ಮಚ್ಚಿನ ಸ. ಪ್ರೌ.ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಮಚ್ಚಿನ: ಸರಕಾರಿ ಪ್ರೌಢಶಾಲೆ ಮಚ್ಚಿನದಲ್ಲಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಸಂಸ್ಥೆಯ ದೈಹಿಕ ಶಿಕ್ಷಕರಾದ ಸುಭಾಶ್ಚಂದ್ರ ಪೂಜಾರಿ ಇವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಯೋಗ...
