ಲಿ ಸೇರಿಕೊಂಡು ಮನೆಮಂದಿಯಲ್ಲಿ ಆತಂಕ ಮೂಡಿಸಿದ್ದ ನಾಗರ ಹಾವೊಂದನ್ನು ಖ್ಯಾತ ಉರಗ ಸ್ನೇಹಿ ಸ್ನೇಕ್ ಜೋಯ್ ಅವರು ರಕ್ಷಿಸಿದ್ದು ಅರಣ್ಯಕ್ಕೆ ಬಿಟ್ಟಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆ

Suddi Udaya
ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಈ ಬಾರಿಯ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆಯನ್ನು ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಸದಾಶಿವ ಕೆ ಇವರ ನೇತೃತ್ವದಲ್ಲಿ ನಡೆಸಲಾಯಿತು. ಈ ಬಾರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಶಿರ್ಲಾಲುವಿನ ರಾಜಶ್ರೀ ಜಗದೀಶ್

Suddi Udaya
ಶಿರ್ಲಾಲು: ಬೆಳ್ತಂಗಡಿ ಶಿಕ್ಷಣ ಇಲಾಖೆಯಲ್ಲಿ ಉದ್ಯೋಗಿಯಾಗಿರುವ ಶಿರ್ಲಾಲುವಿನ ರಾಜಶ್ರೀ ಜಗದೀಶ್ ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡುವ ಮೂಲಕ ಮೆಚ್ಚುಗೆಯನ್ನು ಪಡೆದಿದ್ದಾರೆ. ಕ್ಯಾನ್ಸರ್ ಪೀಡಿತರಿಗೆ ತನ್ನ ನೀಳವಾದ ಕೂದಲನ್ನು ಕತ್ತರಿಸಿ ಕೇಶದಾನ ಮಾಡಬೇಕೆಂದು ಕಳೆದ ಒಂದು...
error: Content is protected !!