ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ
ಕೊಕ್ಕಡ: ಜೋಡು ಮಾರ್ಗ ನೇತ್ರಾವತಿ ಜೇಸಿಯ ಆತಿಥ್ಯದಲ್ಲಿ ಬೆಂಜನಪದವುನಲ್ಲಿ ಜೂ 11 ರಂದು ನಡೆದ ಜೇಸಿ ಮಧ್ಯಂತರ ಸಮಾವೇಶದಲ್ಲಿ ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಸಿ. ಪ್ರಾಂತ್ಯದ ಅತ್ಯುತ್ತಮ ಘಟಕಾಧ್ಯಕ್ಷ...
