ಇಂದು (ಜ.30) ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ: ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್ಯಾಲಿ ಮೂಲಕ ಸ್ವಾಗತ
ಬೆಳ್ತಂಗಡಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಇದೇ ಮೊದಲ ಬಾರಿಗೆ (ಇಂದು) ಮಂಗಳವಾರ ಧರ್ಮಸ್ಥಳಕ್ಕೆ ಆಗಮಿಸಲಿರುವ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ಸ್ವಾಗತಿಸಲು ಬಿಜೆಪಿ ಬೆಳ್ತಂಗಡಿ ವಿಶೇಷ ವ್ಯವಸ್ಥೆ ಮಾಡಿದೆ. ಮಂಗಳೂರಿನಿಂದ ಬೆಳ್ತಂಗಡಿಗೆ ಆಗಮಿಸುತ್ತಿರುವ...
