25.6 C
ಪುತ್ತೂರು, ಬೆಳ್ತಂಗಡಿ
March 10, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

Suddi Udaya
ಮಡಂತ್ಯಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ( ರಿ) ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟದ ವತಿಯಿಂದ ಬಸವನಗುಡಿ ಬಸವೇಶ್ವರ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷೆ ಕಾರ್ಯಕ್ರಮವನ್ನು ನಡೆಸಲಾಯಿತ್ತು. ಕಾರ್ಯಕ್ರಮದಲ್ಲಿ ವಲಯ ಜನಜಾಗೃತಿ ಅಧ್ಯಕ್ಷರು ಪದ್ಮನಾಭ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya
ಬೆಳ್ತಂಗಡಿ :ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ ಬೆಳ್ತಂಗಡಿ 2023-24 ರ ವರ್ಷದ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ ಜು.12 ರಂದು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಇವರ ಘನ ಅಧ್ಯಕ್ಷತೆಯಲ್ಲಿ ನೆರವೇರಿತು.ವಾಣಿ ಶಿಕ್ಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ವೇಣೂರು : ಟೈಲರ್ ಸಂಜೀವ ಪಾಣೂರು ಹೃದಯಾಘಾತದಿಂದ ನಿಧನ

Suddi Udaya
ವೇಣೂರು : ವೇಣೂರು ಕೆಳಗಿನ ಪೇಟೆಯಲ್ಲಿ ಹಲವು ವಷ೯ಗಳಿಂದ ವಿನ್ಯಾಸ್ ಟೈಲರ್ ಮಾಲೀಕರಾಗಿಆಗಿ ಜನಪ್ರಿಯರಾಗಿದ್ದ ಸಂಜೀವ ಪಾಣೂರು ( 64ವ) ಅವರು ಇಂದು ಹೃದಯಘಾತದಿಂದನಿಧನರಾದರು. ವೇಣೂರು ಗೋಳಿಯಂಗಡಿಯ ನಿವಾಸಿಯಾಗಿರುವ ಇವರು ಪ್ರಸ್ತುತ ಮೂಡುಬಿದಿರೆಯಲ್ಲಿ ವಾಸ್ತವ್ಯವಿದ್ದರು.ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹತೆಗೊಳಿಸಿರುವುದಕ್ಕೆ ಖಂಡನೆ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮೌನ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ, ( ನಗರ ಮತ್ತು ಗ್ರಾಮೀಣ) ವತಿಯಿಂದ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನದ ಅನರ್ಹತೆಯನ್ನು ಖಂಡಿಸಿ , ಬೆಳ್ತಂಗಡಿ ಮೂರು ಮಾರ್ಗದ ಬಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಲಾಖೆ ಅಧಿಕಾರಿಗಳ ಅನುಪಸ್ಥಿತಿ ಶಿಶಿಲ ಗ್ರಾಮ ಕೆ. ಡಿ. ಪಿ ಸಭೆ ಮೂಂದೂಡಿಕೆ

Suddi Udaya
ಶಿಶಿಲ : ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಜು.12ರಂದು ಶಿಶಿಲ ಗ್ರಾ.ಪಂ. ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಸಭೆಗೆ ಅರಣ್ಯ ಇಲಾಖೆ, ಆಹಾರ ಇಲಾಖೆ, ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಮಹಿಳಾ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜು.13: ಗುರುವಾಯನಕೆರೆ ವಿದ್ಯುತ್ ನಿಲುಗಡೆ

Suddi Udaya
ಗುರುವಾಯನಕೆರೆ : ತುರ್ತು ಕಾಮಗಾರಿಯ ಪ್ರಯುಕ್ತ ಜು.13 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕುವೆಟ್ಟು, ಇಳಂತಿಲ ಮತ್ತು 33/11...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.17: ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

Suddi Udaya
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಐವತ್ತೆರಡನೇ ವರ್ಷದ ಪುರಾಣ ಕಾವ್ಯವಾಚನ – ಪ್ರವಚನದ ಅಂಗವಾಗಿ ಜು.17 ಸೋಮವಾರದಿಂದ ಎರಡು ತಿಂಗಳ ಕಾಲ ಕುಮಾರ ವಾಲ್ಮೀಕಿ ವಿರಚಿತ “ತೊರವೆ ರಾಮಾಯಣ”ದ ಬಗ್ಗೆ ವಾಚನ-ಪ್ರವಚನ ನಡೆಯಲಿದೆ. ದೇವಸ್ಥಾನದ ಎದುರು ಇರುವ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪದ್ಮುಂಜ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ

Suddi Udaya
ಪದ್ಮುಂಜ: ಪದ್ಮುಂಜ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷದ ಅವಧಿಗೆ ಜು 9 ರಂದು ಚುನಾವಣೆ ನಿಗದಿಯಾಗಿದ್ದು ಒಟ್ಟು ಎಲ್ಲಾ 13 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಳಂತಿಲ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವೆಂಕಟ್ರಮಣ ಭಟ್, ಉಪಾಧ್ಯಕ್ಷರಾಗಿ ಉಮಾವತಿ ಆಯ್ಕೆ

Suddi Udaya
ಇಳಂತಿಲ: ಇಳಂತಿಲ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷದ ಅವಧಿಗೆ ಜು 2 ರಂದು ಚುನಾವಣೆ ನಿಗದಿಯಾಗಿದ್ದು ಒಟ್ಟು ಎಲ್ಲಾ 13 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದೆ. ಆಡಳಿತ ಮಂಡಳಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಉದ್ಘಾಟನೆ: ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ

Suddi Udaya
ಮಡಂತ್ಯಾರು : ಬಂಟ್ವಾಳ ತಾಲೂಕಿನ ಮಧ್ವ ಯಕ್ಷಕೂಟದ ಮಡಂತ್ಯಾರು ವಲಯ ಸಮಿತಿಯ ಉದ್ಘಾಟನೆ ಹಾಗೂ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ಜು.9 ರಂದು ಮಾಲಾಡಿ ಗ್ರಾಮದ ಕೊಲ್ಪೆದಬೈಲ್ ಎಸ್‌ಕೆಎಸ್ ಸಭಾಂಗಣದಲ್ಲಿ ನಡೆಯಿತು.ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದ...
error: Content is protected !!