ಫೆ.20-23: ಪಟ್ರಮೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ
ಪಟ್ರಮೆ: ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ ಫೆ.20ರಿಂದ ಫೆ.23ರ ವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯು ಫೆ.6ರಂದು ದೇವಳದ ಆವರಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ...
