ಬೆಳ್ತಂಗಡಿ : ಬಂದಾರು ಗ್ರಾಮದ ಬೈಪಾಡಿ ಸಮೀಪದ ಕುರಿಯಾಳ ನಿವಾಸಿ ಭರತ್ ಗೌಡ ಅವರ ಪುತ್ರ ಶ್ರವಣ್ ಬಿ.ಕೆ (14ವ) ಎಂಬಾತ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಆ.30ರಂದು ಬೆಳಗ್ಗೆ 11 ಗಂಟೆ...
ಮಡಂತ್ಯಾರು: ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತರಾದ ಶಾಸಕ ಹರೀಶ್ ಪೂಂಜರವರನ್ನು ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಗೌರವಿಸಿ, ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜರವರು ಅದ್ಬುತ ಕೆಲಸ ಕಾರ್ಯಗಳ...
ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.30ರಂದು ಸಂಘದ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಶ್ರೀ ಕುಶಾಲಪ್ಪ ಗೌಡ ಪೂವಾಜೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ...
ಬೆಳ್ತಂಗಡಿ: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮೀ ಯೋಜನೆಯು ಕುಟುಂಬದ ಯಜಮಾನಿಯರ ಸ್ವಾವಲಂಬಿ ಜೀವನಕ್ಕೆ ನೆರವಾಗುತ್ತಿದೆ. ಬೆಳ್ತಂಗಡಿ ತಾಲೂಕಿನ 56,347 ಗೃಹಲಕ್ಷ್ಮೀಯರ ಖಾತೆಗಳಿಗೆ ಇದುವರೆಗೆ ಒಟ್ಟು ರೂ.340.31 ಕೋಟಿ ಹಣ ಜಮೆಯಾಗಿದೆ ಎಂದು...
ಉಜಿರೆ: ಬೆಳ್ತಂಗಡಿ ತಾಲೂಕು ವೀರಶೈವ ಲಿಂಗಾಯತ ಸಂಘ ಇದರ ವಾರ್ಷಿಕೋತ್ಸವ, ಸಾಧಕರಿಗೆ -ನಿವೃತ್ತರಿಗೆ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ 2026-28ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆ.30ರಂದು ಉಜಿರೆ ಶಾರದಾ ಮಂಟಪದಲ್ಲಿ...
ಬೆಳ್ತಂಗಡಿ: ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.), ತುಮಕೂರು, ನೇತ್ರಾವತಿ ವಲಯ, ಬೆಳ್ತಂಗಡಿ ಶಾಖೆಯ ಆತಿಥ್ಯದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮವು ಭಕ್ತಿಭಾವ, ಆತ್ಮೀಯತೆ ಹಾಗೂ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ...
ಬೆಳ್ತಂಗಡಿ: ಮನೆ ಪಕ್ಕದಲ್ಲಿದ್ದ ಅಂಬಟೆ ಮರದಿಂದ ಆಕಸ್ಮಿಕವಾಗಿ ಪಕ್ಕದ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ನಡೆದಿದೆ. ಶಿರ್ಲಾಲು ಗ್ರಾಮದ ಕೃಷ್ಣಪ್ಪ (23ವ) ಮೃತ ವ್ಯಕ್ತಿ. ಆ.25ರಂದು ಮನೆ...
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದ ಘಟನೆ ಭಾನುವಾರ ಬೆಳಗ್ಗೆ ಚಿಬಿದ್ರೆ ಬಳಿ ನಡೆದಿದೆ. ಕೊಟ್ಟಿಗೆಹಾರ ಕಡೆಯಿಂದ ಉಜಿರೆ ಕಡೆಗೆ ಸಂಚರಿಸುತ್ತಿದ್ದ...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ ನೀಡಿರುವ ಅಂತಿಮ ವರದಿಯ ವಿಚಾರದಲ್ಲಿ ಬೆಳ್ತಂಗಡಿಯ ಸಿ.ಜೆ.ಮತ್ತು ಜೆಎಂಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶಶಾಂಕ್ ನಾಗೇಂದ್ರ ಭಟ್ ಅವರ ಮುಂದೆ ಆ.29ರಂದು ಎಸ್.ಐ.ಟಿ....
ಮಡಂತ್ಯಾರು: ತಾಲೂಕು ಮಟ್ಟದ ಯೋಗಸಾನ ಸ್ಪರ್ಧೆಯು ಆ.27 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಕೊಕ್ರಾಡಿಯಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಆಯುಷ್ ಪ್ರಭು...