ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ
ಉಜಿರೆ: ಗ್ರಾಹಕರ ಸಂತೃಪ್ತಿಯೇ ಬ್ಯಾಂಕಿನ ಯಶಸ್ಸಿಗೆ ಕಾರಣ. ಸಿಬಂದಿಗಳ ನಗುಮುಖದ ಸೇವೆಯಿಂದ ಯಾವುದೇ ಸಂಸ್ಥೆಯ ಬೆಳವಣಿಗೆಯಾಗುವುದು.ಹಿಂದಿನ ಕಾರ್ಪೋರೇಶನ್ ಬ್ಯಾಂಕ್ ಮತ್ತು ಈಗಿನ ಯೂನಿಯನ್ ಬ್ಯಾಂಕ್ ಒಫ್ ಇಂಡಿಯಾದ ಸೇವಾ ವ್ಯವಹಾರದಲ್ಲಿ ಯಾವುದೇ ವ್ಯತ್ಯಾಸವಿಲ್ಲ. ನವೀಕೃತ...
