ಕರಾಯ : ಆಟೋರಿಕ್ಷಾಕ್ಕೆ ಟಿಪ್ಪರ್ ಲಾರಿ ಡಿಕ್ಕಿ: ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ: ಕರಾಯ ಗ್ರಾಮದ ಕಲ್ಲೇರಿ ಕ್ವಾಟ್ರಸ್ ಬಳಿ ಅರುಣ್ ಎಂಬುವವರು ಟಿಪ್ಪರ್ ಲಾರಿಯನ್ನು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದು ಆಟೋರಿಕ್ಷಾದಲ್ಲಿದ್ದವರಿಗೆ ಗಾಯಗಳಾದ ಘಟನೆ ಫೆ.6 ರಂದು ನಡೆದಿದೆ. ಪುತ್ತಿಲ ಗ್ರಾಮದ ಸುಜೀರ್...
