37.4 C
ಪುತ್ತೂರು, ಬೆಳ್ತಂಗಡಿ
March 10, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಬಿ.ಕಾ೦ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಲಾಂಚ್ ಸ್ಪರ್ಧೆ

Suddi Udaya
ಬೆಳ್ತಂಗಡಿ : ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯಲ್ಲಿ ಅಂತಿಮ ಪದವಿ ಬಿ.ಕಾ೦ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಲಾಂಚ್ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ವಿದ್ಯಾರ್ಥಿಗಳು ಬಹಳ ಉತ್ತಮ ರೀತಿಯಲ್ಲಿ ಪ್ರಾಡಕ್ಟ್ ಲಾಂಚ್ ಮಾಡಿದರು. ಪ್ರಾಡಕ್ಟ್ ಲಾಂಚ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ನೀರು: ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಅಗ್ರಹ

Suddi Udaya
ಕುವೆಟ್ಟು,;‌ ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ಕೆಸರು ನೀರು ಜೋರಾಗಿ ಮಳೆ ಬಂದಾಗ ಮಳೆ ನೀರೆಲ್ಲ ರಸ್ತೆಗೆ ಬಂದು ಶಾಲಾ ಮಕ್ಕಳು, ಪಾದಚಾರಿಗಳು ನಡೆದು ಹೋಗುವುದಕ್ಕೂ ಕಷ್ಟ ಅನುಭವಿಸುತ್ತಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆಯಲ್ಲಿ ವನಮಹೋತ್ಸವ

Suddi Udaya
ತೆಂಕಕಾರಂದೂರು: ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ,ಮೂಡಬಿದ್ರೆ ಉಪವಿಭಾಗ ಹಾಗೂ ವೇಣೂರು ವಲಯದ ವತಿಯಿಂದ ವನಮಹೋತ್ಸವ ಸಸಿ ನೆಡುವ ಕಾರ್ಯಕ್ರಮ ವನ್ನು ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಯಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ವೇಣೂರು ವಲಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya
ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವತಿಯಿಂದ ಶ್ರೀ ಕ್ಷೇತ್ರದ ವಠಾರವನ್ನು ಸಸ್ಯಕಾಶಿಯನ್ನಾಗಿಸಲು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಸಹಯೋಗದೊಂದಿಗೆ ಶ್ರೀ ಕ್ಷೇತ್ರದಲ್ಲಿ ಜು.6 ರಂದು ವನಮಹೋತ್ಸವ ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮವನ್ನು ಶ್ರೀಕೃಷ್ಣ ಭಟ್ ಹಿತ್ತಿಲು...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya
ಬೆಳ್ತಂಗಡಿ: ತಾಲೂಕಿನ ನಡ ಗ್ರಾಮದ ಇತಿಹಾಸ ಪ್ರಸಿದ್ಧ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.ಪ್ರಸ್ತುತ ವಿಪರೀತ ಮಳೆ ಇದ್ದು,ಕಲ್ಲುಗಳಿಂದ ಆವೃತವಾಗಿರುವ ಈ ಸ್ಥಳ ಜಾರುವ ಪ್ರದೇಶವಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya
ವೇಣೂರು: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ವೇಣೂರು ಬಜಿರೆ ಗ್ರಾಮದ ಚಂದ್ರಾವತಿಯವರ ಮನೆಯ ಬಾವಿಯ ತಡೆಗೋಡೆ ಸಂಪೂರ್ಣ ಕುಸಿದ ಘಟನೆ ಇಂದು ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಗ್ರಾ.ಪಂ ಹಾಗೂ ಅರಣ್ಯ ಇಲಾಖೆಯಿಂದ ವನಮಹೋತ್ಸವ ಆಚರಣೆ

Suddi Udaya
ಬಳಂಜ: ಗ್ರಾಮ ಪಂಚಾಯತ್ ಬಳಂಜ ಮತ್ತು ಅರಣ್ಯ ಇಲಾಖೆ ವೇಣೂರು ಇದರ ವತಿಯಿಂದ ಬಳಂಜ ಗ್ರಾ.ಪಂ ವ್ಯಾಪ್ತಿಯಲ್ಲಿ ವನಮಹೋತ್ಸವ ಆಚರಿಸಲಾಯಿತು. ಬಳಂಜ ಗ್ರಾ.ಪಂ ವ್ಯಾಪ್ತಿಯಲ್ಲಿ ಸುಮಾರು ವಿವಿಧ ಜಾತಿಯ 300 ಗಿಡಗಳನ್ನು ನೀಡಲಾಯಿತು. ಈ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
ಕಳೆಂಜ ಗ್ರಾಮ ಪಂಚಾಯತ್ 2023-2024 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಕಳೆಂಜ ಸ.ಹಿ.ಪ್ರಾ. ಶಾಲೆ ಕಾಯರ್ತಡ್ಕದಲ್ಲಿ ಪಂಚಾಯತ್ ಅಧ್ಯಕ್ಷ ಪ್ರಸನ್ನ ಎ.ಪಿ ರವರ ಅಧ್ಯಕ್ಷತೆಯಲ್ಲಿ ಜು.6 ರಂದು ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಕೃಷಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ. ಪಂ. ನ ಗ್ರಾಮ ಸಭೆ

Suddi Udaya
ಮೇಲಂತಬೆಟ್ಟು: ಮೇಲಂತಬೆಟ್ಟು ಗ್ರಾಮ ಪಂಚಾಯತದ 2023-24 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹರಿಣಾಕ್ಷಿರವರ ಅಧ್ಯಕ್ಷತೆಯಲ್ಲಿ ಮೇಲಂತಬೆಟ್ಟುನಲ್ಲಿ ಜು.6 ರಂದು ಜರಗಿತು. ನೋಡಲ್ ಅಧಿಕಾರಿಯಾಗಿ ಸಹಾಯಕ ನಿರ್ದೇಶಕ ಪಶು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿವರದಿ

ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು

Suddi Udaya
ಉರುವಾಲು : ತುರ್ಕಳಿಕೆ ನಿವಾಸಿ ಮುಂಡೊಟ್ಟು ದಾವೂದ್ ಎಂಬವರ ಪುತ್ರ ಮುಹಮ್ಮದ್ ರಾಝಿಖ್ ಎಂಬವರು ದುಬೈನಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಇವರು ಇತ್ತೀಚೆಗಷ್ಟೇ ಮದುವೆಯಾಗಿದ್ದು, ಸಣ್ಣದೊಂದು ನಾಲ್ಕು ತಿಂಗಳ ಮಗು ಕೂಡ ಇದೆ...
error: Content is protected !!